ದಿಶಾ ಸಾಲಿಯಾನ್ ಸಾವು ಪ್ರಕರಣ: ಆದಿತ್ಯ ಠಾಕ್ರೆಗೆ ₹500 ಕೋಟಿ ಮಾನನಷ್ಟ ಮೊಕದ್ದಮೆ ನೋಟಿಸ್!ನ್ಯಾಯಕ್ಕಾಗಿ ಸತೀಶ್ ಸಾಲಿಯಾನ್ ನಡೆಸುತ್ತಿರುವ ಹೋರಾಟವನ್ನು 'ರಾಜಕೀಯ ಪ್ರೇರಿತ' ಎಂದು ಬಿಂಬಿಸಲು ಈ ಇಬ್ಬರೂ ನಾಯಕರು ಪ್ರಯತ್ನಿಸಿದ್ದಾರೆ ಎಂದು ನೋಟಿಸ್ನಲ್ಲಿ ಆರೋಪಿಸಲಾಗಿದೆ.
EPFO ವೇತನ ಮಿತಿ ₹25,000ಕ್ಕೆ ಏರಿಕೆ: ದೇಶದ 51 ಲಕ್ಷ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ..!ಸರ್ಕಾರದ ಈ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ ಹೆಚ್ಚುವರಿಯಾಗಿ 51 ಲಕ್ಷಕ್ಕೂ ಅಧಿಕ ಕಾರ್ಮಿಕರು ಕಡ್ಡಾಯ ಭವಿಷ್ಯ ನಿಧಿ (PF) ಮತ್ತು ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.
9/11 ಪಾಠ ಮರೆಯದಿರಿ, ಉಗ್ರರಿಗೆ ಆಶ್ರಯ ನೀಡುವ ವ್ಯವಸ್ಥೆ ಕಿತ್ತೊಗೆಯಿರಿ: JeM, LeT ಹೆಸರು ಪ್ರಸ್ತಾಪಿಸಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಚಾಟಿ..!ಅಲ್ಖೈದಾ ಮತ್ತು ಸೆಪ್ಟೆಂಬರ್ 11ರ ದಾಳಿಗಳ ಅನುಭವವು ಸಾಂಪ್ರದಾಯಿಕ ಸಂಘರ್ಷ ವಲಯಗಳಾಚೆಯೂ ಭಯೋತ್ಪಾದಕ ಸಂಘಟನೆಗಳು ಬಲಿಷ್ಠ ಜಾಲಗಳನ್ನು ನಿರ್ಮಿಸಿಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟಿದೆ.
76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ; 'ವಿಶ್ವದ ಅತ್ಯಂತ ಜನಪ್ರಿಯ ನಾಯಕ' ಎಂದು ಬಣ್ಣನೆ..!ಒಂದು ಭಾರತ-ಶ್ರೇಷ್ಠ ಭಾರತ’ದ ದೃಷ್ಟಿಕೋನ ಹೊಂದಿರುವ ಹಾಗೂ ‘ನವ ಭಾರತದ ಶಿಲ್ಪಿ’ಯಾದ ಮೋದಿಯವರು ದೇಶದ ಜನರ ಜೀವನದಲ್ಲಿ ಸಂತೋಷ, ಸಮೃದ್ಧಿ, ಭದ್ರತೆ ಮತ್ತು ಹೆಮ್ಮೆಯ ಹೊಸ ಯುಗವನ್ನು ತರಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ; Videoಹತರಾದ ಉಗ್ರರ ಗುರುತು ಮತ್ತು ಅವರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂಬ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!ಉತ್ತರ ಅರೇಬಿಯನ್ ಸಮುದ್ರದ ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಮತ್ತು ಪಾಕಿಸ್ತಾನ ನೌಕಾಪಡೆಯ ಹಡಗು ಡಿಕ್ಕಿ ಹೊಡೆದಿದ್ದು ತೀವ್ರ ಆತಂಕ ಸೃಷ್ಟಿಸಿದೆ. ಡಿಕ್ಕಿ ಸಂಭವಿಸಿದ್ದರೂ ಭಾರತೀಯ ಯುದ್ಧನೌಕೆಗೆ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.
₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್ನಲ್ಲಿ PIL ಸಲ್ಲಿಕೆಸೂಕ್ತ ಶಾಸನಬದ್ಧ ರಕ್ಷಣೆಗಳು, ಪಾರದರ್ಶಕತೆ ಅಥವಾ ಜನರೊಂದಿಗೆ ಸಮಾಲೋಚನೆಯಿಲ್ಲದೆ ಈ ಶುಲ್ಕವನ್ನು ಜಾರಿಗೆ ತರಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ಪಾಕ್ ಐಎಸ್ಐ ಬೆಂಬಲಿತ ಶಹಜಾದ್ ಭಟ್ಟಿ ಗ್ಯಾಂಗ್ಗೆ ಕೇಂದ್ರದ ಶಾಕ್; ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಮೋದಿ ಸರ್ಕಾರ ಘೋಷಣೆಕೇಂದ್ರ ಸರ್ಕಾರವು ಪಾಕಿಸ್ತಾನ ಮೂಲದ ಶಹಜಾದ್ ಭಟ್ಟಿ ನೆಟ್ವರ್ಕ್ ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ:
'UPI ವಹಿವಾಟಿನ ಮೇಲೆ ಶುಲ್ಕ ವಿಧಿಸಲು 'ಬಾಹ್ಯ ಒತ್ತಡ' ಕಾರಣ': ಆರೋಪ ತಳ್ಳಿಹಾಕಿದ ಕೇಂದ್ರ!ಯುಪಿಐ ವಹಿವಾಟುಗಳ ಮೇಲೆ ವಿಧಿಸಲಾಗಿರುವ ಶುಲ್ಕವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸಮಾಧಾನಪಡಿಸುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಭಾರತೀಯ ನೌಕಾಪಡೆಯ ನೌಕೆಗೆ ಪಾಕಿಸ್ತಾನದ ಹಡಗು ಢಿಕ್ಕಿ; ಇಸ್ಲಾಮಾಬಾದ್ನ ಉನ್ನತ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್ಡಿಕ್ಕಿಗೆ ಕಾರಣವಾದ ಪಾಕಿಸ್ತಾನಿ ನೌಕಾಪಡೆಯ ಘಟಕಗಳ "ಅಂಗೀಕರಿಸಲಾಗದ ಮತ್ತು ವೃತ್ತಿಪರವಲ್ಲದ ನಡವಳಿಕೆ"ಯನ್ನು ಗಮನಕ್ಕೆ ತರಲು, ವಿದೇಶಾಂಗ ಸಚಿವಾಲಯ ಪಾಕಿಸ್ತಾನದ ಹೈಕಮಿಷನ್ನ 'ಚಾರ್ಜ್ ಡಿ ಅಫೇರ್ಸ್' (ತಾತ್ಕಾಲಿಕ ಮುಖ್ಯಸ್ಥ) ಅವರನ್ನು ಕರೆಸಿಕೊಂಡಿತು.
ತಂದೆಯ ಹೆಸರಿನಲ್ಲಿ ಅಯೋಧ್ಯೆಯಲ್ಲಿ ಧರ್ಮಶಾಲೆ ನಿರ್ಮಿಸಲು ಅಮಿತಾಬ್ ಬಚ್ಚನ್ ಸಜ್ಜು; ಅನುಮತಿ ಕೋರಿ ಅರ್ಜಿ ಸಲ್ಲಿಕೆ!ಈ ಪ್ರಸ್ತಾವನೆಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದ್ದು, ಯಾವುದಾದರೂ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದರು.
ಗಣಪತಿ ವಿಸರ್ಜನೆ: ಉಲ್ಟಾ ಆರತಿ ಮಾಡಿದ ಸಲ್ಮಾನ್ ಖಾನ್; ಸರಿಪಡಿಸಿದ ತಂಗಿ ಅರ್ಪಿತಾ: ವಿಡಿಯೋ ವೈರಲ್ಇಲಿಯಾ ವಂಟೂರ್ ಕೂಡ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಲ್ಮಾನ್ ಖಾನ್ ನಂತರ ಆರತಿ ಮಾಡಿದರು. ಇಲಿಯಾ ಹಳದಿ ಬಣ್ಣದ ಅನಾರ್ಕಲಿ ಸೂಟ್ ಧರಿಸಿದ್ದರು.
ಭದ್ರತಾ ಕಾರಣಗಳಿಂದಾಗಿ ತಮಿಳುನಾಡು ಸಿಎಂ ವಿಜಯ್ ಲಂಡನ್ ಕಾರ್ಯಕ್ರಮ ರದ್ದು; ಅಭಿಮಾನಿಗಳಿಗೆ ತೀವ್ರ ನಿರಾಸೆ!ತಮಿಳುನಾಡಿಗೆ ಹೂಡಿಕೆಗಳನ್ನು ಆಕರ್ಷಿಸಲು ವಿಜಯ್ ಅವರು ರಾಜ್ಯದ ನಿಯೋಗವೊಂದನ್ನು ಮುನ್ನಡೆಸಿಕೊಂಡು ಯುಕೆಗೆ (ಯುನೈಟೆಡ್ ಕಿಂಗ್ಡಮ್ಗೆ) ತೆರಳಿದ್ದಾರೆ.
ಶಾಲಾ ಸಹಪಾಠಿ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ; ಬಿಜೆಪಿ ಶಾಸಕನ ಸಂಸ್ಥೆ ಶಾಮೀಲಾಗಿದ್ದ ಕೋಟ್ಯಂತರ ರೂ ಮೌಲ್ಯದ ಭೂಮಿ ವಿವಾದಕ್ಕೆ ಪರಿಹಾರ!ಪಾಲ್ಘರ್ ಜಿಲ್ಲೆಯಲ್ಲಿರುವ ಭೂಮಿಯೊಂದಕ್ಕೆ ಸಂಬಂಧಿಸಿದ ವಿವಾದದ ಕುರಿತು ಸಿಬಿಐ (CBI) ತನಿಖೆ ನಡೆಸುವಂತೆ ಕೋರಿ ಅವರು ಸೆಪ್ಟೆಂಬರ್ 8 ರಂದು ಮೋದಿಯವರನ್ನು ಭೇಟಿಯಾಗಿದ್ದರು.
ಪಾಕಿಸ್ತಾನದಲ್ಲಿ ತಯಾರಾದ ಸೌಂದರ್ಯವರ್ಧಕ ಕ್ರೀಮ್ಗಳಿಂದ ಅಪಾಯ: ದೇಶಾದ್ಯಂತ ಅಲರ್ಟ್ ಘೋಷಿಸಿದ ಭಾರತ!ಮೇಡ್ ಇನ್ ಪಾಕಿಸ್ತಾನ್' ಉತ್ಪನ್ನಗಳ ವಿರುದ್ಧ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಎಚ್ಚರಿಕೆಯನ್ನು ನೀಡಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!