Rapido ಬೈಕ್ಗೆ RTC ಬಸ್ ಡಿಕ್ಕಿ: 26 ವರ್ಷದ ಯುವತಿ ಸಾವು, ಇಬ್ಬರಿಗೆ ಗಾಯ; CCTV ದೃಶ್ಯ ವೈರಲ್ತೆಲಂಗಾಣ ರಾಜಧಾನಿ ಹೈದರಾಬಾದ್ ನ ಶ್ರೀನಗರ ಕಾಲನಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ನಾಗಲ್ಯಾಂಡ್ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 9 ಮಂದಿ ಸಾವು!ನಾಗಾಲ್ಯಾಂಡ್ನ ಟ್ಯೂನ್ಸಾಂಗ್ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಕಲಿ ಮದ್ಯ ಸೇವಿಸಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಘಟನೆಯ ನಂತರ ರಾಜ್ಯ ಪೊಲೀಸರು ರೆಡ್ ಅಲರ್ಟ್ ಘೋಷಿಸಿ...
ಸರ್ಕಾರಿ ಸರ್ಕ್ಯೂಟ್ ಹೌಸ್ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆಕಳೆದ ವರ್ಷ ಡಿಸೆಂಬರ್ನಲ್ಲಿ ಚಿತ್ರೀಕರಿಸಲಾಗಿದ್ದ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಹರಿದಾಡುತ್ತಿದ್ದು, ಸರ್ಕ್ಯೂಟ್ ಹೌಸ್ನಲ್ಲಿ ತನಗೆ ವಿಶೇಷ ಆತಿಥ್ಯ ದೊರೆತಿದೆ ಎಂದು ನಟಿ ಹೇಳಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.
ಭಾರತೀಯ ರೈಲ್ವೆ ದಾಖಲೆ: ಆಗಸ್ಟ್ನಲ್ಲಿ ಸರಕು ಸಾಗಣೆಯು ಶೇಕಡಾ 5.4 ರಷ್ಟು ಹೆಚ್ಚಳ!2026ರ ಆಗಸ್ಟ್ ನಲ್ಲಿ ಭಾರತೀಯ ರೈಲ್ವೇಯ ಸರಕು ಸಾಗಣೆಯ ದಟ್ಟಣೆಯು ವಾರ್ಷಿಕ 5.4 ಶೇಕಡಾ ಹೆಚ್ಚಳವನ್ನು ದಾಖಲಿಸಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯೂ ಹೆಚ್ಚಾಗಿದೆ. ಇದು ದೇಶಾದ್ಯಂತ ರೈಲು ಸಾರಿಗೆಯ ನಿರಂತರ ಬೇಡಿಕೆಯನ್ನು ಪ್ರತಿಬಿಂಬಿಸುತ್ತದೆ.
252 ಮದರಸಾಗಳನ್ನು ಮುಚ್ಚಲು ಪಶ್ಚಿಮ ಬಂಗಾಳ ಸರ್ಕಾರ ಆದೇಶ; 100 ಮದರಸಾಗಳಿಗೆ ಶೋ-ಕಾಸ್ ನೋಟಿಸ್!"ಸುಮಾರು 252 ಮದರಸಾಗಳನ್ನು ಮುಚ್ಚಲು ಆದೇಶಿಸಲಾಗಿದೆ ಮತ್ತು ಇತರ 100 ಮದರಸಾಗಳಿಗೆ ಅಗತ್ಯ ಅನುಮೋದನೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ" ಎಂದು ಸಚಿವರು ಹೇಳಿದ್ದಾರೆ.
ಪ್ರಧಾನಿ ಮೋದಿ ಭೇಟಿ ಮಾಡಿದ ಸ್ಕೂಲ್ಮೇಟ್; ಭೂ ವಿವಾದದ ಬಗ್ಗೆ CBI ತನಿಖೆಗೆ ಮನವಿ!ವೋಹ್ರಾ ಮತ್ತು ಪ್ರಧಾನಿ ಮೋದಿ ಗುಜರಾತ್ನ ವಡ್ನಗರದಲ್ಲಿರುವ ಬಿಎನ್ ಶಾಲೆಯಲ್ಲಿ ಕ್ಲಾಸ್ ಮೇಟ್ ಗಳಾಗಿದ್ದರು ಎಂದು ವರದಿಯಾಗಿದೆ.
2029ಕ್ಕೂ ಮುನ್ನ NDA ಸರ್ಕಾರವಿರುವ ಎಲ್ಲಾ 21 ರಾಜ್ಯಗಳಲ್ಲಿ UCC ಜಾರಿ: ಗೃಹ ಸಚಿವ ಅಮಿತ್ ಶಾ2029 ರ ಮೊದಲು, ಬಿಜೆಪಿ ನೇತೃತ್ವದ ಎನ್ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಯುಸಿಸಿಯನ್ನು ಜಾರಿಗೆ ತರುತ್ತೇವೆ ಎಂದು ನನಗೆ ವಿಶ್ವಾಸವಿದೆ.
ದೆಹಲಿಯಲ್ಲಿ ಮತ್ತೊಂದು ಅವಘಡ: ಸ್ವರೂಪ್ ನಗರದಲ್ಲಿ ಭಾರಿ ಬೆಂಕಿ ಅವಘಡ; 6 ಜನರಿಗೆ ಗಾಯ, ಭರದಿಂದ ಸಾಗಿದ ಕಾರ್ಯಾಚರಣೆ!ದೆಹಲಿಯ ಸ್ವರೂಪ್ ನಗರ ಪ್ರದೇಶದ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮಕ್ಕಳು ಮತ್ತು ಮಹಿಳೆಯರು ಸೇರಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ದೆಹಲಿ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿವೆ.
ಮಹಾರಾಷ್ಟ್ರ ಜಾತ್ರೆಯಲ್ಲಿ ಭೀಕರ ಘಟನೆ: ಜೈಂಟ್ ವೀಲ್ ಬೇರಿಂಗ್ಗೆ ಕೂದಲು ಸಿಲುಕಿ ಮಹಿಳೆಯ ನೆತ್ತಿಯ ಚರ್ಮವೇ ಕಿತ್ತುಬಂತು! Videoಯವತ್ಮಾಳ್ ಜಿಲ್ಲೆಯ ಮಹಾಗಾಂವ್ ತಾಲ್ಲೂಕಿನಲ್ಲಿ ಶುಕ್ರವಾರ ‘ತಾನ್ಹಾ ಪೋಲಾ’ ಹಬ್ಬದ ಅಂಗವಾಗಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.
ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ರೂ ದರೋಡೆ: ಕೇವಲ ಅರ್ಧ ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು; Videoಮಹಾರಾಷ್ಟ್ರದ ನಾಗ್ಪುರದಲ್ಲಿ ಸಿನಿಮಾ ಶೈಲಿಯ ಬ್ಯಾಂಕ್ ದರೋಡೆ ಯತ್ನವೊಂದು ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಅಚ್ಚಖಾರ ಪುಡಿ ಎರಚಿ ₹4.53 ಲಕ್ಷ ಲೂಟಿ ಮಾಡಿದ್ದ ಕಳ್ಳನನ್ನು ಪೊಲೀಸರು ಕೇವಲ 30 ನಿಮಿಷಗಳಲ್ಲಿ ಸಿನಿಮೀಯ ಮಾದರಿಯಲ್ಲೇ ಬೆನ್ನಟ್ಟಿ ಹಿಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಆಪರೇಷನ್ ನಡೆಯುತ್ತಿದ್ದಾಗಲೇ ವಿದ್ಯುತ್ ಕಡಿತ; ಮೊಬೈಲ್ ಟಾರ್ಚ್ ಬೆಳಕಲ್ಲೇ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ! ಬಿಹಾರ ಆಸ್ಪತ್ರೆ ಅವ್ಯವಸ್ಥೆ!ಮೂಲಗಳ ಪ್ರಕಾರ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂಬ ಇಬ್ಬರು ಗರ್ಭಿಣಿಯರನ್ನು ಹೆರಿಗೆ ವಾರ್ಡ್ನಿಂದ ಆಪರೇಷನ್ ಥಿಯೇಟರ್ಗೆ ಸ್ಥಳಾಂತರಿಸಲಾಗಿತ್ತು.
'ಶೇ 80ರಷ್ಟು ಭಾರತೀಯರು ಮಾಂಸಾಹಾರಿಗಳು, ಭಾರತದ ಮಾಂಸಾಹಾರ ಅತ್ಯಂತ ರುಚಿಕರವಾಗಿರುತ್ತದೆ': ರಾಹುಲ್ ಗಾಂಧಿಲೋಕಸಭೆಯ ವಿರೋಧ ಪಕ್ಷದ ನಾಯಕರ ಈ ಹೇಳಿಕೆಯು, ಸಂಪೂರ್ಣ ಸಸ್ಯಾಹಾರಿ ಭಕ್ಷ್ಯಗಳ ವೈವಿಧ್ಯಮಯ ಪಟ್ಟಿಯನ್ನು ಒಳಗೊಂಡಿದ್ದ ಭವ್ಯ ಔತಣಕೂಟದ ಮರುದಿನವೇ ಬಂದಿದೆ.
'ನಮಗೆ ಕುರ್ಚಿಯೇನೋ ಸಿಕ್ಕಿತು, ಆದರೆ ನಮ್ಮ ಬಾಯಿ ಮುಚ್ಚಿದೆ': ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ನಡೆ ಬಗ್ಗೆ ಮೆಹಬೂಬಾ ಮುಫ್ತಿಜಗತ್ತು ಬಹು-ಧ್ರುವೀಯ ವ್ಯವಸ್ಥೆಯತ್ತ ಸಾಗುತ್ತಿದ್ದರೆ, ನವದೆಹಲಿಯು ಇನ್ನೂ 'ಸೂಪರ್ ಪವರ್'ಯ ಭ್ರಮೆಯಲ್ಲೇ ಸಿಲುಕಿಕೊಂಡಿದೆ ಎಂದು ಪಿಡಿಪಿ ಅಧ್ಯಕ್ಷರು ಹೇಳಿದರು.
ದೆಹಲಿಯಲ್ಲಿ ಮತ್ತೊಂದು ಕಟ್ಟಡ ಬೀಳುವ ಭೀತಿ: ಏಕಾಏಕಿ ವಾಲಿದ ನಾಲ್ಕಂತಸ್ತಿನ ಕಟ್ಟಡ; ನೆಲಸಮಗೊಳಿಸಲು MCD ಸೂಚನೆದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಭಾನುವಾರ ಏಕಾಏಕಿ ವಾಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ.
'ಹೂಡಿಕೆ ತರಲು ಹೋಗಿದ್ದಾರೋ? Race ನೋಡಲು ಹೋಗಿದ್ದಾರೋ?..': ವಿಜಯ್ಗೆ DMK ಪ್ರಶ್ನೆ; 'ತಪ್ಪೇನು?'- TVK ತಿರುಗೇಟುಇದಕ್ಕೆ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಿರುಗೇಟು ನೀಡಿದ್ದು, ಪ್ರವಾಸದ ವೇಳೆ ಸ್ನೇಹಿತನನ್ನು ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!