ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!ಈ ಕುರಿತು ಬುಧವಾರ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ ಅವರು, ಸಿದ್ಧಾರ್ಥ್ ಈ ಷರತ್ತನ್ನು ಒಪ್ಪಿದರೆ ಆಕಾಶ್ ಆನಂದ್ "ಪಕ್ಷದಲ್ಲಿ ಮುಕ್ತವಾಗಿ ಕೆಲಸ ಮಾಡಲು" ಸಾಧ್ಯವಾಗುತ್ತದೆ
ಸಿಎಂ ವಿಜಯ್ ನೇತೃತ್ವದ ಮೈತ್ರಿಕೊಟಕ್ಕೆ ಅಧಿಕೃತ ಹೆಸರು: ಸಭೆಯಿಂದ ದೂರ ಉಳಿದ ಎಡಪಕ್ಷಗಳು!ಮೈತ್ರಿಕೂಟದ ಹೆಸರೇ ಅದರ ಆದರ್ಶಗಳು ಮತ್ತು ಕಾರ್ಯಸೂಚಿಯನ್ನು ಸ್ಪಷ್ಟವಾಗಿ ಸಾರುತ್ತದೆ ಮತ್ತು ರಾಜ್ಯದ ಹಕ್ಕುಗಳಿಗಾಗಿ ಹೋರಾಡುವ ಎಲ್ಲಾ ಪಕ್ಷಗಳು ಈ ಮೈತ್ರಿಕೂಟದ ಭಾಗವಾಗಿವೆ
3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್ ಎಂದು ಕಾಂಗ್ರೆಸ್ ಆರೋಪ!ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೆರಿಗೆ ಹಗರಣವನ್ನು ಬಯಲು ಮಾಡಿರುವುದಾಗಿ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ. ಎಐಸಿಸಿ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಪ್ರಮುಖ ಬಹಿರಂಗಪಡಿಸಿದೆ.
ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?ಕುಖ್ಯಾತ ತುರ್ತು ಪರಿಸ್ಥಿತಿಯ (1975-77) ಅವಧಿಯಲ್ಲಿ ಒಂದು ವರ್ಷದ ಕಾಲ ಜೈಲುವಾಸದ ವೇಳೆ ಸ್ಟಾಲಿನ್ ಅನುಭವಿಸಿದ "ಯಾತನೆ"ಯನ್ನು ಉಲ್ಲೇಖಿಸಿದೆ.
ಪೊಲೀಸ್ ಗಸ್ತು ವಾಹನವೇ ಕಳವು! ಜನರಿಗೆ ರಕ್ಷಣೆ ಇನ್ನು ಎಲ್ಲಿ?ಕರ್ತವ್ಯದ ನಂತರ ಗಸ್ತು ತಂಡ 'ಇನೋವಾ' ಕಾರನ್ನು ಕರೀಂನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿತ್ತು. ಬಳಿಕ ಠಾಣೆಯ ಆವರಣದಿಂದ ಕಾರು ನಾಪತ್ತೆಯಾಗಿರುವುದು ಕಂಡುಬಂದಿತು,
ಇಸ್ಕಾನ್ ದೇವಾಲಯದ 'ಕಿಚನ್ ಲೈಸೆನ್ಸ್' ರದ್ದು!ದೇವಾಲಯದ 'ಗೋವಿಂದ ರೆಸ್ಟೋರೆಂಟ್'ನ ಕಿಚನ್ ನಲ್ಲಿ ಹಲವು ಲೋಪದೋಷಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿಯ 1,472.8 ಕೋಟಿ ರೂ.ಗಳ ಆದಾಯ ಅದೇ ಅವಧಿಯಲ್ಲಿ ಅದರ ಕೇಂದ್ರ ಪ್ರಧಾನ ಕಚೇರಿಯಲ್ಲಿ ಮಾತ್ರ ಬಂದ ಆದಾಯವಾಗಿದೆ ಎಂದು ಚುನಾವಣಾ ಆಯೋಗ ಬಹಿರಂಗಪಡಿಸಿದ ಅದರ ಖರ್ಚು ಹೇಳಿಕೆಗಳಲ್ಲಿ ತಿಳಿಸಲಾಗಿದೆ.
ಪ್ರಧಾನಿ ಮೋದಿ ಸಾರ್ವಜನಿಕ ಬದುಕಿಗೆ 25 ವರ್ಷ: ಬಿಜೆಪಿಯಿಂದ ಒಂದು ತಿಂಗಳು ಸಂಕಲ್ಪ ಸೇವಾ ಅಭಿಯಾನ!ಪ್ರಧಾನಿ ಮೋದಿ ಅವರ ಸಾರ್ವಜನಿಕ ಬದುಕಿಗೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಲು ಸೆಪ್ಟೆಂಬರ್ 17 ರಂದು 'ಆಶೀರ್ವಾದ್ ಕೆ ದಿಯೇ' (ಆಶೀರ್ವಾದದ ದೀಪ) ಕಾರ್ಯಕ್ರಮವನ್ನು ಆಯೋಜಿಸಲು ಬಿಜೆಪಿ ಯೋಜಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು
ಮುಸ್ಲಿಮರನ್ನು ಗರ್ಭಾ-ದಾಂಡಿಯಾ ಕಾರ್ಯಕ್ರಮಗಳಿಂದ ದೂರವಿಡಿ: VHP ಕರೆಗೆ ಅಮೃತಾ ಫಡ್ನವೀಸ್ ವಿರೋಧ!ಮಹಾರಾಷ್ಟ್ರದಾದ್ಯಂತ ನವರಾತ್ರಿ ಸಮಯದಲ್ಲಿ ಮುಸ್ಲಿಮರು ಗರ್ಭಾ ಮತ್ತು ದಾಂಡಿಯಾ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗುವುದು ಎಂದು ವಿಎಚ್ಪಿ ಘೋಷಿಸಿದೆ.
CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!ಸೆಪ್ಟೆಂಬರ್ 5ರಂದು ಸ್ವತಂತ್ರ ಭಾರದ್ವಾಜ್ ಬಂಧನದ ಹಿನ್ನೆಲೆಯಲ್ಲಿ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರು Xನಲ್ಲಿ (ಹಿಂದಿನ Twitter) ಪ್ರಕಟಿಸಿದ್ದ ಪೋಸ್ಟ್ನ್ನು ಆಧರಿಸಿ ಭಾಟಿಯಾ ಈ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಾವು ಮೀಸಲಾತಿ ಬಿಟ್ಟುಕೊಡಲು ಸಿದ್ಧರಿದ್ದೇವೆ.. ಆದರೇ..: ಕೇಂದ್ರ ಸಚಿವ ರಾಮದಾಸ್ ಅಠಾವಳೆ!ರಾಯಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರು, ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು.
Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Videoಕಾನ್ಪುರದ ಸೂಪರ್ ಮಾರುಕಟ್ಟೆ ಮತ್ತು ಮನೆಗಳ ಎದುರೇ 4 ಮಂದಿ ಯುವಕರ ತಂಡವೊಂದು ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಪ್ರಶ್ನಿಸಿದ ಅಂಗಡಿ ಮಾಲೀಕನ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ...
ವಂದೇ ಮಾತರಂ ಪೂರ್ಣ ಗೀತೆ ಹಾಡುವವರೆಗೆ ಎದ್ದು ನಿಂತು ಒಮರ್ ಅಬ್ದುಲ್ಲಾ ಗೌರವ: ಕಾಂಗ್ರೆಸ್ ಅಪಸ್ವರ; ಮಿತ್ರ ಪಕ್ಷಗಳ ನಡುವೆ ವಾಕ್ಸಮರ!ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ನುಡಿಸಲಾಯಿತು. ಈ ವೇಳೆ ವೇದಿಕೆಯಲ್ಲಿದ್ದ ಒಮರ್ ಅಬ್ದುಲ್ಲಾ ಹಾಗೂ ಫಾರೂಕ್ ಅಬ್ದುಲ್ಲಾ ಇಬ್ಬರೂ ಹಾಡು ಮುಗಿಯುವವರೆಗೂ ಎದ್ದುನಿಂತು ಗೌರವ ಸೂಚಿಸಿದರು.
ಭಾರತದಲ್ಲೆಲ್ಲೂ ಕಾಣದ ಒರಾಂಗುಟನ್ಗಳು ಒಡಿಶಾದ ಅರಣ್ಯದಲ್ಲಿ ಪತ್ತೆ; 5 ಮರಿಗಳ ರಕ್ಷಣೆ; ಕಳ್ಳಸಾಗಣೆ ಶಂಕೆ!ಬಾಲಸೋರ್ ಜಿಲ್ಲೆಯ ಭೋಗರೈ ಬ್ಲಾಕ್ನಲ್ಲಿರುವ ಉದಯಪುರ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ 2 ಹೆಣ್ಣು, 3 ಗಂಡು ಒರಾಂಗುಟನ್ ಮರಿಗಳು ಕಂಡುಬಂದಿವೆ.
ಕಾಶ್ಮೀರ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು; 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!ಖಾಸಗಿ ದೂರವಾಣಿ ಸಂಖ್ಯೆಗಳು, ಮನೆ ವಿಳಾಸಗಳು ಹಾಗೂ ವಾಹನ ನೋಂದಣಿ ವಿವರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಲಾಗಿದೆ ಎನ್ನಲಾಗಿದ್ದು, ಉದ್ಯೋಗ ತೊರೆಯಬೇಕು, ಇಲ್ಲವಾದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್