ದೇಶ

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Video

ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ನವೆಂಬರ್ 28ರಂದು ತಂಜಾವೂರಿನಲ್ಲಿ ತಮ್ಮ ಪಕ್ಷ ಹಾಗೂ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Video
ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಕಣ್ಣೀರಿಟ್ಟ ಸಿಎಂ ಯೋಗಿ ಆದಿತ್ಯನಾಥ್; Video

ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಕಣ್ಣೀರಿಟ್ಟ ಸಿಎಂ ಯೋಗಿ ಆದಿತ್ಯನಾಥ್; Video

ಹರಿದ್ವಾರದ ಚಂಡಿ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರುತ್ತಿದೆ. ಉತ್ತರ ಪ್ರದೇಶದ ಹಲವು ಸಚಿವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಅಂತ್ಯಕ್ರಿಯೆ ಮುಗಿದ ಬಳಿಕ ಯೋಗಿ ಅವರು ಲಖನೌಗೆ ಮರಳಲಿದ್ದು, ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಮ್ಮದೇ ಪಕ್ಷದ ಕೆಲವರಿಗೆ ಹುಚ್ಚು ನಾಯಿ ಕಚ್ಚಿದೆ;  ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸ್ತಾರೆ: ಸಿಎಂ ರೇವಂತ್ ರೆಡ್ಡಿ ಆಕ್ರೋಶ

ನಮ್ಮದೇ ಪಕ್ಷದ ಕೆಲವರಿಗೆ ಹುಚ್ಚು ನಾಯಿ ಕಚ್ಚಿದೆ; ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸ್ತಾರೆ: ಸಿಎಂ ರೇವಂತ್ ರೆಡ್ಡಿ ಆಕ್ರೋಶ

ಯಾರದ್ದಾದರೂ ಕಿವಿಯಲ್ಲಿ ಕೆಟ್ಟದ್ದನ್ನು ಪಿಸುಗುಟ್ಟಬೇಕು. ಒಳ್ಳೆಯದನ್ನು ಮೈಕ್‌ನಲ್ಲಿ ಹೇಳಬೇಕು ಎನ್ನುತ್ತಾರೆ. ಆದರೆ ನಮ್ಮದೇ ಪಕ್ಷದಲ್ಲಿನ ಕೆಲವರು ತಮ್ಮ ಕೊಳಕು ವಿಷಯಗಳನ್ನು ಮೈಕ್‌ನಲ್ಲಿ ಬಹಿರಂಗಪಡಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.