ದೆಹಲಿ ವಿಮಾನ ನಿಲ್ದಾಣದ ಪ್ರವಾಹದ ಕುರಿತು AI-ರಚಿತ ಪೋಸ್ಟ್, ತಪ್ಪು ಮಾಹಿತಿ: ಕೇಂದ್ರದಿಂದ ಕಠಿಣ ಕ್ರಮಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (IGIA) ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ.
ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!ಸೇವಾಶ್ರಯ (ವೈದ್ಯಕೀಯ ಶಿಬಿರ) ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಕೋಲ್ಕತ್ತಾ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ವಿಷ್ಣುಪುರ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ರವೀಂದ್ರನಗರ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ದಾಖಲಾಗಿತ್ತು.
ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?ರಾಷ್ಟ್ರ ರಾಜಧಾನಿ ನಗರ ದೆಹಲಿ ಇತ್ತೀಚಿನ ದಿನಗಳಲ್ಲಿ ವಿಷಕಾರಿ ಗಾಳಿಗಾಗಿ ನಿಯಮಿತವಾಗಿ ಸುದ್ದಿಯಲ್ಲ. ಏಕೆಂದರೆ ಈ ಸಮೀಕ್ಷೆ ಮಾಲಿನ್ಯ ನಿಯಂತ್ರಣ ಪ್ರಯತ್ನಗಳು ಮತ್ತು ಅನುಷ್ಠಾನಕ್ಕೆ ವಾಯು ಗುಣಮಟ್ಟವನ್ನು ಮಾತ್ರ ಪುರಸ್ಕರಿಸುತ್ತದೆ.
ಲಂಡನ್ನಲ್ಲಿ ಗುರುದ್ವಾರಕ್ಕೆ RSS ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ವಿರೋಧಿಸಿ ಭಾರತೀಯ ವಲಸಿಗರಿಂದ ಪ್ರತಿಭಟನೆ!ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಧ್ಯ ಲಂಡನ್ನಲ್ಲಿರುವ ಖಾಲ್ಸಾ ಜಾಥಾ ಬ್ರಿಟಿಷ್ ದ್ವೀಪದಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿರುವುದು ಭಾರತೀಯ ವಲಸಿಗರ ಪ್ರತಿಭಟನೆಗೆ ಕಾರಣವಾಗಿದ್ದರೇ ಮತ್ತೊಂದೆಡೆ ಇದನ್ನು ಗುರುದ್ವಾರ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.
ಮೊದಲ ಬಾರಿ ಬುಕ್ಮೈಶೋನಲ್ಲಿ ಮೋದಿ ಕಾರ್ಯಕ್ರಮಕ್ಕೆ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ! ವೇಟಿಂಗ್ ಎಷ್ಟು ಗೊತ್ತಾ?ಗುಜರಾತ್ ನಲ್ಲಿ 35,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ನಾಳೆ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.
ಕಳ್ಳತನದಿಂದ ರಕ್ಷಿಸಲು ವಿಲಕ್ಷಣ ಪ್ಲಾನ್: ಕ್ರೇನ್ ಬಳಸಿ ಎರಡನೇ ಮಹಡಿಗೆ ಹೊಸ ಎಸ್ ಯುವಿ ಶಿಫ್ಟ್: ವಿಡಿಯೋ ವೈರಲ್!ವಾಹನವನ್ನು ಗಾಳಿಯಲ್ಲಿ ಎತ್ತಿ ಮನೆಯ ಮೇಲ್ಛಾವಣಿಯ ಮೇಲೆ ಎಚ್ಚರಿಕೆಯಿಂದ ಇರಿಸುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತದಲ್ಲಿ ಇಲ್ಲಿಯವರೆಗೂ ಏಳು ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ದೆಹಲಿ ಹೈಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಪರಿಗಣಿಸಿ ತುರ್ತು ವಿಚಾರಣೆ ನಡೆಸಿತು.
SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!ಎಸ್ಸಿ/ಎಸ್ಟಿ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಬಂಧಿಸಲ್ಪಟ್ಟ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ಜೈಲಿಗೆ ಕಳುಹಿಸಿದರೆ ಮತ್ತೊಂದೆಡೆ, ಹೈಕೋರ್ಟ್ ಜಾಮೀನು ಸಿಗುವ ನಿರೀಕ್ಷೆ ಹುಸಿಯಾಗಿದೆ.
'ಎದ್ದು ನಿಲ್ಲೋಕೆ ಆಗ್ತಿಲ್ವಾ?'; DMK ಶಾಸಕನಿಗೆ ಸಿಎಂ ವಿಜಯ್ ನೆರವು; 'ಏನ್ರೋ ನಡೀತಿದೆ' ಎಂದ ಉದಯನಿಧಿ ಸ್ಟಾಲಿನ್! Videoಕೆಲ ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ನಟ-ರಾಜಕಾರಣಿ ವಿಜಯ್, ಸೋಮವಾರ ಸದನದಲ್ಲಿ ತೋರಿದ ಈ ಮಾನವೀಯ ನಡೆಯ ಮೂಲಕ ಗಮನ ಸೆಳೆದರು.
ಆಂಧ್ರ ಮಹಿಳೆಯ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್ ಸೇರಿ ಹಲವು ವಸ್ತುಗಳನ್ನು ಹೊರತೆಗೆದ ವೈದ್ಯರು!ಮಾತಾಶ್ರೀ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ಪಿ. ರಾಮಚಂದ್ರ ರೆಡ್ಡಿ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮಹಿಳೆಯ ಹೊಟ್ಟೆಯಿಂದ 14 ಪೆನ್ನುಗಳು, ಐದು ಮರದ ಚಮಚಗಳು ಮತ್ತು ಒಂದು ಮೇಣದಬತ್ತಿಯನ್ನು ಹೊರತೆಗೆಯಲಾಗಿದೆ ಎಂದು ಹೇಳಿದರು.
DU, MCD ಹೊಣೆ: ಸತ್ಯ ನಿಕೇತನ ಕಟ್ಟಡ ಕುಸಿತದ ಬಗ್ಗೆ ದೆಹಲಿ ಹೈಕೋರ್ಟ್ಮಾನವ ಜೀವಗಳನ್ನು ಉಳಿಸಲು ರಕ್ಷಣಾ ಕಾರ್ಯಾಚರಣೆಗಳಲ್ಲಿ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠ ಅಧಿಕಾರಿಗಳಿಗೆ ಸೂಚಿಸಿತು.
ಹಂದಿ ಬಾಡು ಸಾರು ಮಾಡಿಕೊಡಲಿಲ್ಲ ಎಂದು 66 ವರ್ಷದ ಪತ್ನಿಯ ಕೊಲೆ; 72 ವರ್ಷದ ಪತಿ ಅರೆಸ್ಟ್!ಮಹಿಳೆ ನಿದ್ರಿಸುತ್ತಿದ್ದ ವೇಳೆ ಆಕೆಯ ಪತಿ ಹರಿತವಾದ ವಸ್ತುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಿಂದ ಆಕೆಯ ಹಣೆಗೆ, ಎದೆ ಮತ್ತು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ..
ಯುಎಇಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ಆಯಿಲ್ ಪ್ರೆಶರ್ ದಿಢೀರ್ ಕುಸಿತ: ಕೊಚ್ಚಿಗೆ ವಾಪಸ್; ತಪ್ಪಿದ ದೊಡ್ಡ ಅನಾಹುತವರದಿಯ ಪ್ರಕಾರ, ವಿಮಾನವು ಹಾರಾಟ ಆರಂಭಿಸಿದ ಸುಮಾರು 50 ನಿಮಿಷಗಳ ನಂತರ ಮತ್ತು 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ, ಎಂಜಿನ್ 1 ರಲ್ಲಿನ ತೈಲ ಪ್ರಮಾಣವು ಅತೀ ವೇಗವಾಗಿ ಕುಸಿಯುತ್ತಿರುವುದನ್ನು ಪೈಲಟ್ಗಳು ಗಮನಿಸಿದ್ದಾರೆ.
'ಇಸ್ರೋ ಖಾಸಗೀಕರಣವಾಗುತ್ತಿಲ್ಲ, ನಾವು ನೌಕರರೊಂದಿಗೆ ಮಾತನಾಡುತ್ತೇವೆ': ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥ; Videoಭಾರತದ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಖಾಸಗಿ ಉದ್ಯಮವು ದೀರ್ಘಕಾಲದಿಂದ ಪ್ರಮುಖ ಪಾತ್ರ ವಹಿಸಿದೆ ಮತ್ತು ಉಡಾವಣಾ ವಾಹನಗಳ ತಯಾರಿಕೆಗೆ ಈಗಾಗಲೇ ನೂರಾರು ಭಾರತೀಯ ಕಂಪನಿಗಳು ಬೆಂಬಲ ನೀಡುತ್ತಿವೆ ಎಂದು ಒತ್ತಿ ಹೇಳಿದರು.
ಭಾರತದಲ್ಲಿ ಶೀಘ್ರದಲ್ಲೇ ಗಂಟೆಗೆ 110 ಕಿ.ಮೀ ವೇಗದಲ್ಲಿ ಹೈಡ್ರೋಜನ್ ರೈಲುಗಳ ಕಾರ್ಯಾಚರಣೆ: ರೈಲ್ವೆ ಸುಳಿವುಪ್ರಸ್ತಾವಿತ ಹೈಡ್ರೋಜನ್ ಚಾಲಿತ ರೈಲಿಗೆ ಸೂಕ್ತವಾದ ಮಾರ್ಗಗಳನ್ನು ಗುರುತಿಸಲು ರೈಲ್ವೆ ವಿವಿಧ ಪಾಲುದಾರರೊಂದಿಗೆ ಚರ್ಚೆಯಲ್ಲಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್