ದೆಹಲಿಯಲ್ಲಿ ಭಾರಿ ಮಳೆ: ಇಂದಿರಾಗಾಂಧಿ ವಿಮಾನ ನಿಲ್ದಾಣ ಜಲಾವೃತ; ವಿಮಾನಗಳ ಮಾರ್ಗ ಬದಲಾವಣೆ; IMD ರೆಡ್ ಅಲರ್ಟ್ ಘೋಷಣೆ, Videoಹಲವು ಗಂಟೆಗಳ ಮಳೆಯ ನಂತರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಜಲಾವೃತಗೊಂಡಿತು.
ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನತನ್ನನ್ನು 'ಕಟ್ಟರ್ ಹಿಂದೂ' ಎಂದು ಹೇಳಿಕೊಳ್ಳುವ ಭಾರದ್ವಾಜ್ ಅವರನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ನಿಯೋಜಿಸಲಾಗಿತ್ತು.
ಸಚಿವರಿಗೆ ಸ್ವಾಗತ, ಹೂಮಳೆಯಲ್ಲಿ JDU ನಾಯಕ ತಲ್ಲೀನ; ಕುತ್ತಿಗೆಯಲ್ಲಿದ್ದ 7 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಖತರ್ನಾಕ್ ಕಳ್ಳ! Videoನಿಶಾಂತ್ ಕುಮಾರ್ ಅವರ ಸ್ವಾಗತಕ್ಕೆ ಒಂದು ಕಡೆ ಹೂಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಜನಜಂಗುಳಿಯನ್ನೇ ಬಳಸಿಕೊಂಡ ಖದೀಮನೊಬ್ಬ ಜೆಡಿಯು (JDU) ನಾಯಕನ ಕುತ್ತಿಗೆಯಿಂದ ಬರೋಬ್ಬರಿ 7 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿದ್ದಾನೆ.
ನೇಪಾಳದಲ್ಲಿ 'ಕೃಷ್ಣ ಜನ್ಮಾಷ್ಟಮಿ'ಯಂದು ದೊಡ್ಡ ಪವಾಡ! ಅನ್ನ, ನೀರು, ಇಲ್ಲದೆ 9 ದಿನಗಳಿಂದ 'ಹರೇ ಕೃಷ್ಣ' ಮಂತ್ರ ಪಠಿಸುತ್ತಲೇ ಬದುಕುಳಿದ ಕಾರ್ಮಿಕನ ರಕ್ಷಣೆ; Videoಉಳಿದ ಕಾರ್ಮಿಕರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರಿದಿರುವಂತೆಯೇ, ನೇಪಾಳ ಸೇನೆಯ ನೇತೃತ್ವದ ಭದ್ರತಾ ಪಡೆಯು ವಿಶೇಷ ಉಪಕರಣಗಳನ್ನು ಬಳಸಿಕೊಂಡು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.
RG Kar ಕೇಸ್ಗೆ ಬಿಗ್ ಟ್ವಿಸ್ಟ್: ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪಶ್ಚಿಮ ಬಂಗಾಳ ಮುನಿಸಿಪಾಲಿಟಿ ಅಧ್ಯಕ್ಷ ಬೆಂಗಳೂರಲ್ಲಿ ಅರೆಸ್ಟ್; ಬಯಲಾಯ್ತು ಸ್ಫೋಟಕ ಸತ್ಯRG Kar Rape-Murder Case: ಆರ್ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ-ಕೊಲೆ ಪ್ರಕರಣದಲ್ಲಿ, ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಟಿಎಂಸಿ ನಾಯಕ ಸೋಮನಾಥ್ ಡೇ ಬೆಂಗಳೂರಿನಲ್ಲಿ ಬಂಧನ; ಸಾಕ್ಷ್ಯ ನಾಶಪಡಿಸಿದ ಸಂಚು ಪ್ರಕರಣದಲ್ಲಿ ಮೂರನೇ ಆರೋಪಿ ಆಗಿ ಸಿಲಿಕಾನ್ ಸಿಟಿಯಲ್ಲಿ ಸೆರೆ
ಜಮ್ಮು-ಕಾಶ್ಮೀರ: ಬುಡ್ಗಾಮ್ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ಈ ಗುಂಡಿನ ಚಕಮಕಿ ನಡೆದಿದೆ.
ಜಂತರ್ ಮಂತರ್ನಲ್ಲಿ ಹಲ್ಲೆ ಆರೋಪ: 72 ಗಂಟೆಗಳಲ್ಲಿ ಸ್ವತಂತ್ರ ಭಾರದ್ವಾಜ್ ಬಂಧಿಸುವುದಾಗಿ ದೆಹಲಿ ಪೊಲೀಸರ ಭರವಸೆ!ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರ ನಿಶು ಆಜಾದ್ ಅವರ ತಂದೆ ಸಂಜಯ್ ಕುಮಾರ್ ಅವರ "ತಲೆಬುರುಡೆ ಒಡೆದಿದ್ದಾಗಿ" ಮತ್ತು ಗಂಭೀರ ಅಪರಾಧದ ಹೊರತಾಗಿಯೂ ಜೈಲು ಶಿಕ್ಷೆಯಿಂದ ಪಾರಾಗಿದ್ದಾಗಿ ಹೇಳಿಕೊಂಡಿದ್ದರು.
ಶಾಸಕನ ಮನೆ ಬಳಿ ಬಾಂಬ್ ದಾಳಿ: ಮಣಿಪುರ ಕಾಂಗ್ರೆಸ್ ಸಿಎಲ್ಪಿ ನಾಯಕ ಮೇಘಚಂದ್ರ ಸಿಂಗ್ ಮನೆ ಗೇಟ್ ಬಳಿ ಹ್ಯಾಂಡ್ ಗ್ರೆನೇಡ್ ಸ್ಫೋಟಮಣಿಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಜನಾಂಗೀಯ ಸಂಘರ್ಷದ ನಡುವೆ ಕಾಂಗ್ರೆಸ್ ಸಿಎಲ್ಪಿ ನಾಯಕ ಮೇಘಚಂದ್ರ ಸಿಂಗ್ ಮನೆ ಗೇಟ್ ಬಳಿ ಹ್ಯಾಂಡ್ ಗ್ರೆನೇಡ್ ಸ್ಫೋಟ; ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ, ಭದ್ರತಾ ಪಡೆಗಳಿಂದ ತೀವ್ರ ಶೋಧ.
ನೇಪಾಳ ಪ್ರವಾಹ: 9 ದಿನಗಳ ಕಾಲ 'ಹರೇ ಕೃಷ್ಣ' ಜಪಿಸುತ್ತಾ ಬದುಕುಳಿದ ಕಾರ್ಮಿಕ; ಕೃಷ್ಣ ಜನ್ಮಾಷ್ಟಮಿಯಂದೇ ಪವಾಡ ಸದೃಶ ರಕ್ಷಣೆ! Videoಕತ್ತಲೆ ಕೋಣೆಯಂತಿದ್ದ ಸುರಂಗದಲ್ಲಿ ಆಹಾರ, ನೀರಿಲ್ಲದೆ ಕೇವಲ ಭಗವಂತನ ನಾಮಸ್ಮರಣೆ ಮಾಡುತ್ತಾ ಅವರು ಬದುಕುಳಿದಿದ್ದಾರೆ. ವಿಶೇಷವೆಂದರೆ, ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದೇ ಇವರ ರಕ್ಷಣೆ ನಡೆದಿದ್ದು, ಇದನ್ನು 'ಕೃಷ್ಣನ ಪವಾಡ' ಎಂದು ಬಣ್ಣಿಸಲಾಗುತ್ತಿದೆ.
ನೇಪಾಳ ಜಲಪ್ರಳಯ ಬೆನ್ನಲ್ಲೇ ಸಿಕ್ಕಿಂಗೆ ಕಂಟಕ: 40 ಅಪಾಯಕಾರಿ ಹಿಮನದಿ ಸರೋವರಗಳು ಪತ್ತೆ; ಯಾವುದೇ ಕ್ಷಣದಲ್ಲಿ ಜಲಸ್ಫೋಟದ ಆತಂಕ..!ಆಗಸ್ಟ್ 26ರಂದು ನೇಪಾಳ-ಟಿಬೆಟ್ ಗಡಿಯ ಸಮೀಪ ಹಿಮನದಿ ಕುಸಿತದಿಂದ ಉಂಟಾದ ಭೀಕರ ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸಿಕ್ಕಿಂನ ಈ ಮಾಹಿತಿ ಮಹತ್ವ ಪಡೆದುಕೊಂಡಿದೆ. ನೇಪಾಳದಲ್ಲಿ ಸಂಭವಿಸಿದ ಈ ದುರಂತದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ನನ್ನ ನಿರಾಯುಧ ಪತಿಯನ್ನು ಕೊಂದ ನೀನು ಗಲ್ಲು ಶಿಕ್ಷೆಗೆ ಯೋಗ್ಯ; ವಿಧವೆಯರ ಬಗ್ಗೆ ನಿನಗೇನು ಗೊತ್ತು? ಸಂತ್ರಸ್ತನ ಸೋಗು ಹಾಕಬೇಡ: ನಿರ್ಮಲಾ ಖನ್ನಾ ಆಕ್ರೋಶವಿಧವೆಯಾದ ಮಹಿಳೆಯರ ಕಷ್ಟಗಳ ಬಗ್ಗೆ ನಿನಗೇನು ಗೊತ್ತು.. ಸಹಾನೂಭೂತಿ ಗಳಿಸಲು ಮಾಡಿರುವ ಪ್ರಯತ್ನ ಇದು ನೀನು ಇಲ್ಲಿ ವಿಕ್ಟಿಮ್ ಕಾರ್ಡ್ ಪ್ಲೇ ಮಾಡಬೇಡ. ನಿನ್ನ ಮೊಸಳೆ ಕಣ್ಣೀರು ಸಾಕು ಮಾಡು,
Penguin ವಿವಾದ: ಸೋನಿಯಾ ಗಾಂಧಿ ಆತ್ಮಚರಿತ್ರೆ ಪ್ರಕಟಣೆಗೆ HarperCollins ಮುಂದು..!2026ರ ನವೆಂಬರ್ 10ರಂದು ಭಾರತದಲ್ಲಿ ಈ ಪುಸ್ತಕ ಬಿಡುಗಡೆಯಾಗುವ ನಿರೀಕ್ಷೆಯಿದೆ. ಪುಸ್ತಕದ ಹಿಂದಿನ ಪ್ರಕಾಶನ ಒಪ್ಪಂದಕ್ಕೆ ಸಂಬಂಧಿಸಿದ ವಿವಾದದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ದೆಹಲಿ: ಪ್ರತಿಭಟನಾಕಾರನ ತಂದೆ ಮೇಲೆ ಹಲ್ಲೆ ಆರೋಪ; ಹಿಂದುತ್ವ ಕಾರ್ಯಕರ್ತನ ಬಂಧನಕ್ಕೆ ಆಗ್ರಹ; ಪೊಲೀಸ್ ಠಾಣೆಗೆ CJP ಮುತ್ತಿಗೆಜುಲೈ 20ರ ಪ್ರತಿಭಟನೆ ವೇಳೆ ಸಂಜಯ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾಗಿ ಭಾರದ್ವಾಜ್ ಹೇಳಿಕೊಂಡಿದ್ದಾರೆ ಎನ್ನಲಾದ ಸಂದರ್ಶನದ ವಿಡಿಯೋವೊಂದು ಆನ್ಲೈನ್ನಲ್ಲಿ ವೈರಲ್ ಆದ ಬಳಿಕ ಸಿಜೆಪಿ ಈ ಪ್ರತಿಭಟನೆ ನಡೆಸಿದೆ.
Srinagar airport: ಪಾರ್ಕಿಂಗ್ ಕಂಬಕ್ಕೆ ಡಿಕ್ಕಿ ಹೊಡೆದ IndiGo ವಿಮಾನ; ಪ್ರಯಾಣಿಕರು ಸುರಕ್ಷಿತ..!ವಿಮಾನವನ್ನು ನಿಲ್ದಾಣದ 'ಬೇ ನಂಬರ್ 06' ರ ಪಾರ್ಕಿಂಗ್ ಜಾಗಕ್ಕೆ ಕೊಂಡೊಯ್ಯುತ್ತಿದ್ದಾಗ, ವಿಮಾನದ ಮುಂಭಾಗದ ಮೂಗಿನ (Nose) ಭಾಗವು ಅಲ್ಲಿಯೇ ಇದ್ದ 'ವಿಷುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್' (VDGS) ಲೋಹದ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ.
KSRTC ಬಸ್ಗೆ ಮುತ್ತಿಟ್ಟು, ಕಣ್ಣೀರಿಡುತ್ತ ಸೇವೆಗೆ ವಿದಾಯ ಹೇಳಿದ ಚಾಲಕ; Viral Videoಕಟ್ಟಪ್ಪನಾದ ಕೈರಳಿಯ ನಿವಾಸಿ 56 ವರ್ಷದ ಚಾಲಕ ಪಾಲ್, ಇಡುಕ್ಕಿ ಮತ್ತು ಕಟ್ಟಪ್ಪನಾ ಡಿಪೋಗಳಲ್ಲಿ 18 ವರ್ಷಗಳ ಸೇವೆಯ ಬಳಿಕ ನಿವೃತ್ತರಾದ ಸಂದರ್ಭದಲ್ಲಿ ಸುತ್ತಲಿದ್ದವರ ಕಣ್ಣುಗಳೂ ತೇವಗೊಂಡವು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್