ರಾಜಸ್ಥಾನ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಭರ್ಜರಿ ಗೆಲುವು; ಆಡಳಿತರೂಢ BJPಗೆ ತೀವ್ರ ಮುಖಭಂಗ!ರಾಜ್ಯ ಚುನಾವಣಾ ಆಯೋಗದ(SEC) ಮಾಹಿತಿಯ ಪ್ರಕಾರ, ಕಾಂಗ್ರೆಸ್ ಒಟ್ಟು 2,990 ಪಂಚಾಯತ್ ಸಮಿತಿ ಸ್ಥಾನಗಳನ್ನು ಮತ್ತು 143 ಜಿಲ್ಲಾ ಪರಿಷತ್ ಸ್ಥಾನಗಳನ್ನು ಗೆದ್ದುಕೊಂಡಿದೆ.
ಒಂದು ಷರತ್ತಿನೊಂದಿಗೆ ವಿವಾದಿತ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ್ ದೀಪ ಹಚ್ಚಲು ಸುಪ್ರೀಂ ಕೋರ್ಟ್ ಅನುಮತಿ!ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿರುವ ವಿವಾದಿತ ಕಲ್ಲಿನ ಕಂಬದ ಮೇಲೆ 'ಕಾರ್ತಿಕ್ ದೀಪ' ಹಚ್ಚಲು ನವೆಂಬರ್ 24ರಂದು ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ಆದಾಗ್ಯೂ, ಈ ಅನುಮತಿ ಒಂದು ಬಾರಿ ಮಾತ್ರ ಎಂದು ಕೋರ್ಟ್ ಹೇಳಿದೆ.
ನಾಳೆ ಪ್ರಧಾನಿ ಮೋದಿಯಿಂದ 'ನಿತೀಶ್ ಸೇತು' ಉದ್ಘಾಟನೆಕಳೆದ ಮೇ ತಿಂಗಳಲ್ಲಿ ನಿತೀಶ್ ಕುಮಾರ್ ರಾಜೀನಾಮೆ ನಂತರ ಬಿಹಾರದಲ್ಲಿ ಮೊದಲ ಬಾರಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ನೇತೃತ್ವದ ಸರ್ಕಾರ ರಚನೆ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮೋದಿ ಅವರು ಮೊದಲ ಬಾರಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ.
'ನಿಮ್ಮ ವೈಫಲ್ಯಗಳಿಗೆ ಉದ್ಯಮ ವಲಯವನ್ನು ಏಕೆ ಹೊಣೆ ಮಾಡುತ್ತಿದ್ದೀರಿ?': ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆನಿರುದ್ಯೋಗ ಮತ್ತು ವೇತನ ಹೆಚ್ಚಳದ ಕುರಿತು ಪ್ರಶ್ನಿಸುವ ಮೂಲಕ ಪ್ರಧಾನಿ ಮೋದಿ ಉದ್ಯಮದ ಪ್ರಮುಖರನ್ನು ತರಾಟೆಗೆ ತೆಗೆದುಕೊಂಡಿದ್ದರು.
'ಮುಸ್ಲಿಂ' ಅನ್ನೋ ಕಾರಣಕ್ಕೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಸಿರಾಜ್ ಗೆ ಕೊಕ್: ಕಾಂಗ್ರೆಸ್ MP ಹೇಳಿಕೆ; ಬಿಜೆಪಿ ತಿರುಗೇಟುಈ ಹಿಂದೆ ಉತ್ತಮ ಪ್ರದರ್ಶನ ನೀಡಿದ್ದರೂ ಸಹ, ಹೆಸರಿನ ಕಾರಣದಿಂದಾಗಿ ಈ ವೇಗದ ಬೌಲರ್ಗೆ ಪ್ಲೆಯಿಂಗ್ X1 ಬಳಗದಲ್ಲಿ ಸ್ಥಾನ ನೀಡಿಲ್ಲ ಎಂದು ಆರೋಪಿಸಿದರು.
ಪತಿ ಜೊತೆ ಅಕ್ರಮ ಸಂಬಂಧ ಶಂಕೆ: ಇಂಡಿಗೋ ಸಿಬ್ಬಂದಿ ವರ್ಷಾ ಹತ್ಯೆ; ಪತ್ನಿಯಿಂದಲೇ ಸುಪಾರಿ!ಗೊಂಡಿಯಾ ಜಿಲ್ಲೆಯ ನಿರ್ಜನ ಅರಣ್ಯ ಪ್ರದೇಶವೊಂದರಲ್ಲಿ 23 ವರ್ಷದ ಇಂಡಿಗೋ ವಿಮಾನಯಾನ ಸಂಸ್ಥೆಯ ಉದ್ಯೋಗಿ ವರ್ಷಾ ಅವರನ್ನು ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
'ಕಂಗಾಲಾದ ಪ್ರಧಾನಿ' ಆರ್ಥಿಕ ಪರಿಸ್ಥಿತಿಗೆ ಇತರರನ್ನು ದೂಷಿಸುವ ಬದಲು ಸರ್ಕಾರದ ನೀತಿಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು: ಕಾಂಗ್ರೆಸ್ತಾವು ಶೀಘ್ರದಲ್ಲೇ 'ನಿರ್ಗಮಿತ ಪ್ರಧಾನಿ' (ಅಧಿಕಾರ ಕಳೆದುಕೊಳ್ಳಲಿರುವ ಪ್ರಧಾನಿ) ಆಗಲಿದ್ದೇವೆ ಎಂಬ ಅರಿವು ಅವರಿಗೆ ಬಂದಿದೆ ಎಂದು ಕಾಂಗ್ರೆಸ್ ಹೇಳಿದೆ.
ಪಂಜಾಬ್ ಚುನಾವಣೆಗೂ ಮುನ್ನ 'ಕೈ'ಗೆ ಮರ್ಮಾಘಾತ: ಪ್ರಣಾಳಿಕೆ ರಚನೆಯ ಮುಖಂಡನೇ ಬಿಜೆಪಿಗೆ ಸೇರ್ಪಡೆಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಪ್ರಣಾಳಿಕೆಯನ್ನು ರಚಿಸುವ ಜವಾಬ್ದಾರಿಯನ್ನು ಹೊಂದಿದ್ದ ಹರ್ದಯಾಳ್ ಸಿಂಗ್ ಕಾಂಬೋಜ್ ಈಗ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
'ನಿಷೇಧಿಸುವ ಬದಲು ನಿಯಂತ್ರಿಸೋದು ಉತ್ತಮ': ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಅನುಮತಿ; ರಾಜ್ಯ ಸರ್ಕಾರದ ಮೇಲ್ಮನವಿ ವಜಾ; Videoಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ತೆರವುಗೊಂಡಿದೆ. ಆದರೆ, ಬೈಕ್ ಟ್ಯಾಕ್ಸಿ ನಿರ್ವಾಹಕರಿಗೆ ಕೆಲವು ಷರತ್ತುಗಳನ್ನು ವಿಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಟಿಕ್ಟಾಕ್ ಬ್ಯಾನ್ ಮಾಡಬಹುದಾದರೆ ಓಲಾ, ಉಬರ್, ರಾಪಿಡೋ ನಿಷೇಧಿಸಲು ಯಾಕಾಗಲ್ಲ? ಸರ್ಕಾರಕ್ಕೆ ಆಟೋ-ಕ್ಯಾಬ್ ಚಾಲಕರ ಪ್ರಶ್ನೆ!ದೆಹಲಿ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ನಡೆಸಿದ ಮುಷ್ಕರದಿಂದಾಗಿ ಕ್ಯಾಬ್ ಪ್ರಯಾಣ ದರವು ₹300 ರಿಂದ ₹800 ಕ್ಕೂ ಹೆಚ್ಚು ಏರಿಕೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:
ರಾಮಾಯಣ ಬಿಡುಗಡೆ ಬಳಿಕ ಜಟಾಯು ಅರ್ಥ್ ಸೆಂಟರ್ಗೆ ಪ್ರಧಾನಿ ಮೋದಿ ಭೇಟಿ!ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ನೀಡಿದ ಸುಳಿವುಗಳ ಪ್ರಕಾರ, ಮೊದಲು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕೊಲ್ಲಂ ಜಿಲ್ಲೆಯಲ್ಲಿರುವ ಈ ಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದಾರೆ.
ಭವಿಷ್ಯದ ಚುನಾವಣೆಗಳು ಧರ್ಮ-ಜಾತಿ ಆಧಾರದ ಮೇಲೆ ನಡೆಯುವುದಿಲ್ಲ: ಬೇಲ್ ಮೇಲೆ ಹೊರಬಂದ ನಂತರ ಅಜಂ ಖಾನ್ ಹೇಳಿಕೆನಮ್ಮ ಪಕ್ಷವು ಯುವಕರು, ರೈತರು, ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗಾಗಿ ಒಂದು ಕಾರ್ಯಕ್ರಮವನ್ನು (ಯೋಜನೆಯನ್ನು) ಮುಂದಿಡುತ್ತಿದೆ. ಇದು ಉತ್ತಮ ವಾತಾವರಣ, ಸಹೋದರತ್ವ, ಪ್ರೀತಿ ಮತ್ತು ಸಾಮರಸ್ಯಕ್ಕಾಗಿ ರೂಪಿಸಲಾದ ಕಾರ್ಯಕ್ರಮವಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಮಾತೃವಿಯೋಗ: 91 ವರ್ಷ ವಯಸ್ಸಿನ ಸಾವಿತ್ರಿ ದೇವಿ ನಿಧನಸಾವಿತ್ರಿ ದೇವಿ ಅವರು ಪಂಚೂರ್ನಲ್ಲಿರುವ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ ಎಂದು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಸರ್ವೇಶ್ ಕುಮಾರ್ ದೃಢಪಡಿಸಿದ್ದಾರೆ.
ಧೈರ್ಯವಿದ್ದರೆ ಅಯೋಧ್ಯೆಯಿಂದ ನನ್ನ ವಿರುದ್ಧ ಸ್ಪರ್ಧಿಸಿ: ಅಖಿಲೇಶ್ಗೆ ಸಿಎಂ ಯೋಗಿ ಪಂಥಾಹ್ವಾನ2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಅಯೋಧ್ಯೆ ಕ್ಷೇತ್ರದಿಂದ ತಮ್ಮ ವಿರುದ್ಧ ನೇರವಾಗಿ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'Compromised PM' ಪೋಸ್ಟ್: ಭಾರತಕ್ಕೆ ಮಸಿ ಬಳಿಯಲು ರಾಹುಲ್ಗೆ ಸುಪಾರಿ; BJP ತೀವ್ರ ವಾಗ್ದಾಳಿಶಿಮ್ಲಾ ಒಪ್ಪಂದದ ಸಂದರ್ಭದಲ್ಲಿ ಇಂದಿರಾ ಗಾಂಧಿ ರಾಜಿ ಮಾಡಿಕೊಂಡಿದ್ದರು. ಪಾಕಿಸ್ತಾನದ ಸೈನಿಕರನ್ನು ಬಿಡುಗಡೆ ಮಾಡಿದರು. ಆ ಬಳಿಕ ಪಾಕಿಸ್ತಾನ ಭಾರತದ ವಿರುದ್ಧ ಭಯೋತ್ಪಾದನೆಯನ್ನು ರಫ್ತು ಮಾಡಿತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!