ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ; ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯ ಎರಡೂ ಬದಿಗಳಲ್ಲಿರುವ ಮನೆಗಳು, ಹೋಟೆಲ್ಗಳು, ದೇವಾಲಯಗಳು ಮತ್ತು ಧರ್ಮಶಾಲೆಗಳು ಜಲಾವೃತಗೊಂಡಿವೆ.
'ಈ ಮಾತನ್ನು ನೀವು ಭಾರತದಲ್ಲಿ ಏಕೆ ಹೇಳೋದಿಲ್ಲ?': ಮೋಹನ್ ಭಾಗವತ್ ಹೇಳಿಕೆಗೆ ವಿಪಕ್ಷಗಳ ತೀವ್ರ ಟೀಕೆಆದರೆ ಬಿಜೆಪಿ ಮೋಹನ್ ಭಾಗವತ್ ಅವರ ಹೇಳಿಕೆಗಳನ್ನು ಸ್ವಾಗತಿಸಿದ್ದು, ಅವರು ಜಗತ್ತಿಗೆ ಹಿಂದೂ ಧರ್ಮದ ನಿಜವಾದ ಅರ್ಥವನ್ನು ತೋರಿಸಿದ್ದಾರೆ ಎಂದು ಹೇಳಿದೆ. ವೈವಿಧ್ಯತೆಯಲ್ಲಿ ಸಹಿಷ್ಣುತೆ ಮತ್ತು ಏಕತೆಯ ಸಂದೇಶವನ್ನು ಅವರು ಸಾರಿದ್ದಾರೆ ಎಂದು ಬಿಜೆಪಿ ನಾಯಕರು ಶ್ಲಾಘಿಸಿದ್ದಾರೆ.
ಉತ್ತರಪ್ರದೇಶ: ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ!ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ಧೀರೇಂದ್ರ ಪ್ರತಾಪ್ ಸಿಂಗ್ ಶನಿವಾರದಿಂದ ಲಕ್ನೋದ ಸುಶಾಂತ್ ಗಾಲ್ಫ್ ಸಿಟಿಯಿಂದ ಕಾಣೆಯಾಗಿದ್ದು ಇದೀಗ ಅವರ ಮೃತದೇಹ ಪತ್ತೆಯಾಗಿದೆ.
NEET ಪರೀಕ್ಷೆ: ಮೊದಲ ಸುತ್ತಿನ ಕೌನ್ಸೆಲಿಂಗ್ ಬೆನ್ನಲ್ಲೇ 21 ವರ್ಷದ ಯುವತಿ ಆತ್ಮಹತ್ಯೆ!ಮೊದಲ ಹಂತದ ನೀಟ್ ಯುಜಿ ಕೌನ್ಸೆಲಿಂಗ್ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಒಂದು ದುರಂತ ನಡೆದಿದೆ. ವೈದ್ಯೆಯಾಗುವ ಮತ್ತು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕನಸನ್ನು ನನಸಾಗಿಸಲು ಶ್ರಮಿಸಿದರೂ...
'ಮನ್ ಕಿ ಬಾತ್' ನಲ್ಲಿ ಬೆಂಗಳೂರಿನ ನಿಂಗಮ್ಮ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ; ಅವರ ಸಾಧನೆಯೇನು?ಈ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಸುಮಾರು ಶೇಕಡಾ 46 ರಷ್ಟು ಮಹಿಳೆಯರಿದ್ದು, ಮಹಿಳಾ ಸಬಲೀಕರಣಕ್ಕೆ ಇದು ದೊಡ್ಡ ಸಾಕ್ಷಿ ಎಂದು ಪ್ರಧಾನಿ ಮೋದಿ, ಬೆಂಗಳೂರಿನ ನಿಂಗಮ್ಮನವರ ಸ್ವಾವಲಂಬಿ ಬದುಕನ್ನು ಉದಾಹರಣೆಯಾಗಿ ನೀಡಿದ್ದಾರೆ.
13 ವರ್ಷಗಳ ನಿರಂತರ ಸೇವೆ: ದಿಢೀರ್ ಅಂತ ಕೆಲಸಕ್ಕೆ ರಾಜಿನಾಮೆ ನೀಡಿದ ಉತ್ತರಪ್ರದೇಶ IAS ಅಧಿಕಾರಿ!ಉತ್ತರ ಪ್ರದೇಶ ಕೇಡರ್ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಸಂದೇಶವನ್ನು ಸಹ ಪೋಸ್ಟ್ ಮಾಡಿದ್ದಾರೆ. ಐಐಟಿ ಮತ್ತು ಐಐಎಂನಿಂದ ಪದವಿ ಪಡೆದ ನಂತರ ಲಂಡನ್ನಲ್ಲಿ ಕೆಲಸ ಮಾಡಿದ್ದರು.
ಮಹಿಳಾ ಸಬಲೀಕರಣ, ವೋಕಲ್ ಫಾರ್ ಲೋಕಲ್, ನಶೆ ಮುಕ್ತ ಭಾರತ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮದ 137ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಅವರು ‘ಭಾರತ್ರಾಜ್ಯ’ ವೆಬ್ಸೈಟ್ ನಿರ್ಮಿಸಿರುವ ಕೃಷ್ಣ ಶೇಷಾದ್ರಿ ಅವರನ್ನು ಶ್ಲಾಘಿಸಿದರು.
ಪ್ರವಾಹದ ಬಳಿಕ ನೇಪಾಳದಲ್ಲಿ ಭಾರೀ ಮಳೆ; ಉತ್ತರ ಪ್ರದೇಶದಲ್ಲಿ ನೆರೆ ಭೀತಿ; ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!ನೇಪಾಳದ ತ್ರಿಶೂಲಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಕೆಳಭಾಗಕ್ಕೆ ಹರಿದು ನಾರಾಯಣಿ ನದಿಯ ಮೂಲಕ ಗಂಡಕ್ ನದಿಯನ್ನು ಸೇರುತ್ತಿದ್ದು, ಇದರ ಪರಿಣಾಮ ವಾಲ್ಮೀಕಿನಗರ ಗಂಡಕ್ ಬ್ಯಾರೇಜ್ನಿಂದ ಹೊರಬಿಡಲಾಗುತ್ತಿರುವ..
ಜೈಪುರ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯದಿಂದ NEET-PG ಪರೀಕ್ಷೆಗೆ ಅಡ್ಡಿ; ಸೆಪ್ಟೆಂಬರ್ 5 ರಂದು ಮರುಪರೀಕ್ಷೆಏತನ್ಮಧ್ಯೆ, ದೇಶದ ಇತರ ಕೇಂದ್ರಗಳಲ್ಲಿ NEET-PG 2026 ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. 1,111 ಕೇಂದ್ರಗಳಲ್ಲಿ 2.6 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಇದು ರಾಹುಲ್ ಗಾಂಧಿ ಭಾಷಣವೇ ಅಥವಾ ಮೋಹನ್ ಭಾಗವತ್ ಅವರದ್ದೇ?': RSS ಮುಖ್ಯಸ್ಥರನ್ನು ಲೇವಡಿ ಮಾಡಿದ ಕಪಿಲ್ ಸಿಬಲ್ವಿದೇಶದಲ್ಲಿದ್ದಾಗ 'ಭಾರತವು ಪರಸ್ಪರರ ಬಗ್ಗೆ ಸಂವೇದನೆ ಹೊಂದಿದೆ' ಎಂದು ಹೇಳುವ ಅವರು, ಜನರಿಗಾಗಿ ಸಂವೇದನೆ ಹೊಂದಿರದ ಸರ್ಕಾರವನ್ನೇ ಹೇಗೆ ಬೆಂಬಲಿಸುತ್ತಾರೆ ಎಂದು ಸಿಬಲ್ ಪ್ರಶ್ನಿಸಿದರು.
ಪಾರ್ಕಿಂಗ್ ನಲ್ಲಿ ನಿಂತಿದ್ದ ಕಾರಿಗೆ 'ಬಿಗ್ ಬಾಸ್ 18' ಖ್ಯಾತಿಯ ರಜತ್ 'ಥಾರ್' ಕಾರಿನಿಂದ ಡಿಕ್ಕಿ: Video ವೈರಲ್!ಈ ಘಟನೆಯು ಆನ್ಲೈನ್ನಲ್ಲಿ ಚರ್ಚೆಗೆ ಕಾರಣವಾಗುತ್ತಿದ್ದಂತೆಯೇ ದಲಾಲ್ ಸ್ಪಷ್ಟನೆ ನೀಡಿದ್ದು, ನನ್ನ ಕಾರಿಗೆ ಬೇರೆ ದಾರಿ ಇಲ್ಲದ ಕಾರಣ ಸುಮಾರು 45-50 ನಿಮಿಷಗಳ ಕಾಲ ಕಾಯುವ ಪರಿಸ್ಥಿತಿ ಎದುರಾಗಿತ್ತು ಎಂದು ಸಮಜಾಯಿಷಿ ನೀಡಿದ್ದಾರೆ.
'ನೀವೇನಾದರೂ ದೇವರು, ಏನು ಬೇಕಾದರೂ ಮಾಡಬಹುದೆಂದು ಭಾವಿಸಿರುವಿರಾ?': ಬಾಂಬೆ ಹೈಕೋರ್ಟ್ ತರಾಟೆ ಬಳಿಕ ಎಚ್ಚೆತ್ತ FDA!ಸಿಪ್ಲಾ ಪ್ರಕರಣದಲ್ಲಿ, ರಾಜ್ಯ ಸರ್ಕಾರವು ಸಾರ್ವಜನಿಕ ರಜಾದಿನವೆಂದು ಘೋಷಿಸಿದ್ದ ದಿನದಂದು ಕಂಪನಿಯ ಪ್ರತಿನಿಧಿಯನ್ನು ವಿಚಾರಣೆಗೆ ಹಾಜರಾಗುವಂತೆ ಕೋರಿ ಎಫ್ಡಿಎ ಕಳುಹಿಸಿದ್ದ ಇಮೇಲ್ ಕುರಿತು ಹೈಕೋರ್ಟ್ ಪ್ರಶ್ನಿಸಿತು.
ಪಂಜಾಬ್ನಲ್ಲಿ ಗುಂಡಿಕ್ಕಿ AAP ನಾಯಕನ ಹತ್ಯೆ: ಬೈಕ್ ಬೆನ್ನಟ್ಟಿ ದುಷ್ಕರ್ಮಿಗಳಿಂದ ದಾಳಿ!ಮಾಮ್ದೋಟ್ ಪಟ್ಟಣದಲ್ಲಿ ಗೋಪಿ ಅವರ ಬೈಕ್ ನ್ನು ಬೆನ್ನಟ್ಟಿದ್ದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
18,600 ಅಡಿ ಎತ್ತರದ ಹಿಮಪರ್ವತದಲ್ಲಿ ಭಾರತೀಯ ಸೇನೆ ಸಾಹಸ; ಒಂದೇ ಸ್ಕಿಡ್ನಲ್ಲಿ ಹೆಲಿಕಾಪ್ಟರ್ ಇಳಿಸಿ ಗಾಯಾಳು ರಕ್ಷಣೆ, Videoಪ್ರತಿಕೂಲ ಹವಾಮಾನ ಹಾಗೂ ಅತಿ ಎತ್ತರದ ಪರಿಸ್ಥಿತಿಯ ನಡುವೆಯೂ ಪೈಲಟ್ಗಳು ಅತ್ಯಂತ ನಿಖರತೆಯಿಂದ ಹೆಲಿಕಾಪ್ಟರ್ ಅನ್ನು ನಿಯಂತ್ರಿಸಿ ಗಾಯಾಳುವಿನ ಬಳಿಗೆ ತಲುಪಿದರು.
ನೇಪಾಳ ಪ್ರವಾಹ: 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 734ಕ್ಕೆ ಏರಿಕೆ; 2,498 ಮಂದಿ ನಾಪತ್ತೆ..!ಬುಧವಾರ ಚೀನಾ-ನೇಪಾಳ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಏಕಾಏಕಿ ಭಾರೀ ಪ್ರಮಾಣದ ನೀರು ಮತ್ತು ಕೆಸರು ಹರಿದು ಬಂದ ಪರಿಣಾಮ ಹಿಮಾಲಯದ ಕಣಿವೆಗಳಲ್ಲಿದ್ದ ಗ್ರಾಮಗಳು ಕೊಚ್ಚಿಹೋಗಿದ್ದು, ಪ್ರಮುಖ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ