ರಕ್ಷಾ ಬಂಧನ ಸಂದರ್ಭದಲ್ಲಿ ಶಾಂತಿಯ ಜಪ: ಬಾಬಾ ರಾಮದೇವ್, ಬಾಲಿವುಡ್ ನಟಿ ಕಂಗನಾ ರಣಾವತ್ ಒಂದಾದ್ರಾ?ಕಂಗನಾ ಜೊತೆಗಿನ ವಿವಾದವನ್ನು ಕೊನೆಗೊಳಿಸಬೇಕೆಂದು ಆಪೇಕ್ಷಿಸುವ ಬಾಬಾ ರಾಮದೇವ್ ವೀಡಿಯೊ ವೈರಲ್ ಆದ ಕಂಗನಾ, ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನೇಪಾಳ ಪ್ರವಾಹ: ಕೇಂದ್ರದ ಮಾಜಿ ಸಚಿವ ಮುಕುಲ್ ರಾಯ್ ಸೊಸೆ ನಾಪತ್ತೆ!ಕಣ್ಮರೆಯಾಗಿರುವವರಲ್ಲಿ 300 ಕ್ಕೂ ಅಧಿಕ ಜನ ಭಾರತೀಯರಿದ್ದು, ಅವರಲ್ಲಿ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ ಅವರ ಸೊಸೆ ಹಾಗೂ ತೃಣಮೂಲ ಕಾಂಗ್ರೆಸ್ನ ಮಾಜಿ ಮಂತ್ರಿ ಸುಭ್ರಂಶು ಅವರ ಪತ್ನಿ ಶರ್ಮಿಷ್ಠ ಭೌಮಿಕ್ ರಾಯ್ ಕೂಡ ಸೇರಿದ್ದಾರೆ ಎಂದುತಿಳಿದು ಬಂದಿದೆ.
ಸೋನಿಯಾ ಗಾಂಧಿ ಆತ್ಮ ಕಥನ 'ಬಿಲಾಂಗಿಂಗ್' ಪ್ರಕಟಿಸದಿರಲು ನಿರ್ಧಾರ: ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸ್ಪಷ್ಟನೆ ಏನು?ಹಲವು ಬದಲಾವಣೆಗಳನ್ನು ಸೋನಿಯಾಗಾಂಧಿ ತಿರಸ್ಕರಿಸಿದ್ದರಿಂದ ಪೆಂಗ್ವಿನ್ ಸಂಸ್ಥೆ ಆತ್ಮಕಥನ ಪ್ರಕಟಿಸದಿರಲು ನಿರ್ಧರಿಸಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ.
ನನ್ನ ಯೌವ್ವನದ ದಿನಗಳ ಬಗ್ಗೆ ತಿಳಿಯಲು ನನ್ನ ಬೆಡ್ರೂಂನಲ್ಲಿ ಬಾಬಾ ರಾಮದೇವ್ ಬಾವಲಿಯಂತೆ ನೇತಾಡುತ್ತಿದ್ದರೇ?: ಕಂಗನಾ ರಣಾವತ್ರಾಮ್ ದೇವ್ ಅವರ ವ್ಯಾಪಾರ ಹಿತಾಸಕ್ತಿ ಅವರನ್ನು ಸನಾತನ ತತ್ವಶಾಸ್ತ್ರದ ಮೂಲ ಸಿದ್ಧಾಂತಗಳಿಂದ ದೂರ ಕೊಂಡೊಯ್ದಿವೆ ಎಂದು ನಾನು ನಂಬುವುದಾಗಿ ಹೇಳಿದರು.
ರಕ್ಷಾಬಂಧನ ಸಂಭ್ರಮದಲ್ಲಿ ಭೀಕರ ಕಾಲ್ತುಳಿತ: ಬಿಜೆಪಿ ಮೇಯರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಓರ್ವ ಮಹಿಳೆ ಸಾವು, ಹಲವರಿಗೆ ಗಾಯ!ಬರೇಲಿಯಲ್ಲಿ ಬಿಜೆಪಿ ಮೇಯರ್ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಒಬ್ಬ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಚಿತ ಉಡುಗೊರೆಗಳನ್ನು ವಿತರಿಸುವ ವೇಳೆ ಸಂಭವಿಸಿದ ಈ ದುರಂತದ ಸಂಪೂರ್ಣ ವಿವರ ಇಲ್ಲಿದೆ:
ನೇಪಾಳ ವಿಪತ್ತು ಕುರಿತು 'ಡ್ರಾಮಾ' ಪದ ಬಳಸಿ ಸಂಕಷ್ಟಕ್ಕೆ ಸಿಲುಕಿದ ಶಶಿ ತರೂರ್: ವಿವಾದ ಬೆನ್ನಲ್ಲೇ ಸ್ಪಷ್ಟನೆ, ಹೇಳಿದ್ದೇನು..?ಇದಕ್ಕೂ ಒಂದು ದಿನ ಮುನ್ನ ನೇಪಾಳದ ಗುಡ್ಡ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹವನ್ನು ‘ಬೆಟ್ಟಗಳಲ್ಲಿ ನಡೆದ ಡ್ರಾಮಾ’ ಎಂದು ತರೂರ್ ಬಣ್ಣಿಸಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
ಹಿಜಾಬ್ ಧರಿಸುವುದರ ಬಗ್ಗೆ ಕುರಾನ್ನಲ್ಲಿ ಉಲ್ಲೇಖವಿದೆ- ಅಲ್ಲಾಹು ಸ್ವತಃ ಹೇಳಿದ್ದಾರೆ; ಧರ್ಮದ ಸ್ವಾತಂತ್ರ್ಯವನ್ನು ಹೇಗೆ ವಿಶ್ಲೇಷಿಸುತ್ತೀರಿ?: ಓವೈಸಿಸುಪ್ರೀಂ ಕೋರ್ಟ್ ಗೌಪ್ಯತೆಯನ್ನು ಮೂಲಭೂತ ಹಕ್ಕು ಎಂದು ಘೋಷಿಸಿದೆ, ಗೌಪ್ಯತೆಯು ನನ್ನ ಹಕ್ಕಲ್ಲವೇ? ಪ್ರಧಾನಿ ಮೋದಿ ಭಾಷಣದಲ್ಲಿ ಒಬ್ಬರನ್ನು ಅವರ ಬಟ್ಟೆಗಳಿಂದ ಗುರುತಿಸಬಹುದು ಎಂದು ಹೇಳಿದ್ದರು. ಆರ್ಟಿಕಲ್ 25 ಯಾವುದಕ್ಕಾಗಿ?
ಅಧಿವೇಶನದಲ್ಲಿ ಭಾರೀ ಹೈಡ್ರಾಮಾ; 8 ಕಾಂಗ್ರೆಸ್ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್!ಹರಿಯಾಣ ವಿಧಾನಸಭೆಯ ಮುಂಗಾರು ಅಧಿವೇಶನದ ಆರಂಭದ ದಿನವೇ ಸದನದಲ್ಲಿ ಭಾರಿ ಗದ್ದಲ ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ 8 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಹರ್ವಿಂದರ್ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಸಿನಿಮಾಗಳಲ್ಲಿ ಅತಿಯಾದ ಹಿಂಸೆ, ಮಹಿಳಾ ವಿರೋಧಿ ಧೋರಣೆ ನಿಲ್ಲಿಸಿ: 'ಟಾಕ್ಸಿಕ್' ಚಿತ್ರ ಉಲ್ಲೇಖಿಸಿ CBFC ವಿರುದ್ಧ ಅಣ್ಣಾಮಲೈ ಕಿಡಿಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಟ್ಟುನಿಟ್ಟಿನ ಸೆನ್ಸಾರ್ ನಿಯಮಗಳು ಜಾರಿಯಲ್ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇಂದೇ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಅಧಿಕಾರ? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಬಯಲಾಯಿತು ಅಚ್ಚರಿಯ ಫಲಿತಾಂಶಒಂದು ವೇಳೆ ದೇಶದಲ್ಲಿ ಇಂದೇ ಸಾರ್ವತ್ರಿಕ ಚುನಾವಣೆ ನಡೆದರೆ ಮತದಾರರ ಒಲವು ಯಾರ ಪರವಾಗಿರಲಿದೆ? ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆಯೇ ಅಥವಾ ವಿರೋಧ ಪಕ್ಷಗಳು ಮುನ್ನಡೆ ಸಾಧಿಸಲಿವೆಯೇ ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ:
ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದ 290 ಭಾರತೀಯರು; ರಕ್ಷಣಾ ಕಾರ್ಯಾಚರಣೆ ಚುರುಕು..!ನೇಪಾಳದ ತ್ರಿಶೂಲಿ-1 ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 63 ಕಾರ್ಮಿಕರು ಹಾಗೂ ತಮಿಳುನಾಡಿನ 21 ಭಾರತೀಯರನ್ನು ಈಗಾಗಲೇ ರಕ್ಷಿಸಲಾಗಿದೆ. ಆದರೆ ಚೀನಾ ಭಾಗದಲ್ಲೂ ಹಲವು ಭಾರತೀಯರು ಇನ್ನೂ ಸಿಲುಕಿಕೊಂಡಿದ್ದಾರೆ.
ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ; ಮತ್ತೊಂದು ಪ್ರವಾಹದ ಭೀತಿ..!ಆರಂಭದಲ್ಲಿ ಈ ಘಟನೆ 4.4 ತೀವ್ರತೆಯ ಭೂಕಂಪದಿಂದ ಸಂಭವಿಸಿದೆ ಎಂದು ವರದಿಯಾಗಿತ್ತು. ಆದರೆ, ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯ ಪರಿಷ್ಕೃತ ವಿಶ್ಲೇಷಣೆ, ಇದು ಭೂಕಂಪದಿಂದ ಸಂಭವಿಸಿದ್ದಲ್ಲ, ಹಿಮನದಿ ಕುಸಿತ ಮತ್ತು ಅದರೊಂದಿಗೆ ಉಂಟಾದ ಅವಶೇಷ ಪ್ರವಾಹವೇ ದುರಂತಕ್ಕೆ ಕಾರಣ ಎಂದು ತಿಳಿಸಿದೆ.
ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ವಾಹನದ ಮೇಲೆ ಹೊಂಚುಹಾಕಿ ದಾಳಿ ನಡೆಸಿದ್ದು, ಲಿಯಾಂಗ್ಮೈ ನಾಗಾ ಸಮುದಾಯಕ್ಕೆ ಸೇರಿದ ನಾಲ್ವರು ಮೃತಪಟ್ಟಿದ್ದಾರೆ.
Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!ಪ್ರವಾಹಪೀಡಿತ ನೇಪಾಳದಿಂದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಬಂದಿರುವ ಮೂರು ಮೃತದೇಹಗಳು, ಇಬ್ಬರು ಮಹಿಳೆಯರ ಶವಗಳು ಸೇರಿದಂತೆ, ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ.
ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರು ಮರಾಠಿ ಕಲಿಯಲು ಒಂದು ವರ್ಷ ಕಾಲಾವಕಾಶ!ರಾಜ್ಯದ ಅಧಿಕೃತ ಭಾಷೆಯ ಬಗ್ಗೆ ಅಗತ್ಯ ಜ್ಞಾನವಿಲ್ಲದ ಕಾರಣಕ್ಕಾಗಿ ಈ ಅವಧಿಯಲ್ಲಿ ಚಾಲಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ