ಗದ್ದಲದ ನಡುವೆಯೇ ಸಂಸತ್ ಮುಂಗಾರು ಅಧಿವೇಶನಕ್ಕೆ ತೆರೆ; Lok Sabha-Rajya Sabha ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಜುಲೈ 20 ರಂದು ಆರಂಭವಾಗಿದ್ದ 19 ದಿನಗಳ ಈ ಅಧಿವೇಶನವು, ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಹಗ್ಗಜಗ್ಗಾಟದಿಂದಾಗಿ ಬಹುತೇಕ ಸಂಪೂರ್ಣವಾಗಿ ವ್ಯರ್ಥವಾಯಿತು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಭಾರಿ ಮಳೆ; ಇಡೀ ರಾಜ್ಯಕ್ಕೆ Red Alertಒಡಿಶಾದಾದ್ಯಂತ ಅತಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ IMD ‘ರೆಡ್ ವಾರ್ನಿಂಗ್’ (ತಕ್ಷಣ ಕ್ರಮ ಕೈಗೊಳ್ಳಿ) ಎಚ್ಚರಿಕೆ ನೀಡಿದೆ.
ಡ್ರೈವಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ಕೆರೆಗೆ ಬಿದ್ದ ಕಾರು: ಮಹಿಳೆ ಸಾವುಮನೆಗೆ ಬಂದ ಬಳಿಕ ಸ್ಕೂಟರ್ನ್ನು ನಿಲ್ಲಿಸಿ, ಗ್ಯಾರೇಜ್ನಲ್ಲಿದ್ದ ತಮ್ಮ ಪತಿ ಖರೀದಿಸಿದ್ದ ಹ್ಯುಂಡೈ ಇಯಾನ್ ಕಾರನ್ನು ಹೊರತೆಗೆದಿದ್ದಾರೆ. ಬಳಿಕ ಡ್ರೈವಿಂಗ್ ಅಭ್ಯಾಸ ಮಾಡಲು ಕಾರಿನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಸಮೀಪದ ಕೆರೆಗೆ ಬಿದ್ದಿದೆ.
ಮನೆ ನೋಡಲು ಹೋಗಿದ್ದವರ ಮೇಲೆ ಪಿಟ್ ಬುಲ್ ನಾಯಿ ದಾಳಿ: ತಪ್ಪಿಸಿಕೊಳ್ಳಲು ಪರದಾಡಿದ ದಂಪತಿಗೆ ಗಂಭೀರ ಗಾಯ; ವಿಡಿಯೋ ವೈರಲ್ನಾಯಿ ಆಕೆಯ ತೋಳು, ಕಾಲು ಕಚ್ಚಿ ಗಾಯ ಮಾಡಿದೆ. ದೇಹದ ಹಲವು ಭಾಗಗಳಿಗೆ ತೀವ್ರವಾಗಿ ಕಚ್ಚಿದ್ದು, ಆಳವಾದ ಗಾಯಗಳಾಗಿವೆ. ಸದ್ಯ ಶಿಫಾಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
'ಇದನ್ನು ನಂಗೆ ಯಾಕೆ ಕೇಳ್ತೀರಿ, ಜೈಲಿನ ಭದ್ರತೆ ಕಾಪಾಡುವ ಕೆಲಸ ಸರ್ಕಾರದ್ದು': ಪ್ರಜ್ವಲ್ ರೇವಣ್ಣ ಬಗ್ಗೆ ಪ್ರಶ್ನೆಗೆ HDK ಸಿಡಿಮಿಡಿ; Videoಈ ಬಗ್ಗೆ ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕೇಳಿದಾಗ. ಈ ಎಲ್ಲ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಅದು ನನ್ನ ಕಾಳಜಿಯ ವಿಷಯವೂ ಅಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ವೇದಿಕೆ 'ಶುದ್ಧೀಕರಣ': ಭುಗಿಲೆದ್ದ ಜಾತಿ ತಾರತಮ್ಯ ವಿವಾದ! Videoಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ವೇದಿಕೆಯನ್ನು "ಶುದ್ಧೀಕರಿಸುವುದು" ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.
ಕೊಂಕಣ ರೈಲ್ವೆ ನಿಗಮದಿಂದ ಹೊರಬರಲು ಕರ್ನಾಟಕ ಕೋರಿಕೆ: ರೈಲು ಸಚಿವಾಲಯಕೆಆರ್ಸಿಎಲ್ನಲ್ಲಿ ಶೇಕಡಾ 10.17 ರಷ್ಟು ಪಾಲನ್ನು ಹೊಂದಿರುವ ಕರ್ನಾಟಕ ವಿವಿಧ ನಿರ್ಗಮನ ಆಯ್ಕೆಗಳನ್ನು ಕೋರಿದೆ ಎಂದು ಸಚಿವಾಲಯ ತಿಳಿಸಿದೆ.
ಬೈಕ್ಗಳಿಗೆ ಟ್ರಕ್ ಡಿಕ್ಕಿ: 24 ವರ್ಷದ ಮುಂಬೈ ಮಹಿಳಾ ಬೈಕರ್ ದುರಂತ ಸಾವು; Riddhi Thakkar ಕೊನೆಯ ಪೋಸ್ಟ್ ವೈರಲ್!ಭೀಕರ ರಸ್ತೆ ಅಪಘಾತದಲ್ಲಿ ಮುಂಬೈನ 24 ವರ್ಷದ ಬೈಕರ್ ರಿದ್ಧಿ ದಿವ್ಯೇಶ್ ಥಕ್ಕರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಛತ್ತೀಸ್ಗಢದ ಬಸ್ತಾರ್ಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ.
ಚರ್ಚೆಗೆ ಶಾ ಸಿದ್ಧ ಅಂತ ಹೇಳಿದ್ದೇ ತಡ ವಿಪಕ್ಷಗಳು ಹೆದರಿ ಓಡಿ ಹೋಗುತ್ತಿವೆ; ಇಂತಹ ಹೇಡಿತನ ನಾನೆಂದೂ ಕಂಡಿಲ್ಲ: ಕಿರಣ್ ರಿಜಿಜುನೀಟ್ ಪತ್ರಿಕೆ ಸೋರಿಕೆ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಆಗಸ್ಟ್ 12ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಚರ್ಚೆಗೆ ಸಿದ್ಧವಾಗಿದೆ, ಆದರೆ ವಿರೋಧ ಪಕ್ಷಗಳು ಹೆದರಿ ಓಡಿ ಹೋಗುತ್ತಿವೆ...
ಸ್ವಚ್ಛ ಭಾರತಕ್ಕೆ ತಿಲಾಂಜಲಿ: ತ್ಯಾಜ್ಯ ಬಟ್ಟೆ; ಮೂತ್ರದ ಬಾಟಲ್ ಗಳು; 7,000 ಟನ್ ಕಸ, ಕನ್ವರ್ ಯಾತ್ರೆ ಬಳಿಕ ಹರಿದ್ವಾರ 'ಕಸ'ಮಯ!ಅಧಿಕಾರಿಗಳ ಪ್ರಕಾರ, ಕನಿಷ್ಠ 7,000 ಟನ್ ಕಸವನ್ನು ಹರಿದ್ವಾರದ ಡಂಪಿಂಗ್ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ, ಇದರ ಪರಿಣಾಮವಾಗಿ ಕಸದ ರಾಶಿಗಳು ಬಿದ್ದಿವೆ.
ಯಾವುದೇ ಉಡುಪಿನ ಬಗ್ಗೆ ಯಾವುದೇ ಆಕ್ಷೇಪಗಳಿಲ್ಲ: 'ಲುಂಗಿವಾಲಾ' ಹೇಳಿಕೆ ಬಗ್ಗೆ ಸಂಸದೆ ಸುಷ್ಮಿತಾ ದೇವ್ ಸ್ಪಷ್ಟನೆಅಧಿವೇಶನದ ಸಮಯದಲ್ಲಿ ಈ ವಿಷಯ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು, ನಂತರ ಅಧ್ಯಕ್ಷ ಸಿ ಪಿ ರಾಧಾಕೃಷ್ಣನ್ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.
'ಜಂತರ್ ಮಂತರ್ ಸೀಸನ್-2 ಶೀಘ್ರದಲ್ಲೇ ಆರಂಭ': CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಫೋಟಕ ಹೇಳಿಕೆಇದೀಗ ಸಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧವಾಗುತ್ತಿದ್ದು, "ಜಂತರ್-ಮಂತರ್ ಸೀಸನ್ 2" ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಘೋಷಿಸಿದ್ದಾರೆ.
'3 ಆರೋಪಗಳು ಸಾಬೀತಾಗಿವೆ': ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ತಪ್ಪಿತಸ್ಥ; ಸಂಸದೀಯ ಸಮಿತಿ ವರದಿಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ.
ಡೇಟಿಂಗ್ ಆ್ಯಪ್, ಇಂಟಿಮೇಟ್ ಫೋಟೋಗಳು': ಯುವಕರಿಗೆ ಬಲೆ ಬೀಸಿದ ಯುವತಿ; ಬರೋಬ್ಬರಿ ₹6 ಕೋಟಿ ವಂಚನೆ!ಡೇಟಿಂಗ್ ಆ್ಯಪ್ ಹಾಗೂ ಸೋಶಿಯಲ್ ಮೀಡಿಯಾಗಳ ಮೂಲಕ ಯುವಕರನ್ನು ಸೆಳೆದು, ಅವರೊಂದಿಗೆ ಖಾಸಗಿ ಕ್ಷಣಗಳ ಫೋಟೋ, ವಿಡಿಯೋ ತೆಗೆಸಿಕೊಂಡು ಬ್ಲ್ಯಾಕ್ಮೇಲ್ ಮಾಡುವುದೇ ಈ ಖತರ್ನಾಕ್ ಸುಂದರಿಯ ಕೆಲಸ.
ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆ: 'ಉತ್ತರಿಸಲು ಸಿದ್ಧ'- ಅಮಿತ್ ಶಾ ಪ್ರತಿಕ್ರಿಯೆ; Videoನೀಟ್ ಪತ್ರಿಕೆ ಸೋರಿಕೆ ವಿರುದ್ಧದ ಇತ್ತೀಚಿನ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಪ್ರತಿಭಟನಾಕಾರರ ವಿರುದ್ಧ ಅತಿಯಾದ ಪೊಲೀಸ್ ಬಲಪ್ರಯೋಗದ ಆರೋಪಗಳ ಕುರಿತು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟಿನ ಮಧ್ಯೆ ಅವರ ಹೇಳಿಕೆಗಳು ಬಂದಿವೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ