Onam: ಮದ್ಯ-ಮಾದಕ ವಸ್ತುಗಳ ಅಕ್ರಮ ಹರಿವಿಗೆ ಕೇರಳ ಸರ್ಕಾರ ಬ್ರೇಕ್; ಗೃಹ ಸಚಿವ Chennithala ಹೇಳಿದ್ದೇನು?ಮಾದಕ ವಸ್ತುಗಳ ವಿರುದ್ಧ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಅದನ್ನು ವಿರೋಧಿಸಬೇಕು ಎಂದು ಗೃಹ ಸಚಿವರು ಕರೆ ನೀಡಿದ್ದಾರೆ.
ಸಚಿವ ಸ್ಥಾನ ನನಗೆ ಎಂದಿಗೂ ಮುಖ್ಯವಾಗಿರಲಿಲ್ಲ, ನಾನೇ ರಾಜೀನಾಮೆ ಸಲ್ಲಿಸಿದೆ: ಧರ್ಮೇಂದ್ರ ಪ್ರಧಾನ್ರೈರಾಖೋಲ್ನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ, ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರ ವಿರುದ್ಧವೂ ಪ್ರಧಾನ್ ವಾಗ್ದಾಳಿ ನಡೆಸಿದರು.
ನಿಮಗೆ ವಯಸ್ಸಾಯ್ತು ಸಾಕಿನ್ನು, ಆಶ್ರಮ ಸೇರಿಕೊಳ್ಳಿ: ಅಣ್ಣಾ ಹಜಾರೆ ಬಗ್ಗೆ ಲೇವಡಿ ಮಾಡಿದ ಅಭಿಜಿತ್ ದೀಪ್ಕೆಗೆ ಬಿಜೆಪಿ ಛೀಮಾರಿ!ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅಣ್ಣಾ ಹಜಾರೆಗೆ ವಯಸ್ಸಾಗಿದ್ದು ನಿವೃತ್ತ ಪಡೆದು ಆಶ್ರಮಕ್ಕೆ ಸೇರಲಿ ಎಂದು ಹೇಳಿದ್ದನು.
UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!UPI ಮೂಲಕ ಪಾವತಿ ಮಾಡುವ ಕೋಟ್ಯಾಂತರ ಜನರಿಗೆ ಕೇಂದ್ರ ಸರ್ಕಾರ ಶನಿವಾರ ಪ್ರಮುಖ ಸ್ಪಷ್ಟೀಕರಣ ನೀಡಿದೆ. UPI ಬಳಕೆದಾರರಿಗೆ ಯಾವುದೇ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ಡಿಲಿಮಿಟೇಶನ್ ವಿರುದ್ಧ ನಿರ್ಣಯ ಅಂಗೀಕರಿಸಲು ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ನಿರ್ಧಾರಕನಿಷ್ಠ 40-50 ವರ್ಷಗಳ ಕಾಲ ಚುನಾಯಿತ ಪ್ರತಿನಿಧಿಗಳ ಸ್ಥಾನಗಳ ಸಂಖ್ಯೆಯಲ್ಲಿ ಬದಲಾವಣೆಯನ್ನು ರಾಜ್ಯ ಭರಿಸಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿರುವ ನಾಯಕರು, ಒಗ್ಗಟ್ಟಿನಿಂದ ಯಾವುದೇ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ನಿರಾಕರಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿಉತ್ತರ ಪ್ರದೇಶದ ಪ್ರಯಾಗ್ರಾಜ್ನ ಕೆಪಿ ಮೈದಾನದಲ್ಲಿ ಇಂದು ನಡೆದ 'ಛತ್ರೋನ್ ಕಿ ಗೂಂಜ್' ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡರು.
ಫ್ರಾನ್ಸ್ನ 6ನೇ ತಲೆಮಾರಿನ ಯುದ್ಧ ವಿಮಾನ ಯೋಜನೆ ಭಾಗವಾಗಲು ಭಾರತದ ಪ್ರಯತ್ನ; ಇದರಿಂದಾಗುವ ಲಾಭಗಳೇನು?ಇನ್ನೊಂದು ಆಯ್ಕೆ GCAP ಆಗಿತ್ತು, ಇದರ ಅಡಿಯಲ್ಲಿ ಬ್ರಿಟನ್, ಇಟಲಿ ಮತ್ತು ಜಪಾನ್ ಟೆಂಪೆಸ್ಟ್ ಎಂದು ಕರೆಯಲ್ಪಡುವ ಮುಂದಿನ ಪೀಳಿಗೆಯ ಯುದ್ಧ ವಿಮಾನವನ್ನು ಅಭಿವೃದ್ಧಿಪಡಿಸುತ್ತಿವೆ.
ಡೈರಿಯಲ್ಲಿನ ಆ ಒಂದು ಪದ: Uttarakhand to Uttar Pradesh; 10 ವರ್ಷಗಳ ಬಳಿಕ ವೃದ್ಧ 308 ಕಿ.ಮೀ ದೂರದಲ್ಲಿದ್ದ ಕುಟುಂಬ ಸೇರಲು ನೆರವಾಯ್ತು!ರಾಣಿಖೇತ್ನಿಂದ ಭಾವನಾತ್ಮಕ ಸುದ್ದಿ ಹೊರಬಿದ್ದಿದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿದ್ದಾರೆಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಕೆಲವೊಮ್ಮೆ ಅವರು ಜನರ ಹೃದಯಗಳನ್ನು ಮುಟ್ಟುವ ಮಾನವೀಯತೆಯ ಉದಾಹರಣೆಗಳನ್ನು ಸಹ ನೀಡುತ್ತಾರೆ.
17 ಬ್ಯಾಂಕ್ 7000 ಕೋಟಿ FD; ನಮ್ಮ ಭಾರತದಲ್ಲೇ ಇದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಯಾವುದು ಗೊತ್ತಾ?ಯಾವುದಾದರೂ ಒಂದೆರಡು ಗ್ರಾಮಗಳಿಗೆ ಸೇರಿ 1 ಬ್ಯಾಂಕ್ ಇರುತ್ತದೆ. ಆದ್ರೆ, ಭಾರತದ ಒಂದು ಹಳ್ಳಿಯಲ್ಲಿ 17 ಬ್ಯಾಂಕ್ಗಳು ತಮ್ಮ ಬ್ರಾಂಚ್ ಓಪನ್ ಮಾಡಿವೆ! ಜೊತೆಗೆ, ಗ್ರಾಮಸ್ಥರು ₹7,000 ಕೋಟಿಗೂ ಹೆಚ್ಚು ಹಣವನ್ನು FD ರೂಪದಲ್ಲಿ ಇಟ್ಟು ಏಷ್ಯಾದ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನನಗೆ ನನ್ನ ತಾಯ್ನೆಲದಲ್ಲಿ ಭೂಮಿ ಖರೀದಿಗೆ ಸಹಾಯ ಮಾಡಿ: ಪುಷ್ಕರ್ ಸಿಂಗ್ ಧಾಮಿಗೆ ಕ್ರಿಕೆಟಿಗ ಪಂತ್ ಮನವಿ; ಸಿಎಂ ಪ್ರತಿಕ್ರಿಯೆ ಏನು..?ಇದಕ್ಕೆ ಸಿಎಂ ಪುಷ್ಕರ್ ಧಾಮಿ ಪ್ರತಿಕ್ರಿಯಿಸಿದ್ದು, ನಿಯಮದ ಪ್ರಕಾರವೇ ಈ ಕೆಲಸ ಮಾಡಿಕೊಟ್ಟು, ಪಂತ್ ಅವರಿಗೆ ಎಲ್ಲಾ ರೀತಿಯ ಸಹಾಯ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
ದೆಹಲಿ: ಪೊಲೀಸ್ ಅಧಿಕಾರಿ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು, ಮತ್ತೊಂದು ಕಾರಿಗೆ ಡಿಕ್ಕಿ; ವೃದ್ಧೆ ಸಾವುಮರ್ಸಿಡಿಸ್ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಹರಿಯಾಣದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪುತ್ರ, ಶುಭಂ ಎಂದು ಗುರುತಿಸಲಾಗಿದೆ.
ನಿಮ್ಮ ಮೇಲೆ ನಮಗೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ: CJP ಪ್ರತಿಭಟನೆ ನಂತರ ಮೊದಲ ಬಾರಿ Gen Z ಉದ್ದೇಶಿಸಿ ಮೋದಿ ಭಾಷಣಇಂದು ಐಐಟಿ ದೆಹಲಿಯ 57ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ ಎಂದು ಹೇಳಿದರು.
ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್ ಬಲೆಗೆ ಬಿದ್ದ IAF ವಿಂಗ್ ಕಮಾಂಡರ್ ಬಂಧನಐಎಎಫ್ ನೀಡಿದ ದೂರಿನ ಮೇರೆಗೆ, ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮಾನವ ಕಳ್ಳ ಸಾಗಣೆ: ಕೆಲಸ ಅರಸಿ ಪೋರ್ಚುಗಲ್ ಗೆ ಹೋಗಿದ್ದ ನಾಗ್ಪುರ ಮಹಿಳೆ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ!ಮಹಿಳೆ ಪೋರ್ಚುಗಲ್ಗೆ ತಲುಪಿದ ಬಳಿಕ ‘ಏಜೆಂಟ್ಗಳು’ ಆಕೆಯ ಪಾಸ್ಪೋರ್ಟ್ ಕಸಿದುಕೊಂಡು ಎರಡು ದಿನಗಳ ಕಾಲ ಕೊಠಡಿಯೊಂದರಲ್ಲಿ ಬಂಧಿಸಿಟ್ಟಿದ್ದರು ಎಂದು ಆರೋಪಿಸಲಾಗಿದೆ.
12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP; ಯಾರಿಗೆ ಯಾವ ಹುದ್ದೆ? ಮುಖ್ಯಸ್ಥರು ಯಾರು? ಇಲ್ಲಿದೆ ಸಂಪೂರ್ಣ ವಿವರಇದೀಗ CJP, 12 ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ಕಾರ್ಯಕಾರಿ ಸಮತಿಯನ್ನು ಅಧಿಕೃತವಾಗಿ ಘೋಷಿಸಿದ್ದು, 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾತ್ರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ದೇಶಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಬೆಂಬಲ: ಸ್ಟಾಲಿನ್ ಮನವೊಲಿಕೆಗೆ ಚೆನ್ನೈಗೆ ಖರ್ಗೆ, ಸೋನಿಯಾ, ರಾಹುಲ್ ಆಗಮನ! Video