ಕಾಶ್ಮೀರ: ಕರ್ತವ್ಯದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಶವವಾಗಿ ಪತ್ತೆಕಾಣೆಯಾದ ಸಂದೇಶ ಬಂದ ತಕ್ಷಣ ಅಧಿಕಾರಿಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಹಲವು ಗಂಟೆಗಳ ಶೋಧದ ನಂತರ ಧೇರ್ನಾ ಪೋಸ್ಟ್ನಿಂದ ಇಬ್ಬರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಶ್ಮೀರದಲ್ಲಿ ಉಗ್ರ ದಾಳಿ ಬೆನ್ನಲ್ಲೇ ಕಿಶ್ತ್ವಾರ್ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ನಾಪತ್ತೆ; ಶೋಧ ಕಾರ್ಯಾಚರಣೆ!ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಪರ್ವತ ಪ್ರದೇಶದಿಂದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು (SPO) ಕಾಣೆಯಾಗಿದ್ದಾರೆ. ಎಸ್ಪಿಒಗಳಾದ ರಶ್ಪಾಲ್ ಕುಮಾರ್ ಮತ್ತು ಬಾಬಿ ಚಂದ್ ಅವರನ್ನು ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನಲ್ಲಿ (SOG) ನಿಯೋಜಿಸಲಾಗಿತ್ತು.
ಭಾರತದ ವೀಸಾ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ವಿದೇಶಿ ಪ್ರಯಾಣಿಕರ ಪ್ರವೇಶ ಸುಲಭ; ವರ್ಗಗಳು 13ರಿಂದ 9ಕ್ಕೆ ಇಳಿಕೆ!ಭಾರತಕ್ಕೆ ಭೇಟಿ ನೀಡುವ ವಿದೇಶಿ ಪ್ರಜೆಗಳಿಗೆ ವೀಸಾ ಪ್ರಕ್ರಿಯೆಯನ್ನು ಸುಗಮಗೊಳಿಸುವ ಕಡೆಗೆ ಕೇಂದ್ರ ಸರ್ಕಾರವು ಪ್ರಮುಖ ಹೆಜ್ಜೆ ಇಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ಭಾರತೀಯ ವೀಸಾ ವ್ಯವಸ್ಥೆಯನ್ನು ತರ್ಕಬದ್ಧಗೊಳಿಸಿದ್ದು ಸರಳಗೊಳಿಸಿದೆ.
ದೀದಿ ನನಗೆ ಮೋಸ ಮಾಡಿದಳು, ದಾದಾನೇ ನನ್ನ ರಕ್ಷಕ: ಸುವೇಂದು ಅಧಿಕಾರಿ ಭೇಟಿ ಬಳಿಕ ಅಕ್ಕ ಮಮತಾ ಬ್ಯಾನರ್ಜಿ ವಿರುದ್ಧ ಬಾಬುನ್ ಬ್ಯಾನರ್ಜಿ ಕಿಡಿಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಬಾಬುನ್ ಬ್ಯಾನರ್ಜಿ ಅವರು ಬಿಜೆಪಿ ನಾಯಕ ಹಾಗೂ ಪಶ್ಚಿಮ ಬಂಗಾಳ ಹಾಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾಗಿ ತಮ್ಮ ಸಹೋದರಿಯ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಯಾವ ಮುಖ ಹೊತ್ತು ಅಯೋಧ್ಯ ರಾಮಮಂದಿರಕ್ಕೆ ಹೋಗುತ್ತೀರಿ: ಅಖಿಲೇಶ್ ಯಾದವ್ಗೆ ಕುಟುಕಿದ ಓವೈಸಿಮುಂದಿನ ವರ್ಷ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣಗಳು ಹೊರಹೊಮ್ಮುತ್ತಿವೆ. ಚುನಾವಣೆಗಾಗಿ ಪಕ್ಷಗಳ ನಡುವೆ ಹೊಸ ಮೈತ್ರಿಗಳು ರೂಪುಗೊಳ್ಳುತ್ತಿವೆ.
9ನೇ ಕ್ಲಾಸ್ ಪರೀಕ್ಷೆಯಲ್ಲಿ ಪಾಸ್: ಮಗನಿಗೆ ₹2.30 ಕೋಟಿ ಮೌಲ್ಯದ BMW ಕಾರು ಗಿಫ್ಟ್ ನೀಡಿದ ಅಪ್ಪ!9ನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಮಗನಿಗೆ ತಂದೆಯೊಬ್ಬರು ಬರೋಬ್ಬರಿ ₹2.30 ಕೋಟಿ ಮೌಲ್ಯದ ಐಷಾರಾಮಿ ಬಿಎಂಡಬ್ಲ್ಯೂ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
3 ತಿಂಗಳು ಕಾಯ್ದು ಪಡೆದ 'ಲಕ್ಕಿ ನಂಬರ್'ನಿಂದ CM ಹೆಸರಲ್ಲಿ ಮಹಾ ವಂಚನೆ! ಕೇರಳಂ ಸಿಎಂ ಹಳೆಯ ಮೊಬೈಲ್ ನಂಬರ್ನಿಂದ ಹಿರಿಯ ಅಧಿಕಾರಿಗಳಿಗೇ ವಂಚಿಸಿದ ಖದೀಮಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರ ಹೆಸರಲ್ಲಿದ್ದ ಹಳೆಯ ಮೊಬೈಲ್ ಸಂಖ್ಯೆಯನ್ನು ದುರ್ಬಳಕೆ ಮಾಡಿಕೊಂಡು ಗಣ್ಯರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಕತ್ತೆಗಳ ಸಂತೆಯಲ್ಲಿ ಶಾರುಖ್ ಬದಲಿಗೆ ಚಂಕಿ ಪಾಂಡೆ ದುಬಾರಿ ಬೆಲೆಗೆ ಮಾರಾಟ; ನಟ ಹೇಳಿದ್ದೇನು?ಪ್ರತಿ ವರ್ಷದಂತೆ ಸೋಮವಾರ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಕತ್ತೆಗಳ ಜಾತ್ರೆ ನಡೆಯಿತು. ವ್ಯಾಪಾರಿಗಳನ್ನು ಆಕರ್ಷಿಸಲು ಕತ್ತೆಗಳಿಗೆ ವಿವಿಧ ಬಾಲಿವುಡ್ ಸೆಲೆಬ್ರಿಟಿಗಳ ಹೆಸರನ್ನು ಇಡಲಾಯಿತು. ಕೆಲವರು ತಮ್ಮ ಕತ್ತೆಗಳಿಗೆ ಬಚ್ಚನ್ ಎಂದು ಹೆಸರಿಟ್ಟರೆ, ಇನ್ನು ಕೆಲವರು ಶಾರುಖ್ ಖಾನ್ ಎಂದು ಹೆಸರಿಟ್ಟರು.
ಕುಸಿದುಬಿದ್ದ ಮಾಜಿ ಉಪರಾಷ್ಟ್ರಪತಿ ಧನಕರ್; ಆಸ್ಪತ್ರೆಗೆ ದಾಖಲುಆದಾಗ್ಯೂ, ಅವರ ಆರೋಗ್ಯದ ಬಗ್ಗೆ ಆತಂಕವಿದ್ದಿದ್ದರಿಂದ, ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಅಭಯಾರಣ್ಯದಲ್ಲಿ ಹುಲಿ ಮೃತದೇಹ ಪತ್ತೆ; 8 ಮಂದಿ ಬಂಧನಅರಣ್ಯ ಇಲಾಖೆಯ ಅಧಿಕಾರಿಗಳು ರೈತನೊಬ್ಬನನ್ನು ಹಾಗೂ ಇತರ 7 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ರೈತನ ಜಮೀನು ಸಂರಕ್ಷಿತ ಪ್ರದೇಶದ ಪ್ರಮುಖ ಗಡಿಗೆ ಹೊಂದಿಕೊಂಡಿದೆ.
'ಭ್ರಷ್ಟಾಚಾರ ವಿರೋಧಿ ಹೋರಾಟದ ಹಿಂದೆ BJP-RSS ಕೈವಾಡ': ಸೋನಿಯಾ ಗಾಂಧಿ ಆರೋಪಕ್ಕೆ ಅಣ್ಣಾ ಹಜಾರೆ ಕಿಡಿಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ Belonging: A Journey of Love ಆತ್ಮಕಥನದಲ್ಲಿ, ಅಣ್ಣಾ ಹಜಾರೆ ನೇತೃತ್ವದ 'ಇಂಡಿಯಾ ಅಗೇನ್ಸ್ಟ್ ಕರಪ್ಷನ್' ಚಳವಳಿಗೆ ಬಿಜೆಪಿ ಮತ್ತು ಆರ್ಎಸ್ಎಸ್ ರಹಸ್ಯವಾಗಿ..
Jammu-Kashmir: ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ಗುಂಡಿನ ದಾಳಿ, 3 CRPF ಸಿಬ್ಬಂದಿಗೆ ಗಾಯ; Videoಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.
'ನಿಗೂಢ ವಿದೇಶಿ ಮಹಿಳೆ': ಮೇನಕಾ ಗಾಂಧಿ ಮನೆಯಿಂದ ಹೊರಹಾಕಲ್ಪಟ್ಟರು: ಸೋನಿಯಾ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿಸೋನಿಯಾ ಗಾಂಧಿ ಅವರ ಆತ್ಮಕಥನ Belonging: A Journey of Love ಪುಸ್ತಕ ನಿನ್ನೆ ಮಾರುಕಟ್ಟೆಗೆ ಬಂದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಳೆಯ ವಿಡಿಯೊಗೆ ಪ್ರತಿಕ್ರಿಯಿಸುವಾಗ ಕಂಗನಾ ರಣಾವತ್ ಈ ಹೇಳಿಕೆ ನೀಡಿದ್ದಾರೆ
'ಮಾಲಿನ್ಯ ಹೆಚ್ಚಾದರೇನಂತೆ, ತಾನಾಗೇ ಕಡಿಮೆಯಾಗುತ್ತೆ; ದೀಪಾವಳಿ ಪಟಾಕಿಗಷ್ಟೇ ವಿರೋಧವೇಕೆ?': ಟೀಕಾಕಾರರಿಗೆ ಯೋಗಿ ಆದಿತ್ಯನಾಥ್ ತಿರುಗೇಟು; Videoತಮ್ಮ ಭ್ರಷ್ಟ ಕೃತ್ಯಗಳ ಮೂಲಕ ಇಡೀ ವ್ಯವಸ್ಥೆಯನ್ನೇ ಕಲುಷಿತಗೊಳಿಸಿದವರನ್ನು ಯಾರೂ ಪ್ರಶ್ನಿಸುವುದಿಲ್ಲ. ಆದರೆ, ಸಾರ್ವಜನಿಕರು ಒಂದು ದಿನ ಪಟಾಕಿ ಸಿಡಿಸಿ ಹಬ್ಬ ಆಚರಿಸಿದರೆ ತಕ್ಷಣ ಮಾಲಿನ್ಯದ ವಿಚಾರ ಮುನ್ನೆಲೆಗೆ ಬರುತ್ತದೆ.
Air India ವಿಮಾನಕ್ಕೆ Hijack ಬೆದರಿಕೆ: ಶೌಚಾಲಯದಲ್ಲಿ ಪತ್ರ ಪತ್ತೆ; Kolkata ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ..!ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಪ್ರೋಟೋಕಾಲ್ಗಳನ್ನು ತಕ್ಷಣವೇ ಜಾರಿಗೊಳಿಸಲಾಗಿದ್ದು, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!