'INDIA ಒಕ್ಕೂಟದ ವಿಭಜನೆಗೆ ಅವರೇ ಕಾರಣ': ಸೋನಿಯಾ ಗಾಂಧಿ ಆತ್ಮಕಥನದಲ್ಲಿ ನಿತೀಶ್ ಕುಮಾರ್‌ಗೆ ಅಪಮಾನ? JDU ತೀವ್ರ ಆಕ್ರೋಶ..!
ಸೋನಿಯಾ ಗಾಂಧಿ ತಮ್ಮ Belonging: A Journey of Love ಎಂಬ ಆತ್ಮಕಥನದಲ್ಲಿ, ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟದಿಂದ ಹೊರಬರಲು ಅವಕಾಶಕ್ಕಾಗಿ ಕಾಯುತ್ತಿದ್ದರು ಮತ್ತು ಬಿಜೆಪಿ ಪ್ರಭಾವಕ್ಕೆ ಒಳಗಾಗಿದ್ದರು ಎಂದು ಬರೆದಿದ್ದಾರೆ.


