ದೇಶ

ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ

ಹೆಚ್ಚಿನ ಸಂಖ್ಯೆಯ ಮತಗಟ್ಟೆಗಳಲ್ಲಿ ಅಕ್ರಮಗಳು ವರದಿಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದರಿಂದಾಗಿ ಹಿಂದಿನ ಪ್ರಕ್ರಿಯೆಯನ್ನು ರದ್ದುಗೊಳಿಸಿ ಎಲ್ಲಾ ಮತಗಟ್ಟೆಗಳಲ್ಲಿ ಹೊಸದಾಗಿ ಮತದಾನ ನಡೆಸಲು ನಿರ್ಧರಿಸಲಾಗಿದೆ.

ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ  21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ
ಒಂಟಿಯಾಗಿದ್ದ ಬುರ್ಕಾ ಮಹಿಳೆ ಎದೆ ಮುಟ್ಟಿ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿ: ಕಾಲಿಗೆ ಗುಂಡಿಕ್ಕಿ ಬಂಧಿಸಿದ UP ಪೊಲೀಸರು; Video

ಒಂಟಿಯಾಗಿದ್ದ ಬುರ್ಕಾ ಮಹಿಳೆ ಎದೆ ಮುಟ್ಟಿ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿ: ಕಾಲಿಗೆ ಗುಂಡಿಕ್ಕಿ ಬಂಧಿಸಿದ UP ಪೊಲೀಸರು; Video

ಮೊರಾದಾಬಾದ್‌ನ ನಿರ್ಜನ ಬೀದಿಯಲ್ಲಿ ಬುರ್ಖಾ ಧರಿಸಿದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 45 ವರ್ಷದ ನೌಶಾದ್ ಎಂಬಾತನ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.