Exit polls ಮೇಲೆ ನನಗೆ ನಂಬಿಕೆ ಇಲ್ಲ; ಅದೊಂದು ಜಾಲ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!
ಸಮೀಕ್ಷೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎಕ್ಸಿಟ್ ಪೋಲ್ ಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಅದೊಂದು ವ್ಯವಸ್ಥಿತ ಜಾಲವಾಗಿದ್ದು, ಕೆಲವರ ಆದೇಶದ ಮೇರೆಗೆ ಅವುಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.


