ದೇಶ

ಬಿಜೆಪಿಗೆ ಪಕ್ಷಾಂತರಗೊಂಡ ರಾಜ್ಯಸಭಾ ಸಂಸದರ ಅನರ್ಹತೆ ಕೋರಿ ನ್ಯಾಯಾಲಯದ ಮೊರೆ: ಎಎಪಿ

ಸಂವಿಧಾನದ ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅವರನ್ನು ಅನರ್ಹಗೊಳಿಸುವ ಬೇಡಿಕೆ ಸೇರಿದಂತೆ ಎಎಪಿ ಎತ್ತಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗಿಲ್ಲ ಎಂದು ಅವರು ಆರೋಪಿಸಿದರು.

ಬಿಜೆಪಿಗೆ ಪಕ್ಷಾಂತರಗೊಂಡ ರಾಜ್ಯಸಭಾ ಸಂಸದರ ಅನರ್ಹತೆ ಕೋರಿ ನ್ಯಾಯಾಲಯದ ಮೊರೆ: ಎಎಪಿ
AAP ಮುಖವಾಡ ಕಳಚಿದೆ; ಹಣ ಪಡೆದು ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ ಹೀಗೆ ಆಗೋದು: ಕಾಂಗ್ರೆಸ್ ಟೀಕೆ!

AAP ಮುಖವಾಡ ಕಳಚಿದೆ; ಹಣ ಪಡೆದು ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ ಹೀಗೆ ಆಗೋದು: ಕಾಂಗ್ರೆಸ್ ಟೀಕೆ!

ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಕಾಂಗ್ರೆಸ್ ಆಮ್ ಆದ್ಮಿ ಪಕ್ಷವನ್ನು (AAP) ಟೀಕಿಸಿದೆ. ಪಕ್ಷವು ಅರ್ಹ ಅಭ್ಯರ್ಥಿಗಳನ್ನು ನಿರ್ಲಕ್ಷಿಸಿ ಹಣದ ಆಧಾರದ ಮೇಲೆ ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ, ಇದೇ ರೀತಿಯ ಪರಿಸ್ಥಿತಿ ಉದ್ಭವಿಸುತ್ತದೆ...

ಇದು ನನ್ನ ಕೊನೆಯ ರ್‍ಯಾಲಿ, ಮೇ 4ರ ನಂತರ ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರ್ತೀನಿ: ಪ್ರಧಾನಿ ಮೋದಿ

ಇದು ನನ್ನ ಕೊನೆಯ ರ್‍ಯಾಲಿ, ಮೇ 4ರ ನಂತರ ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರ್ತೀನಿ: ಪ್ರಧಾನಿ ಮೋದಿ

ರಾಜ್ಯದಲ್ಲಿ ತಮ್ಮ ಕೊನೆಯ ಚುನಾವಣಾ ರ್‍ಯಾಲಿ ಎಂದು ಹೇಳಿದರು. ಪಕ್ಷದ ಕಾರ್ಯಕ್ಷಮತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರುವುದಾಗಿ ಹೇಳಿದ ಮೋದಿ, ಈ ಬಾರಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.