ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್ಪಿಜಿ ಹೊತ್ತ ಭಾರತದ ಹಡಗುಇದು ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ನಂತರ ಹಾರ್ಮುಜ್ ದಾಟಿದ ಮೊದಲ ಭಾರತೀಯ ಹಡಗು ಎಂದು ಹಡಗು-ಟ್ರ್ಯಾಕಿಂಗ್ ದತ್ತಾಂಶಗಳು ತಿಳಿಸಿವೆ.
ಭಾರತ ಕೇವಲ ಬಂಡವಾಳ ಅಥವಾ ನೀತಿಯಿಂದ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಸಾಧ್ಯವಿಲ್ಲ: CJI"ಈ ಗುರಿ ಸಾಧಿಸಲು ದೀರ್ಘಾವಧಿಯ ಬಂಡವಾಳ ಹೂಡಿಕೆ ಮತ್ತು ಅದಕ್ಕೆ ಸಂಬಂಧಿಸಿದ ಬದ್ಧತೆಗಳು ಅಗತ್ಯವಾಗಿರುವುದರಿಂದ, ಹೂಡಿಕೆದಾರರ ವಿಶ್ವಾಸ ಅತ್ಯಂತ ಮುಖ್ಯ"
5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!ತನ್ನನ್ನು ಮಕ್ಕಳೂ ಸೇರಿದಂತೆ ಎಲ್ಲರೂ 'ನಪುಂಸಕ' ಎಂದು ಹೀಯಾಳಿಸುತ್ತಿದ್ದರು. ಇದರಿಂದ ಸಾಕಷ್ಟು ಬಾರಿ ಕೋಪ ಬಂದಿತ್ತು. ಇದೇ ವಿಚಾರವಾಗಿ ಹಾಸ್ಟೆಲ್ ನಿರ್ವಾಹಕರೊಂದಿಗೂ ಜಗಳ ಮಾಡಿದ್ದೆ.
ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಮುಖಾಮುಖಿ! Videoಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ಸಾರ್ವಜನಿಕ, ಸೌಹಾರ್ದಯುತ ಸಂಭಾಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ನಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Videoಶನಿವಾರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಈ ಘಟನೆ ನಡೆದಿದ್ದು, ವಕೀಲರೊಬ್ಬರ ಬಳಿ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರಿಗೆ ಗುಂಡು ಹಾರಿಸಿ ಕೊಂದು ಹಾಕಿದ್ದಾರೆ.
Viral Video: 'ರೀಲ್ಸ್ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ; ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೀಕ್ಷಣೆಗಳನ್ನು ಗಳಿಸಲು ಹೆತ್ತ ತಂದೆಯೇ ತನ್ನ ಮಗುವಿಗೆ ಮೊದಲ ಮಹಡಿಯ ಬಾಲ್ಕನಿಯಿಂದ ಜಿಗಿಯುವಂತೆ ಪ್ರೇರೇಪಿಸಿದ ಘಟನೆ ನಡೆದಿದ್ದು, ಈ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಕೇರಳದ ಒಂಬತ್ತು ದೇವಾಲಯಗಳಿಗೆ ಅನಂತ್ ಅಂಬಾನಿ ₹22.5 ಕೋಟಿ ದೇಣಿಗೆ!ಶುಕ್ರವಾರ ತಮ್ಮ 31ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅನಂತ್, ಏಪ್ರಿಲ್ 7 ರಂದು ಗುರುವಾಯೂರ್ ಶ್ರೀ ಕೃಷ್ಣ ದೇವಸ್ಥಾನ ಮತ್ತು ತಳಿಪರಂಬ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
234 ಕ್ಷೇತ್ರಗಳಲ್ಲೂ DMK ಮೈತ್ರಿಕೂಟ ಗೆಲುವು; ಯಾರೇ ಬಂದರೂ ನಮಗೆ ಚಿಂತೆಯಿಲ್ಲ: ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಸ್ಟಾಲಿನ್ ಮಾತು!ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.
Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್ಮೊನಾಲಿಸಾ ಮದುವೆಯನ್ನು ಆಕೆಯ ಪೋಷಕರು ಮತ್ತು ಆಕೆ ನಟಿಸುತ್ತಿದ್ದ ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಲವ್ ಜಿಹಾದ್ ಆರೋಪ ಮಾಡಿದ್ದರು.
ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು: ಇಲಾಖೆ ಗ್ರೀನ್ ಸಿಗ್ನಲ್ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ.
ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.
ಲೆಬನಾನ್ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!ಲೆಬನಾನ್ನ ಅಸ್ಥಿರ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜೈಸ್ವಾಲ್, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಯ ವಿಷಯವಾಗಿ ನಿರಂತರ ಸಂಪರ್ಕದಲ್ಲಿದೆ...
'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!ಕೇಂದ್ರ ಸಚಿವರು ಪದೇ ಪದೇ ಅದೇ ರಾಗ ಹಾಡುತ್ತಿದ್ದಾರೆ. ಈ ವಿಷಯದ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದರು.
ISI, ತೆಹ್ರೀಕ್-ಇ- ತಾಲಿಬಾನ್ ಹಿಂದೂಸ್ತಾನ್ ಜೊತೆಗೆ ನಂಟು: ಡೆಹ್ರಾಡೂನ್ ವ್ಯಕ್ತಿಯ ಬಂಧನ!ವಾರಗಳ ತೀವ್ರ ನಿಗಾವಣೆ ಮತ್ತು ಗುಪ್ತಚರ ಮಾಹಿತಿ ನಂತರ ಈ ಬಂಧನವಾಗಿದೆ. ಪಾಕಿಸ್ತಾನಿ ಗುಪ್ತಚರದವರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮತಾಂಧ ಯುವಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸುಳಿವುಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.