ಯುಎಸ್ ನಿರ್ಬಂಧದ ಹೊರತಾಗಿ ಭಾರತಕ್ಕೆ ತೈಲ ಟ್ಯಾಂಕರ್ ಪ್ರಯಾಣ; ಮತ್ತೊಂದು ರಾಜತಾಂತ್ರಿಕ ಗೆಲುವುಶಿಪ್-ಟ್ರ್ಯಾಕಿಂಗ್ ಸಂಸ್ಥೆ ಕೆಪ್ಲರ್ನ ಮಾಹಿತಿಯನ್ನು ಉಲ್ಲೇಖಿಸಿದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಪ್ರಕಾರ, ಈ ಹಡಗು ಈ ವಾರದ ಕೊನೆಯಲ್ಲಿ ಭಾರತದ ಪಶ್ಚಿಮ ಕರಾವಳಿಗೆ ತಲುಪುವ ನಿರೀಕ್ಷೆಯಿದೆ.
ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂಗಾಳದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಮತ್ತು ಅಂತಿಮವಾಗಿ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರಪತಿ ಆಡಳಿತಕ್ಕೆ ದಾರಿ ಮಾಡಿಕೊಡಲು "ಪಿತೂರಿ" ನಡೆಸಿದ್ದಾರೆ ಎಂದು ಮಮತಾ ಆರೋಪಿಸಿದ್ದಾರೆ.
ಗಡಿಯಲ್ಲಿ ಹದ್ದು ಮೀರಿದ್ರೆ ಹುಷಾರ್: ಇರಾನ್ ವಾರ್ ನಡುವೆ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ವಾರ್ನಿಂಗ್!ಗಡಿಯಾಚೆಯ ಪ್ರತಿಕೂಲ ಕ್ರಮಗಳ ಸಾಧ್ಯತೆಯ ಬಗ್ಗೆ ಭಾರತವು ಜಾಗರೂಕವಾಗಿದೆ. ಅಂತಹ ಯಾವುದೇ ಕ್ರಮವನ್ನು ದೃಢ ಮತ್ತು ನಿರ್ಣಾಯಕ ಪ್ರತಿಕ್ರಿಯೆಯೊಂದಿಗೆ ಎದುರಿಸಲಾಗುವುದು ಎಂದು ಎಚ್ಚರಿಸಿದರು.
ನಾಲ್ವರು ಶಾಲಾ ಬಾಲಕಿಯರು ನಾಪತ್ತೆ: ಯೂಟ್ಯೂಬರ್ Monalisa ಭೇಟಿಯಾಗಲು ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು!ಸಾಮಾಜಿಕ ಮಾಧ್ಯಮದ ಮೇಲಿನ ವ್ಯಾಮೋಹ ಯುವಕರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಬಾಧಿಸುತ್ತಿದೆ. ಇದರಲ್ಲಿ, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಮನಸ್ಸು ಫೇಸ್ಬುಕ್ವಾ ಟ್ಸಾಪ್ನಂತಹ ಅಪ್ಲಿಕೇಶನ್ಗಳಿಂದ ಆಕ್ರಮಿಸಿಕೊಂಡಿದೆ. ನಟರಂತೆ, ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯವಾಗಿರುವ...
ಕೊನೆಗೂ ಇರಾನ್ ವಿರುದ್ಧದ ಯುದ್ಧ ಅಂತ್ಯ?: ಹಾರ್ಮುಜ್ ಜಲಸಂಧಿ ನಿರ್ಬಂಧ ತೆರವಿಗೆ US-Iran ನಡುವೆ ಡೀಲ್ ಮಾತುಕತೆ!ವರದಿಯಲ್ಲಿ, ಬುಧವಾರ ನಡೆದ ದೂರವಾಣಿ ಸಂಭಾಷಣೆಯಲ್ಲಿ ಟ್ರಂಪ್, ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ...
ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ; ಮಾತನಾಡದಂತೆ ನಿರ್ಬಂಧ!ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಪುನರ್ರಚನೆಯಲ್ಲಿ ಎಎಪಿ ಅವರನ್ನು ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ.
ಬೂಕರ್ ಪ್ರಶಸ್ತಿಯ ಅಂತಿಮ ಪಟ್ಟಿಗೆ ಮತ್ತೋರ್ವ ಭಾರತೀಯ ಲೇಖಕಿಯ ಕೃತಿ ಆಯ್ಕೆ!ಬ್ರೆಜಿಲಿಯನ್ ಲೇಖಕಿ ಆನಾ ಪೌಲಾ ಮೈಯಾ ಅವರ "On Earth As It Is Beneath" ಕೃತಿಯನ್ನು ಪದ್ಮಾ ವಿಶ್ವನಾಥನ್ ಅನುವಾದಿಸಿದ್ದಾರೆ.
ಕರ್ನಾಟಕದ ಡಾ. ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ "ಆಜಾದ್ ಭಾರತ್" ಹಿಂದಿ ಚಲನಚಿತ್ರ ಸಂಸತ್ ಭವನದಲ್ಲಿ ಪ್ರದರ್ಶನ!ಡಾ.ರೂಪಾ ಅಯ್ಯರ್ ನಿರ್ಮಿಸಿ, ನಿರ್ದೇಶಿಸಿದ ಈ ಚಲನ ಚಿತ್ರವನ್ನು ವಿಶೇಷವಾಗಿ ಲೋಕಸಭೆ, ರಾಜ್ಯಸಭೆ ಮತ್ತು ಸಚಿವಾಲಯ ಅಧಿಕಾರಿಗಳು ಮತ್ತವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಲಾಗಿತ್ತು.
SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನರು: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲ; ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ.
Women Reservation: ಮಹಿಳೆಯರಿಗೆ ಬಂಪರ್ ಗಿಫ್ಟ್ ಕೊಡುತ್ತಾ ಕೇಂದ್ರ ಸರ್ಕಾರ? ಏಪ್ರಿಲ್ 16-18 ವಿಶೇಷ ಅಧಿವೇಶನ ಸಾಧ್ಯತೆಪ್ರಸ್ತುತ ಬಜೆಟ್ ಅಧಿವೇಶನ ಇಂದು ಗುರುವಾರ ಅಂತ್ಯಗೊಳ್ಳಲಿದ್ದು, ಅದನ್ನುಅನಿರ್ದಿಷ್ಟಾವಧಿಗೆ ಮುಂದೂಡದೆ, ಸರ್ಕಾರ ಅದನ್ನು ಸ್ಥಗಿತಗೊಳಿಸಿ, ತಮಿಳುನಾಡು ವಿಧಾನಸಭೆ ಚುನಾವಣೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ (ಏಪ್ರಿಲ್ 23 ಮತ್ತು 29) ಮುನ್ನ ವಿಶೇಷ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ.
ಎಂ.ಎಫ್ ಹುಸೇನ್ 'ಗ್ರಾಮಯಾತ್ರ' ಹಿಂದಿಕ್ಕಿದ ರಾಜಾ ರವಿ ವರ್ಮ ಕಲಾಕೃತಿ; 167 ಕೋಟಿಗೆ ಹರಾಜು!ಚಿತ್ರ ಕಲೆಯಿಂದಲೇ ಪ್ರಸಿದ್ಧಿ ಪಡೆದ ರಾಜಾ ರವಿ ವರ್ಮ ರಚಿಸಿದ್ದ ಯಶೋಧಾ ಮತ್ತು ಕೃಷ್ಣನ ತೈಲವರ್ಣ ಕಲಾಕೃತಿ 167 ಕೋಟಿ ರುಪಾಯಿಗೆ ಹರಾಜಾಗಿದೆ. ಈ ಮೂಲಕ ಹರಾಜಿನಲ್ಲಿ ಮಾರಾಟವಾದ ದುಬಾರಿ ಕಲಾಕೃತಿ ಎನಿಸಿದೆ.
ಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಜನರು; ದೀದಿ ವಿರುದ್ಧ CJI ಗರಂಪಶ್ಚಿಮ ಬಂಗಾಳದ ಮಾಲ್ಡಾದ ಕಲಿಯಾಚಕ್ನಲ್ಲಿ ಗಲಭೆ ಭುಗಿಲೆದ್ದಿದೆ. 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗನ ಅನಾರೋಗ್ಯ ಗುಣವಾಗಲೆಂದು 13 ವರ್ಷದ ಪುತ್ರಿಯನ್ನೇ ಬಲಿ ಕೊಟ್ಟ ತಾಯಿ!ರೇಷ್ಮಿ ದೇವಿಯ ಕಿರಿಯ ಮಗ ದೈಹಿಕ ಮತ್ತು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಆತನ ಚಿಕಿತ್ಸೆಗಾಗಿ ರೇಷ್ಮಿ ದೇವಿ ಸ್ಥಳೀಯ ಮಾಂತ್ರಿಕಳೊಬ್ಬಳನ್ನು ಭೇಟಿಯಾಗುತ್ತಿದ್ದಳು.
West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ; LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆಸಭೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಕಾಪಾಡುವುದು ಅತ್ಯಂತ ಪ್ರಮುಖ ಎಂದು ಒತ್ತಿ ಹೇಳಿರುವ ಪ್ರಧಾನಮಂತ್ರಿಗಳು, ಎಲ್ಪಿಜಿ ಮತ್ತು ಎಲ್ಎನ್ಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: ನಿಂತಿದ್ದ ಟೆಂಪೊಗೆ ಟ್ರಕ್ ಡಿಕ್ಕಿ ಹೊಡೆದು 8 ಮಹಿಳಾ ಕಾರ್ಮಿಕರು ಸಾವುಒಟ್ಟು 11 ಜನರು, ಚಾಲಕರನ್ನು ಒಳಗೊಂಡಂತೆ, ಟೆಂಪೊದಲ್ಲಿ ಕುಳಿತಿದ್ದರು. ವಾಹನ ಹೊರಡಲು ಸಿದ್ಧವಾಗುತ್ತಿದ್ದಾಗ, ಮುಂಬೈ ಕಡೆಗೆ ತೆರಳುತ್ತಿದ್ದ ಟ್ರಕ್ ವೇಗವಾಗಿ ಬಂದು ಕಡುವಾಂಚಿ ಗ್ರಾಮದ ಬಳಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ