West Bengal: ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ; ಸೆಕ್ಷನ್ 144 ಜಾರಿ; Videoಮೆರವಣಿಗೆಯ ವೇಳೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ, ಎರಡೂ ಕಡೆಯವರು ಪರಸ್ಪರ ಕಲ್ಲು ತೂರಿಕೊಂಡು, ಪ್ರದೇಶದಲ್ಲಿನ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Murshidabad ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 144 ಸೆಕ್ಷನ್ ಜಾರಿ, ಹಲವರಿಗೆ ಗಾಯ; Videoಪಶ್ಚಿಮ ಬಂಗಾಳದ ಮುರ್ಷಿದಾಬಾದ್ನ ರಘುನಾಥಗಂಜ್ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ಘರ್ಷಣೆ ಭುಗಿಲೆದ್ದಿದ್ದು, ಮೂರು ಪ್ರತ್ಯೇಕ ಸ್ಥಳಗಳಲ್ಲಿ ಘರ್ಷಣೆ ಸಂಭವಿಸಿದೆ.
ಇರಾನ್ ಡ್ರೋನ್ ದಾಳಿ: UAE ಕೈಗಾರಿಕಾ ಪ್ರದೇಶದಲ್ಲಿ ಭಾರೀ ಬೆಂಕಿ: ಐವರು ಭಾರತೀಯರಿಗೆ ಗಾಯಅಬುಧಾಬಿಯ ಕೈಗಾರಿಕಾ ವಲಯದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಐದು ಮಂದಿ ಭಾರತೀಯರಿಗೆ ಗಾಯಗಳಾಗಿವೆ ಎಂದು ಸರ್ಕಾರದ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.
ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ಬಿಗ್ ಶಾಕ್: ಎಲ್ಲಾ ಹುದ್ದೆಗಳಿಗೆ PCC ಮಾಜಿ ಅಧ್ಯಕ್ಷ ಸುಬ್ರಮಣಿಯನ್ ರಾಜಿನಾಮೆ!ವೈಥಿಲಿಂಗಂ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಪಕ್ಷದ 16 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ ಸುಬ್ರಮಣಿಯನ್ ಅವರ ರಾಜೀನಾಮೆ ನಿರ್ಧಾರ ಹೊರಬಿದ್ದಿದೆ.
ತಮಿಳುನಾಡು ವಿಧಾನಸಭೆ ಚುನಾವಣೆ 2026: ಸೀಟು ಹಂಚಿಕೆ ಬಗ್ಗೆ ಅಸಮಾಧಾನ; ಸ್ಪರ್ಧಿಸಲು ಅಣ್ಣಾಮಲೈ ಹಿಂದೇಟು; ಬಿಎಲ್ ಸಂತೋಷ್ ಸಭೆಗೆ ಗೈರು!ಬಿಜೆಪಿ ತಮಗೆ ಹಂಚಿಕೆಯಾಗಿರುವ ಎರಡು ಕ್ಷೇತ್ರಗಳಾದ ತಂಜಾವೂರು ಮತ್ತು ಗಂಧರ್ವಕೊಟ್ಟೈ - ಇವುಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಮೀಸಲಾಗಿವೆ.
ಬಾಲೇಂದ್ರ ಶಾ ಪದಗ್ರಹಣದ ಬೆನ್ನಲ್ಲೇ ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಅರೆಸ್ಟ್ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕೇರಳ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಡಿಕೆಶಿಗೆ ಸ್ಥಾನ; ಸಿಎಂ ಸಿದ್ದರಾಮಯ್ಯಗೆ ಇಲ್ಲ!ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿನ್ ಪೈಲಟ್ ಇದ್ದಾರೆ.
ಭಾರತದಲ್ಲಿ ಇಂಧನ ಬಿಕ್ಕಟ್ಟು: ರಾಜ್ಯಗಳ ಮುಖ್ಯಮಂತ್ರಿ ಜೊತೆಗೆ ಪ್ರಧಾನಿ ಮೋದಿ ಸಭೆ; ಸಿಎಂ ಸಿದ್ದರಾಮಯ್ಯ ಗೈರು!ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಿಂದ ದೂರ ಉಳಿದರು. ಅವರ ಪರವಾಗಿ ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಪಾಲ್ಗೊಂಡರು.
ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Videoರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.
ವಾಣಿಜ್ಯ LPG ಹಂಚಿಕೆ ಹೆಚ್ಚಳ; ಉದ್ಯಮ ವಲಯಕ್ಕೆ ಕೇಂದ್ರ ನೆರವು: ಪ್ರಲ್ಹಾದ ಜೋಶಿದೇಶದಲ್ಲಿ ವಾಣಿಜ್ಯ LPG ಹಂಚಿಕೆಯನ್ನು ಹೆಚ್ಚಿಸಿದ್ದರಿಂದ ಕಾರ್ಮಿಕರಿರುವ ಕೈಗಾರಿಕಾ ವಲಯಗಳಿಗೆ ಆರ್ಥಿಕ ನೆರವು ದೊರೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ವಂದೇ ಭಾರತ್ ಮೊಸರಿನಲ್ಲಿ ಹುಳುಗಳು: ಅಮುಲ್ ಜೊತೆಗಿನ ಒಪ್ಪಂದ ರದ್ದು; ಭಾರಿ ಮೊತ್ತದ ದಂಡ- IRCTC"ಪಾಟ್ನಾ-ಟಾಟಾ ವಂದೇ ಭಾರತ್ ರೈಲಿನಲ್ಲಿ ಬಡಿಸುವ ಅಮುಲ್ ಮೊಸರಿನ ಗುಣಮಟ್ಟದ ಬಗ್ಗೆ ಬಂದ ದೂರುಗಳನ್ನು ಐಆರ್ಸಿಟಿಸಿ ಬಹಳ ಗಂಭೀರವಾಗಿ ಪರಿಗಣಿಸಿದೆ" ಎಂದು ನಿಗಮ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಬತ್ತಳಿಕೆ ಸೇರಲಿದೆ ರಷ್ಯಾದ ಮತ್ತೊಂದು ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ; 445 ಕೋಟಿ ರೂ ಒಪ್ಪಂದ!ಭಾರತೀಯ ಸೇನೆಗೆ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಲು ರಷ್ಯಾದ ರೋಸೊಬೊರೊನೆಕ್ಸ್ಪೋರ್ಟ್ ಸಂಸ್ಥೆ ಜೊತೆ ಭಾರತೀಯ ರಕ್ಷಣಾ ಸಚಿವಾಲಯ ಶುಕ್ರವಾರ 445 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ.
ಉತ್ತರಪ್ರದೇಶ: ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಜಿಮ್ ಟ್ರೈನರ್ ಶಹಜಾದ್ಉತ್ತರ ಪ್ರದೇಶದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರನೊಬ್ಬ ಪ್ರೋಟೀನ್ ಶೇಕ್ನಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
West Bengal polls 2026: ಇಂದು ರಾಜಕೀಯ ಬದ್ಧ ವೈರಿ, ಆದರೆ ಬಿಜೆಪಿ ಗೆಲುವಿನ ಖಾತೆ ತೆರೆಯಲು ಕಾರಣವೇ TMC; ಹೇಗೆ ಗೊತ್ತೇ?2021 ರಲ್ಲಿ ಟಿಎಂಸಿ ಟಿಕೆಟ್ ನಿರಾಕರಿಸಿದಾಗ, ಅಸಮಾಧಾನಗೊಂಡ ಬಿಸ್ವಾಸ್ ಬಿಜೆಪಿಗೆ ಸೇರಿದರು. ಆದರೆ ಬಿಸ್ವಾಸ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಿಲ್ಲ.
ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ 'ನಾಗಿನ್' ಡ್ಯಾನ್ಸ್; Video Viralಕೋದಂಡರಾಮಸ್ವಾಮಿ ದೇಗುಲದಲ್ಲಿ ದೇವಾಲಯದ ಅಧ್ಯಕ್ಷನೇ ಮಹಿಳೆ ಜೊತೆ ಸೇರಿ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್