Iran-Israel War: ಗಲ್ಫ್ ವಾಯುಪ್ರದೇಶ ಸಂಚಾರ ತಪ್ಪಿಸಿ; ವಿಮಾನಯಾನ ಸಂಸ್ಥೆಗಳಿಗೆ DGCA ಎಚ್ಚರಿಕೆಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್, ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಹೇಳಿದೆ.
ಗಲ್ಫ್ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಇಂಧನ ಮತ್ತು ಅನಿಲ ಸ್ಥಾವರಗಳ ಮೇಲಿನ ದಾಳಿಗಳು ಜಾಗತಿಕ ಕಳವಳವನ್ನು ಹುಟ್ಟುಹಾಕಿವೆ. ಭಾರತವು ಈ ದಾಳಿಗಳನ್ನು ಸ್ವೀಕಾರಾರ್ಹವಲ್ಲ ಎಂದು ಕರೆದಿದ್ದು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದೆ.
KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ: ದಿ ಡೆವಿಲ್'ಚಿತ್ರದ ಭಾಗವಾಗಿರುವ ಈ ವಿವಾದಾತ್ಮಕ ಹಾಡಿನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ನಟಿಸಿದ್ದಾರೆ.
'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್ನನ್ನು ಅತ್ಯಾಚಾರದ ಆರೋಪದಡಿ ನಾಸಿಕ್ ಪೊಲೀಸರು ಬಂಧಿಸಿದ್ದಾರೆ.
ಯುದ್ಧ ನಮ್ಮದಲ್ಲ: ಶಶಿ ತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಬೆಂಬಲಿಸಿದ್ದಾರೆ. ಈ ಸಂಘರ್ಷದಲ್ಲಿ ಭಾರತ ಸೀಮಿತ ಪಾತ್ರವನ್ನು ಹೊಂದಿರುವ ದೇಶವಾಗಿದೆ.
ATM ದೋಷ: ಹಣ ವಿತ್ ಡ್ರಾ ಮಾಡಲು ಹೋದ ಗ್ರಾಹಕನಿಗೆ ಶಾಕ್; 9 ವರ್ಷಗಳ ನಿರಂತರ ಹೋರಾಟ, 10 ಸಾವಿರಕ್ಕೆ ಸಿಕ್ಕಿದ್ದು 3 ಲಕ್ಷ ರೂ!ಫೆಬ್ರವರಿ 18, 2017 ರಂದು ಗುಜರಾತ್ ನ ಸೂರತ್ ಜಿಲ್ಲೆಯ ವ್ಯಕ್ತಿ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ 10 ಸಾವಿರ ರೂ ಹಣ ವಿತ್ ಡ್ರಾ ಮಾಡಲು ಪ್ರಯತ್ನಿಸಿದ್ದರು. ಎಟಿಎಂ ಯಂತ್ರಕ್ಕೆ ತಮ್ಮ ಡೆಬಿಟ್ ಕಾರ್ಡ್ ಹಾಕಿ ಪಿನ್ ಒತ್ತಿ ಹಣವನ್ನೂ ನಮೂದಿಸಿದ್ದರು.
ಸರ್ಸೆ ಸರ್ಸೆ ಹಾಡಿನ ವಿವಾದ: ಬಾದ್ಶಾ, ನೋರಾ ಫತೇಹಿ, ಸಂಜಯ್ ದತ್ ಗೆ NCW ಸಮನ್ಸ್ಮಾರ್ಚ್ 25 ರಂದು ತನ್ನ ಮುಂದೆ ಹಾಜರಾಗುವಂತೆ NCW ನಿರ್ದೇಶಕರಾದ ಮಹಿ ಸಂಧು ಮತ್ತು ಜೋಬನ್ ಸಂಧು ಮತ್ತು ನಿರ್ಮಾಪಕ ಹಿಟೇನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಹೇಳಿದೆ.
ಹಾವಿನ ವಿಷ ಪ್ರಕರಣದಲ್ಲಿ ಎಲ್ವಿಶ್ ಯಾದವ್ಗೆ ದೊಡ್ಡ ರಿಲೀಫ್; FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್!ಬಿಗ್ ಬಾಸ್ OTT 2 ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ಹಾವಿನ ವಿಷ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ.
'ಸಾಮಾಜಿಕ ನ್ಯಾಯ ಸಿದ್ಧಾಂತಗಳಲ್ಲಿ ಯಾವುದೇ ರಾಜಿ ಇಲ್ಲ': ಬಿಜೆಪಿ ಜೊತೆ ಮೈತ್ರಿ ವದಂತಿ ತಳ್ಳಿಹಾಕಿದ TVK ವಿಜಯ್; Videoಪಕ್ಷದ ಮೊದಲ ರಾಜ್ಯ ಸಮ್ಮೇಳನದಲ್ಲೇ ನಾನು ಹೇಳಿದಂತೆ, ನಮ್ಮ ರಾಜಕೀಯದಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಸುಳ್ಳು ಪ್ರಚಾರವನ್ನು ನಂಬಬೇಡಿ. ದೇವರ ಆಶೀರ್ವಾದದಿಂದ ನಾವು ನಮ್ಮ ಗುರಿಯನ್ನು ಸಾಧಿಸುತ್ತೇವೆ ಎಂದರು.
ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!ಈಶಾನ್ಯದಲ್ಲಿ ಸಕ್ರಿಯವಾಗಿರುವ ಸಶಸ್ತ್ರ ಜಾಲಗಳೊಂದಿಗೆ ಅವರು ಸಂಪರ್ಕ ಹೊಂದಿದ್ದಾರೆಂದು ನಂಬಲಾಗಿರುವುದರಿಂದ ಭಾರತದಲ್ಲಿ ಆತನ ಬಂಧನವು ಮಹತ್ವದ್ದಾಗಿದೆ.
ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನಮಮತಾ ಬ್ಯಾನರ್ಜಿ ಅವರು ಮಂಗಳವಾರ 294 ವಿಧಾನಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 74 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಮಹಾ ದೋಖಾ: 1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ..; Itemized bill ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ!ಆ ರೋಗಿಗೆ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್ ಹಾಕಲಾಗಿತ್ತು. ಆದರೆ ಆಸ್ಪತ್ರೆಯಿಂದ 'ಐಟಮೈಸ್ಡ್ ಬಿಲ್' ಕೇಳುವ ಮೂಲಕ ರೋಗಿ ಅದಕ್ಕೆ ಬ್ರೇಕ್ ಹಾಕಿದ್ದಾರೆ. ಆ ಮೂಲಕ 44 ಸಾವಿರ ರೂ ಹಣ ಉಳಿಸಿದ್ದಾರೆ.
ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!"ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಾನು ಎಲ್ಲರ ಸಮ್ಮುಖದಲ್ಲಿ ಹೇಳಿದ್ದೆ. ಸಿದ್ದರಾಮಯ್ಯ ಕೂಡ ಅಲ್ಲಿದ್ದರು. ಆದಾಗ್ಯೂ, ಆಜಾದ್ ಅವರು ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಒತ್ತಾಯಿಸಿದರು.
Rafale ಫೈಟರ್ ಜೆಟ್, ಕ್ಷಿಪಣಿಗಳೂ ಕೂಡ ನಿಷ್ಪ್ರಯೋಜಕ: ಲೆಫ್ಟಿನೆಂಟ್ ಜನರಲ್ Raj Shukla ಅಚ್ಚರಿ ಹೇಳಿಕೆ'ಭಾರತದ ರಕ್ಷಣಾ ಉದ್ಯಮವು ಹೆಚ್ಚುತ್ತಿರುವ ಜಾಗತಿಕ ರಕ್ಷಣಾ ಬಜೆಟ್ಗಳ ಮಧ್ಯೆ ಕೃತಕ ಬುದ್ಧಿಮತ್ತೆ ಮತ್ತು ಸಾಫ್ಟ್ವೇರ್-ಚಾಲಿತ ಯುದ್ಧ ಸಾಮರ್ಥ್ಯಗಳಿಗೆ ಆದ್ಯತೆ ನೀಡಬೇಕು..
ರಾಹುಲ್ ಗಾಂಧಿಯನ್ನು 'ಟಪೋರಿ' ಎಂದು ಕರೆದ ಕಂಗನಾ; ಕಾರಣ ಏನು ಗೊತ್ತಾ? Video"ನಾವು ಮಹಿಳೆಯರು, ಅವರು(ರಾಹುಲ್ ಗಾಂಧಿ) ನಡೆದುಕೊಳ್ಳುವ ರೀತಿ ನೋಡಿದ್ರೆ ನಮಗೆ ತುಂಬಾ ಇರುಸುಮುರುಸಾಗುತ್ತದೆ. ಅವರು 'ಟಪೋರಿ'ಯಂತೆ ಬಂದು ಸಂದರ್ಶನಗಳನ್ನು ನೀಡುವವರನ್ನು ಕೆಣಕುತ್ತಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್