ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.
ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿ ನಡುವಿನ ಕಿರಿದಾದ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿರ್ಬಂಧಿಸಿದ ನಂತರ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗಿವೆ.
ಗಲ್ಫ್ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆನಮ್ಮ ದೇಶವಾಸಿಗಳು ವಿದೇಶಗಳಲ್ಲಿ ತೊಂದರೆಯಲ್ಲಿದ್ದಾಗಲೆಲ್ಲಾ, ನಾವು ಅವರನ್ನು ಕೈಬಿಡುವುದಿಲ್ಲ. ನಮ್ಮ ಕಾರ್ಯಾಚರಣೆಗಳು ಮತ್ತು ರಾಯಭಾರ ಕಚೇರಿಗಳು 24/7 ಸಹಾಯವಾಣಿಗಳನ್ನು ನಿರ್ವಹಿಸುತ್ತಿವೆ.
ಅಚ್ಚರಿಯಾದರೂ ಸತ್ಯ: 3 ದಿನ ವೆಂಟಿಲೇಟರ್, ಸಾವಿನ ದವಡೆಯಲ್ಲಿದ್ದ ರೋಗಿಗೆ ರಸ್ತೆ ಗುಂಡಿಯಿಂದ ಪುನರ್ಜನ್ಮ! Videoಉತ್ತರ ಪ್ರದೇಶದ ಫಿಲಿಬಿಟ್ ಜಿಲ್ಲೆಯ 50 ವರ್ಷದ ವಿನಿತಾ ಶುಕ್ಲಾ ರಸ್ತೆ ಗುಂಡಿ (pothole) ನಿಂದಾಗಿ ಸಾವಿನ ದವಡೆಯಿಂದ ಪಾರಾಗಿರುವ ವ್ಯಕ್ತಿಯಾಗಿದ್ದಾರೆ.
'ಲೋಕಸಭೆಯಲ್ಲಿ ನಾನು ಮಾತನಾಡದಂತೆ ಹಲವು ಬಾರಿ ತಡೆದರು': ರಾಹುಲ್ ಗಾಂಧಿಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು "ರಾಜಿ ಮಾಡಿಕೊಂಡಿದ್ದಾರೆ" ಮತ್ತು ಅದರ ಫಲಿತಾಂಶ ಎಲ್ಲರಿಗೂ ಗೊತ್ತಿದೆ ಎಂದರು.
ಛತ್ತೀಸ್ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!ಶರಣಾದ ಗೆರಿಲ್ಲಾಗಳಲ್ಲಿ, ಆರು ವಿಭಾಗೀಯ ಕಮಾಂಡರ್ಗಳು ಸೇರಿದ್ದು, ಅವರ ತಲೆಗೆ ತಲಾ ಎಂಟು ಲಕ್ಷ ರೂ. ಬಹುಮಾನವನ್ನು ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಪ್ರಧಾನಿ ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ': ರಾಹುಲ್ ಗಾಂಧಿ ಆರೋಪ; ಬಿಜೆಪಿ ತಿರುಗೇಟುಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ತಡೆದರು ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?ಜೀವರಕ್ಷಕ ಕ್ರಮಗಳನ್ನು ಹಿಂತೆಗೆದುಕೊಳ್ಳುವುದನ್ನು ಒಳಗೊಂಡಿರುವ ನಿಷ್ಕ್ರಿಯ ದಯಾಮರಣವನ್ನು ಮೊದಲು ಸುಪ್ರೀಂ ಕೋರ್ಟ್ 2011 ರ ಅರುಣಾ ಶಾನ್ಬಾಗ್ ಪ್ರಕರಣದಲ್ಲಿ ಗುರುತಿಸಿತು. ನಂತರ 2018 ರಲ್ಲಿ ಕಾಮನ್ ಕಾಸ್ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನ ಅಡಿಯಲ್ಲಿ ಕಾನೂನುಬದ್ಧ ಗೊಳಿಸಲಾಯಿತು.
ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!ಮನೆಗಳಿಗೆ ಎಲ್ಪಿಜಿ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಸರಬರಾಜುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ ಎಂದು ಸಂಘಗಳು ತಿಳಿಸಿವೆ. ಮನೆಯ ಅವಶ್ಯಕತೆಗಳನ್ನು ಪೂರೈಸಿದ ನಂತರ ವಾಣಿಜ್ಯ ಸಂಸ್ಥೆಗಳಿಗೆ ಎಲ್ಪಿಜಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು
ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆಮಾರ್ಚ್ 12 ರಿಂದ ದೇಶೀಯ ವಿಮಾನ ಟಿಕೆಟ್ಗೆ 399 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುವುದು ಮತ್ತು ಇದು ಸಾರ್ಕ್ ವಿಮಾನಗಳಿಗೂ ಅನ್ವಯಿಸುತ್ತದೆ ಎಂದು ಮಂಗಳವಾರ ಹೇಳಿಕೆ ತಿಳಿಸಿದೆ.
ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ; Videoಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕಾಗಿ ಮಂಗಳವಾರ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಾಗ್ದಾಳಿ ನಡೆಸಿದರು.
No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ ರಷ್ಯಾ ರಿಯಾಯಿತಿ ದರದಲ್ಲಿ ತೈಲ ಮಾರಾಟವನ್ನು ಸ್ಥಗಿತಗೊಳಿಸಿದೆ.
ಗ್ರಾಮೀಣ ಜನರಿಗೆ ವ್ಯಕ್ತಿತ್ವ ವಿಕಸನ, ಭಾಷಾ ತರಬೇತಿ ನೀಡುವುದು ಅಗತ್ಯವಾಗಿದೆ: ಸುಧಾ ಮೂರ್ತಿಗ್ರಾಮೀಣ ಜನರಿಗೆ ತಾಂತ್ರಿಕ ಕೌಶಲ ನೀಡುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಭಾಷಾ ತರಬೇತಿ ಒದಗಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಸುಧಾ ಮೂರ್ತಿ ಹೇಳಿದರು.
ಜಮ್ಮು: ಎಲ್ಒಸಿ ಬಳಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆಒಳನುಸುಳುಕೊರರೊಂದಿಗೆ ನಡೆದ ಸಂಕ್ಷಿಪ್ತ ಎನ್ಕೌಂಟರ್ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitraಕೋಲ್ಕತ್ತಾದ ಧರ್ಮತಾಲಾದಲ್ಲಿ ಎಸ್ಐಆರ್ ವಿಷಯದ ಕುರಿತು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೊಯಿತ್ರಾ ಈ ಹೇಳಿಕೆಗಳನ್ನು ನೀಡಿದ್ದು ಅವರ ಭಾಷಣದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!