'ಟಿವಿ ಸೌಂಡ್ ಕಡಿಮೆ ಮಾಡು' ಎಂದಿದ್ದಕ್ಕೇ ಗಂಡನನ್ನೇ ಇರಿದು ಕೊಂದ ಪತ್ನಿ 'ಕ್ರಾಂತಿ'!ಶೇಖ್ ಅಹ್ಮದ್ ಹಾಗೂ ಕ್ರಾಂತಿ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ವರ್ಷದ ಹಿಂದಷ್ಟೇ ಟಿಡ್ಕೋ ವಸತಿ ಸಂಕೀರ್ಣದಲ್ಲಿ ಮನೆ ಮಾಡಿಕೊಂಡಿದ್ದರು.
ವಾಹನ ಸವಾರರ ಗಮನಕ್ಕೆ; ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ!ಏಪ್ರಿಲ್ ನಿಂದ ಸಂಪೂರ್ಣ ಡಿಜಿಟಲ್ ರಾಷ್ಟ್ರೀಯ ಹೆದ್ದಾರಿ ಟೋಲ್ ಪರಿಸರ ವ್ಯವಸ್ಥೆಯನ್ನು ರಚಿಸುವ ಪ್ರಸ್ತಾಪವಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(MoRTH) ಶುಕ್ರವಾರ ತಿಳಿಸಿದೆ.
ಕುಪ್ವಾರಾ: ಕದನ ವಿರಾಮ ಉಲ್ಲಂಘಿಸಿ ಪಾಕ್ ಗುಂಡಿನ ದಾಳಿ; ಎಲ್ಒಸಿಯಲ್ಲಿ ನಿಜಕ್ಕೂ ಆಗಿದ್ದೇನು?"ಕುಪ್ವಾರಾದ(ಉತ್ತರ ಕಾಶ್ಮೀರದ) ನೌಗಮ್ ಸೆಕ್ಟರ್ನಲ್ಲಿರುವ ಟಿಎಂಜಿ(ಟೂಟ್ ಮಾರ್ ಗಲಿ)ನಲ್ಲಿ ಇಂದು ಮಧ್ಯಾಹ್ನ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.
ಗುರುಗ್ರಾಮ: ನೆರೆಮನೆಯವನಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಯ ಸಮಯದಲ್ಲಿ ಹೀನ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ದೇಶದ ಗಡಿ ತೆರೆದಿಟ್ಟಿದ್ದೇ ಅಸ್ಸಾಂನಲ್ಲಿ ಒಳನುಸುಳುವಿಕೆಗೆ ಕಾರಣ: ಅಮಿತ್ ಶಾಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡಿಲ್ಲ. ಆದರೆ "ಈಗ ಪ್ರತಿದಿನ 14 ಕಿ.ಮೀ ರಸ್ತೆಯನ್ನು ನಿರ್ಮಿಸಲಾಗುತ್ತಿದೆ ಎಂದರು.
ಪಶ್ಚಿಮ ಬಂಗಾಳದ SIR ಕಾರ್ಯಕ್ಕೆ ನ್ಯಾಯಾಧೀಶರನ್ನು ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶಫೆಬ್ರುವರಿ 28 ರೊಳಗೆ ರಾಜ್ಯದ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲು ಮತ್ತು ನಂತರ ಪೂರಕ ಪಟ್ಟಿಗಳನ್ನು ನೀಡಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತು.
AI ಶೃಂಗಸಭೆ: ಬಟ್ಟೆ ಬಿಚ್ಚಿ ಪ್ರತಿಭಟಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು ಓಡಿಸಿದ ಸಾರ್ವಜನಿಕರು, Video!ದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದರು. ಈ ಘಟನೆ ಕುರಿತಂತೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
'ದೊಡ್ಡ ಕಾರ್ಯಕ್ರಮ, ಸಣ್ಣಪುಟ್ಟ ಲೋಪಗಳು ಸಹಜ..': Congress ಟೀಕಿಸಿದ್ದ AI Summit ಕುರಿತು ಶಶಿ ತರೂರ್ ಶ್ಲಾಘನೆ! Videoದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘಿಸಿದ್ದಾರೆ.
ನಾಚಿಕೆಗೇಡಿನ ಕೃತ್ಯ: AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆ, Video!AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತೀವ್ರವಾಗಿ ಖಂಡಿಸಿದ್ದು ದೇಶ ಮುಂದುವರೆಯುವುದು ಕೆಲವರಿಗೆ ಇಷ್ಟವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಅಮೆರಿಕ ನೇತೃತ್ವದ 'Pax Silica' ಕೂಟಕ್ಕೆ ಭಾರತ ಸೇರ್ಪಡೆ: ಚೀನಾದ ಆರ್ಥಿಕತೆಗೆ ಭಾರೀ ಹೊಡೆತ?ನಿರ್ಣಾಯಕ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆಗೆ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಯನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಅಮೆರಿಕ ನೇತೃತ್ವದ ಕಾರ್ಯತಂತ್ರದ ಮೈತ್ರಿಕೂಟ 'ಪ್ಯಾಕ್ಸ್ ಸಿಲಿಕಾ'ಗೆ ಭಾರತ ಸೇರಿಕೊಂಡಿದೆ.
'ರಾಹುಲ್ ಗಾಂಧಿಯನ್ನು ಶೂಟ್ ಮಾಡುತ್ತೇನೆ': ಬೆದರಿಕೆ ಹಾಕಿದ ರಾಜಸ್ಥಾನ ಮೂಲದ ವ್ಯಕ್ತಿ ಬಂಧನ; Videoಪೊಲೀಸರ ಪ್ರಕಾರ, ವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿ ತನ್ನನ್ನು ರಾಜ್ ಸಿಂಗ್ ಎಂದು ಪರಿಚಯಿಸಿಕೊಂಡು, ಕರಣಿ ಸೇನೆಯ ಕೋಟಾ ಘಟಕದ ವಕ್ತಾರ ಎಂದು ಹೇಳಿಕೊಂಡಿದ್ದಾನೆ.
ಗೊಗೊಯ್ ಪತ್ನಿಗೆ ಪಾಕಿಸ್ತಾನ ನಂಟು: ಕುಟುಂಬವನ್ನು ರಾಜಕೀಯಕ್ಕೆ ಎಳೆದು ತರಬೇಡಿ; ಹಿಮಂತ್ ಬಿಸ್ವಾಸ್ ವಿರುದ್ಧ ಪ್ರಿಯಾಂಕಾ ಕಿಡಿರಾಜಕೀಯದಲ್ಲಿ ಎರಡು ರೀತಿಯ ನಾಯಕರಿದ್ದಾರೆ. ಪಾಸಿಟಿವ್ ರಾಜಕೀಯ ಮಾಡುವವರು ಮತ್ತು ಇನ್ನೊಬ್ಬರು ಧ್ರುವೀಕರಣ ಮಾಡುವವರು. ಗೌರವ್ ಗೊಗೊಯ್ ಪ್ರೀತಿಯಿಂದ ರಾಜಕೀಯ ಮಾಡುತ್ತಿದ್ದಾರೆ"
'ಸರ್ವೋಚ್ಚ ನ್ಯಾಯಾಲಯ ನಿಲ್ದಾಣ' ಎಂದು ಮರು ನಾಮಕರಣ ಮಾಡಲು ಸಾಧ್ಯವಿಲ್ಲವೇ?: ಭಾಷಾಂತರ ಗೊಂದಲದಲ್ಲಿ ಸಿಲುಕಿದ ದೆಹಲಿ ಮೆಟ್ರೋ ನಿಲ್ದಾಣಭಾಷಾ ಮತ್ತು ಆಡಳಿತಾತ್ಮಕ ಅಂಶಗಳನ್ನು ಒಳಗೊಂಡಿರುವ ಈ ಪ್ರಶ್ನೆ ಈಗ ದೆಹಲಿ ಹೈಕೋರ್ಟ್ ಮುಂದೆ ಬಂದಿದೆ.
ಮೇ ತಿಂಗಳಲ್ಲಿ 'ತೆಲಂಗಾಣ' ಪಾರ್ಟಿ ಉದಯ; ನಮ್ಮ ಪಕ್ಷ ಸ್ಥಾಪಿಸಿದ ನಂತರ BJP ಅಸ್ತಿತ್ವದಲ್ಲೇ ಇರೋಲ್ಲ: ಕವಿತಾವೈ.ಎಸ್ ಶರ್ಮಿಳಾ ವಿಫಲ ನಾಯಕಿಯಲ್ಲ. ಈಗ ಅವರು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷರು. ರಾಜಕೀಯ ಪಕ್ಷಗಳನ್ನು ಪ್ರಾರಂಭಿಸಿದ ನಂತರ ವಿಫಲರಾದ ಪುರುಷ ನಾಯಕರ ಬಗ್ಗೆ ನಾವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದರು.
RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಉತ್ತರ ಪ್ರದೇಶದಲ್ಲಿ ಕಲ್ಲು ತೂರಾಟಲಖನೌ–ದೆಹಲಿ ವಂದೇ ಭಾರತ್ ರೈಲಿನಲ್ಲಿ ಮೇರಟ್ಗೆ ಮರಳುತ್ತಿದ್ದ ವೇಳೆ ಹರ್ಡೋಯಿ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಕಲ್ಲು ತೂರಾಟ ನಡೆದಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!