ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್ಪೋ' ಗೆ ಪ್ರಧಾನಿ ಮೋದಿ ಚಾಲನೆಫೆಬ್ರವರಿ 16-20 ರವರೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಎಕ್ಸ್ಪೋ ಜೊತೆಗೆ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸಲಾಗಿದೆ.
ED ಯಿಂದ ನ್ಯೂಸ್ಕ್ಲಿಕ್, ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥಗೆ 184 ಕೋಟಿ ರೂ ದಂಡ!ಫೆಮಾ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್ ಪೋರ್ಟಲ್ ಹೊಂದಿರುವ - ಪಿಪಿಕೆ ನ್ಯೂಸ್ ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 120 ಕೋಟಿ ಹಾಗೂ ಪುರ್ಕಾಯಸ್ಥ ಅವರಿಗೆ 64 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.
"ನಿರ್ಧಾರವನ್ನು ಮರುಪರಿಶೀಲಿಸುತ್ತಿದ್ದೇನೆ": ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಭೂಪೇನ್ ಬೋರಾ ಯು-ಟರ್ನ್"ನಾನು ಮತ್ತು ನನ್ನ ಸಹೋದರರು ಸಿಂಗ್ ಅವರನ್ನು ಭೇಟಿ ಮಾಡಿ ನನ್ನ ನಿರ್ಧಾರವನ್ನು (ನಾಳೆ ಬೆಳಿಗ್ಗೆ) ತಿಳಿಸುತ್ತೇನೆ" ಎಂದು ಅವರು ಹೇಳಿದರು.
ಪಹಲ್ಗಾಮ್ ದಾಳಿಯ ನಂತರ ಬಂದ್ ಆಗಿದ್ದ 14 ಪ್ರವಾಸಿ ತಾಣಗಳು ಮತ್ತೆ ಓಪನ್ಕಳೆದ ವರ್ಷ ಏಪ್ರಿಲ್ 22 ರಂದು ಪಹಲ್ಗಾಮ್ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.
"ಗೊಂದಲದ ಪ್ರವೃತ್ತಿ": ಹಿಮಂತ ಬಿಸ್ವ ಶರ್ಮ "ಮಿಯಾ" ಹೇಳಿಕೆ ವಿರುದ್ಧದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಛಾಟಿ!ಸುಪ್ರೀಂ ಕೋರ್ಟ್ ತನ್ನ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ಈ ವಿಷಯವನ್ನು ಕೈಗೆತ್ತಿಕೊಳ್ಳಬಹುದು ಎಂದು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಪ್ರತಿಕ್ರಿಯಿಸಿದರು.
ಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಗರಂ!ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.
ನಟಿ ತ್ರಿಶಾ ವಾರ್ನಿಂಗ್ ಬಳಿಕ ವಿಷಾದ ವ್ಯಕ್ತಪಡಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷನಟ ವಿಜಯ್ ಅವರೊಂದಿಗೆ ಸಂಬಂಧ ಕಲ್ಪಿಸುವ ತಮ್ಮ ಕುರಿತಾದ ಹೇಳಿಕೆಗೆ ಕೆಂಡಾಮಂಡಲವಾಗಿರುವ ನಟಿ ತ್ರಿಶಾ ಅವರು, ತಮ್ಮ ವಕೀಲರ ಮೂಲಕ ಎಚ್ಚರಿಕೆ ನೀಡುವ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಎರಡನೇ ಅತಿದೊಡ್ಡ ಮಾರುಕಟ್ಟೆ: ಬೆಂಗಳೂರಿನಲ್ಲಿ ಕಚೇರಿ ತೆರೆದ Anthropicವಾಯುಯಾನ, ಫಿನ್ಟೆಕ್, ಐಟಿ ಸೇವೆಗಳು ಮತ್ತು ಸ್ಟಾರ್ಟ್ಅಪ್ಗಳಾದ್ಯಂತ ಪಾಲುದಾರಿಕೆಗಳನ್ನು ಆಂಥ್ರೊಪಿಕ್ ಘೋಷಿಸಿದೆ.
'ನಟ ವಿಜಯ್ ಮೊದಲು ತ್ರಿಶಾ ಮನೆಯಿಂದ ಹೊರಬರಬೇಕು': BJP ರಾಜ್ಯಾಧ್ಯಕ್ಷನ ವಿರುದ್ಧ ನಟಿ ಕೆಂಡಾಮಂಡಲ; ವಾರ್ನಿಂಗ್!ನಟ ವಿಜಯ್ ಅವರೊಂದಿಗೆ ಸಂಬಂಧ ಕಲ್ಪಿಸುವ ತಮ್ಮ ಕುರಿತಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಟಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಕೀಲರ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ಹರಿಯಾಣ, ರಾಜಸ್ಥಾನದಲ್ಲಿ ಶೂಟರ್ ಸೇರಿ ಆರು ಮಂದಿ ಬಂಧನಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಭಾನುವಾರ ರಾತ್ರಿ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಆರೋಪಿ, ಶೂಟರ್ ದೀಪಕ್ ಶರ್ಮಾ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಐವರನ್ನು ಬಂಧಿಸಿದ್ದಾರೆ.
ರಾಜಸ್ಥಾನ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಏಳು ಮಂದಿ ಸಜೀವ ದಹನಅದು ಗಾರ್ಮೆಂಟ್ ಕಾರ್ಖಾನೆಯಾಗಿತ್ತು. ಆದರೆ ಅದರೊಳಗೆ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು" ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತ್ರಾ ಪರೀಕ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಷಯ ಮತ್ತೆ ಮುನ್ನೆಲೆಗೆ; ಏಪ್ರಿಲ್ 7 ರಿಂದ ಸುಪ್ರೀಂ ಕೋರ್ಟ್ ವಿಚಾರಣೆ9 ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್ ಏ.22 ಒಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ.
ಶಶಿ ತರೂರ್ ಗೆ ವಿದೇಶಾಂಗ ಖಾತೆ: ಮಣಿಶಂಕರ್ ಅಯ್ಯರ್ ಸ್ಫೋಟಕ ಮಾಹಿತಿ!ಕಾಂಗ್ರೆಸ್ ನಾಯಕರು "ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ. ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ" ಎಂದು ಅವರು ಹೇಳಿದ್ದಾರೆ.
ಒಡಿಶಾ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ; 4 ಮಂದಿಗೆ ಗಾಯ, ರೌಡಿಶೀಟರ್ ಶಹನವಾಜ್ ಮಲಿಕ್ ಸೇರಿ ಇಬ್ಬರು ಸಾವು.. Videoಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದ ಅಜಾದ್ ನಗರದ ಮನೆಯೊಂದರ ತಾರಸಿಯಲ್ಲಿ ಬಾಂಬ್ ತಯಾರಿಕೆ ವೇಳೆ ಆಕಸ್ಮಿಕವಾಗಿ ಭಾರಿ ಬಾಂಬ್ ಸ್ಫೋಟವಾಗಿದೆ.
ಮಹಾಶಿವರಾತ್ರಿಯಂದು ಗೌತಮ್ ಅದಾನಿ ಉಲ್ಲೇಖಿಸಿ ಶುಭಾಶಯ ಹಂಚಿಕೊಂಡ ಸದ್ಗುರು!: ಏಕೆ? ಏನು? ಇಲ್ಲಿದೆ ವಿವರ..ಇಶಾ ಫೌಂಡೇಶನ್ ತನ್ನ ರೋಮಾಂಚಕ ಮಹಾ ಶಿವರಾತ್ರಿ ಸಂಗೀತಗಾರ ರಾತ್ರಿಗೆ ಹೆಸರುವಾಸಿಯಾಗಿದೆ. ಈ ವರ್ಷ, 12 ಗಂಟೆಗಳ ಕಾಲ ನಡೆಯುವ ಕಾರ್ಯಕ್ರಮವು ಸಂಜೆ 6 ಗಂಟೆಗೆ ಪಂಚ ಭೂತ ಕ್ರಿಯಾದೊಂದಿಗೆ ಪ್ರಾರಂಭವಾಗುತ್ತದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ