ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ: MGNREGA, SIR, UGC ಕುರಿತು ಚರ್ಚೆಗೆ ಪ್ರತಿಪಕ್ಷಗಳ ಆಗ್ರಹಆದಾಗ್ಯೂ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೊಸದಾಗಿ ಜಾರಿಗೆ ತರಲಾದ ವಿಬಿ–ಜಿ RAM ಜಿ ಕಾನೂನನ್ನು ಸರ್ಕಾರ ಹಿಂದಕ್ಕೆ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದುರಂತ: ಗಣರಾಜ್ಯೋತ್ಸವಕ್ಕೆ ಹಾಕಲಾಗಿದ್ದ ಸ್ಪೀಕರ್ ಬಿದ್ದು 3 ವರ್ಷದ ಬಾಲಕಿ ಸಾವು, Videoಮುಂಬೈನ ವಿಖ್ರೋಲಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದ್ದು, ಘಟನೆಯು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಾರ್ಖಂಡ್: ಪೊಲೀಸ್ ಠಾಣೆಯೊಳಗೆ ಸಮವಸ್ತ್ರದಲ್ಲೇ ರೊಮ್ಯಾಂಟಿಕ್ ರೀಲ್ ಮಾಡಿದ ಅಧಿಕಾರಿ; ತನಿಖೆಗೆ ಆದೇಶವೈರಲ್ ಆಗಿರುವ ವೀಡಿಯೊದಲ್ಲಿ, ಇನ್ಸ್ಪೆಕ್ಟರ್ ಸೋನು ಚೌಧರಿ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ತಮ್ಮ ಪತ್ನಿಯೊಂದಿಗೆ ಸಮವಸ್ತ್ರದಲ್ಲಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು.
ಭಾರತ-EU ಐತಿಹಾಸಿಕ ಒಪ್ಪಂದದ ನಂತರ ಯಾವೆಲ್ಲಾ ವಸ್ತುಗಳು ಅಗ್ಗ?: ಇಲ್ಲಿದೆ ಮಾಹಿತಿ...ಮರ್ಸಿಡಿಸ್, BMW ಮತ್ತು ಆಡಿಯಂತಹ ಯುರೋಪಿಯನ್ ಕಾರುಗಳು ಪ್ರಸ್ತುತ ಶೇಕಡಾ 100 ಕ್ಕಿಂತ ಹೆಚ್ಚು ಆಮದು ಸುಂಕವನ್ನು ಆಕರ್ಷಿಸುತ್ತವೆ.
Video: ಪಾಕ್ ಸುಳ್ಳು 4k ರೆಸಲ್ಯೂಷನ್ ನಲ್ಲಿ ಬಟಾಬಯಲು; Op Sindoor ವೇಳೆ ಹೊಡೆದುರುಳಿಸಿದ್ದ ರಾಫೆಲ್ ವಿಮಾನ R-day ಪರೇಡ್ ನಲ್ಲಿ ಪತ್ತೆ!ಆಪರೇಷನ್ ಸಿಂಧೂರದಲ್ಲಿ ಸೋತರು ನಾವು ಭಾರತ ರೇಫಲ್ ಜೆಟ್ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಗತ್ತಿನ ಮುಂದೆ ಸುಳ್ಳಿನ ಕಂತೆಯನ್ನೇ ಹೇಳುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಖಡಕ್ ತಿರುಗೇಟು ನೀಡಿದೆ.
Mother of all deals: 99% ರಫ್ತಿಗೆ ರಿಯಾಯಿತಿ ದರದಲ್ಲಿ EU ಮಾರುಕಟ್ಟೆಗೆ ಭಾರತಕ್ಕೆ ಪ್ರವೇಶ!ಜಾಗತಿಕ ವ್ಯಾಪಾರದ ಮೂರನೇ ಒಂದು ಭಾಗವನ್ನು ಹೊಂದಿರುವ ನಾಲ್ಕನೇ ಮತ್ತು ಎರಡನೇ ಅತಿದೊಡ್ಡ ಆರ್ಥಿಕತೆಗಳ ನಡುವೆ ಈ ಪಾಲುದಾರಿಕೆಯನ್ನು ರೂಪಿಸಲಾಗಿದೆ ಎಂದು ಅವರು ಹೇಳಿದರು.
ತ್ರಿವರ್ಣ ಧ್ವಜಾರೋಹಣ ವೇಳೆ ಖ್ಯಾತ IAS ಅಧಿಕಾರಿ ಯಡವಟ್ಟು! VIDEO ವೈರಲ್, ನೆಟ್ಟಿಗರ ಕಿಡಿಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಿಲಿಯನ್ ಗಟ್ಟಲೇ ವಿವ್ಹ್ ಬಂದಿದೆ. ರಾಷ್ಟ್ರೀಯ ಹಬ್ಬದಲ್ಲಿ ಉನ್ನತ ಅಧಿಕಾರಿಯ ಗೊಂದಲದ ಬಗ್ಗೆ ನೆಟ್ಟಿಗರು ಕಿಡಿಕಾರುತ್ತಿದ್ದಾರೆ.
ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ: ಇದು 'Mother of All Deals'; ಪ್ರಧಾನಿ ಮೋದಿ ಶ್ಲಾಘನೆ; Videoಗಣರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಅತಿಥಿಗಳಾಗಿ ಭಾರತಕ್ಕೆ ಬಂದಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರ ಸಮ್ಮುಖದಲ್ಲಿ ಒಪ್ಪಂದ ಅಂತಿಮಗೊಳಿಸಲಾಯಿತು.
ಕೆನಡಾ ಪ್ರಧಾನಿ Mark Carney ಶೀಘ್ರವೇ ಭಾರತಕ್ಕೆ ಭೇಟಿ: ಪರಮಾಣು ಯೋಜನೆಗೆ ಬಲ; 2.8 ಬಿಲಿಯನ್ ಯುರೇನಿಯಂ ಡೀಲ್ ಗೆ ಸಹಿ!ಕೆನಡಾ ಮತ್ತು ಭಾರತ ನಡುವಿನ ಸಂಬಂಧ ವಿವಿಧ ಕಾರಣಗಳಿಂದಾಗಿ ಹಳ್ಳ ಹಿಡಿದಿತ್ತು. ಈ ಹಿಂದಿನ ಪ್ರಧಾನಿ ಜಸ್ಟಿನ್ ಟ್ರುಡೋ ಅಧಿಕಾರಾವಧಿಯಲ್ಲಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ವಿವಿಧ ಕಾರಣಗಳಿಂದಾಗಿ ಹಳಸಿತ್ತು.
ಭೋಪಾಲ್: ಏಮ್ಸ್ ಆಸ್ಪತ್ರೆ ಲಿಫ್ಟ್ ನಲ್ಲಿ ಮಹಿಳಾ ಉದ್ಯೋಗಿ ಕುತ್ತಿಗೆಗೆ ಕೈ ಹಾಕಿ ಸರ ದರೋಡೆ; Videoಲಿಫ್ಟ್ ಮೂರನೇ ಮಹಡಿಯನ್ನು ತಲುಪುತ್ತಿದ್ದಂತೆ, ಆ ವ್ಯಕ್ತಿ ಹೊರಬಂದು, ಹಿಂದಕ್ಕೆ ತಿರುಗಿ ಮಹಿಳೆಯ ಮೇಲೆ ದಾಳಿ ಮಾಡಿದನು. ಅವರ ಚಿನ್ನದ ಮುತ್ತಿನ ಹಾರ ಮತ್ತು ಮಂಗಳಸೂತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದನು.
ತಪ್ಪಾಗಿ ಮನೆಯ 'ಡೋರ್ ಬೆಲ್' ಮಾಡಿದ್ದಕ್ಕೆ ಕಿರಿಕ್: ಡೆಲಿವರಿ ಏಜೆಂಟ್, ಸೆಕ್ಯೂರಿಟಿ ಗಾರ್ಡ್ ಗಳ ನಡುವೆ ಹೊಡೆದಾಟ; Video ವೈರಲ್ತಡರಾತ್ರಿ ಬಂದ ಡೆಲಿವರಿ ಏಜೆಂಟ್ ಆಹಾರವನ್ನು ತಲುಪಿಸಲು ತಪ್ಪಾಗಿ ಮನೆಯೊಂದರ ಡೋರ್ಬೆಲ್ ಒತ್ತಿದ್ದಾನೆ.
'Gamosa' ಧರಿಸದ ರಾಹುಲ್! ಬಿಜೆಪಿ-ಕಾಂಗ್ರೆಸ್ ನಡುವೆ ಹೊಸ ಕಿತ್ತಾಟ!ಗಮೋಸಾ, ಅಸ್ಸಾಂನ ಸಾಂಪ್ರದಾಯಿಕ ಬಿಳಿ ಬಟ್ಟೆಯಾಗಿದ್ದು, ಡಿಸೆಂಬರ್ 2022 ರಲ್ಲಿ ಭೌಗೋಳಿಕ ಸೂಚಕ (GI)ಟ್ಯಾಗ್ ಅನ್ನು ಸರ್ಕಾರ ನೀಡಿತು.
'ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಅನುಮೋದನೆ ಅಗತ್ಯವಿಲ್ಲ': ಮೋಹನ್ ಭಾಗವತ್; Videoಸಮಾಜದಲ್ಲಿ ವೈವಿಧ್ಯತೆ ಇದೆ, ವಿಭಜನೆಯಲ್ಲ. ಬ್ರಿಟಿಷರು ವಿಭಜನೆಗಳನ್ನು ವಿಸ್ತರಿಸಿದರು. ನಾವು ಆ ವಿಭಜನೆಯನ್ನು ನಿವಾರಿಸಿ ಹಿಂದೂ ಸಮಾಜವನ್ನು ಒಗ್ಗೂಡಿಸಬೇಕು ಎಂದರು.
ರಾಹುಲ್ ಗಾಂಧಿಗೆ 'Darpok' ಎಂದಿದ್ದಕ್ಕೆ ಜೀವ ಬೆದರಿಕೆ: ಮಾಜಿ ಕಾಂಗ್ರೆಸ್ ನಾಯಕ!ಪ್ರತಿಕೃತಿ ದಹನದ ನೆಪದಲ್ಲಿ ಪಾಟ್ನಾ ಮತ್ತು ಮಧುಬನಿಯಲ್ಲಿರುವ ನನ್ನ ಮನೆ ಮೇಲೆ ದಾಳಿ ನಡೆಸುವಂತೆ ರಾಹುಲ್ ಗಾಂಧಿ ಆದೇಶ ಹೊರಡಿಸಿರುವುದಾಗಿ ತಿಳಿದುಬಂದಿರುವುದಾಗಿ ಅಹ್ಮದ್ ಶಕೀಲ್ ತಿಳಿಸಿದ್ದಾರೆ.
ಬಿಹಾರದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದಂದು 'ಪಾಕ್ ಪರ ಘೋಷಣೆ': ಆರೋಪಿ ಶಿಕ್ಷಕನ ಬಂಧನಕಿಶನ್ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅಬುವಾದ್ನ ಆದರ್ಶ ಉತ್ಕ್ರಮಿತ್ ಮಾಧ್ಯಮಿಕ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!