ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು; ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ ಮುನ್ನ ಮಂಜಕೋಟೆ ಸೆಕ್ಟರ್ನಲ್ಲಿ ಸ್ವಲ್ಪ ಹೊತ್ತು ಡ್ರೋನ್ ಗಳು ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ: ನಾಂದೇಡ್ನಲ್ಲಿ ಪಕ್ಷ ವಿರೋಧಿ ಚಟುವಟಿಕೆ; 22 ಬಿಜೆಪಿ ಕಾರ್ಯಕರ್ತರ ಉಚ್ಚಾಟನೆಪೌರಾಡಳಿತ ಚುನಾವಣೆಗೆ ಟಿಕೆಟ್ ಕೋರಿ ಆಕಾಂಕ್ಷಿಗಳಿಂದ ಬಿಜೆಪಿಗೆ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಿದ್ದು, ಅವರಲ್ಲಿ ಹಲವರು ಪಕ್ಷದ ನಿರ್ಧಾರಕ್ಕಾಗಿ ಕೊನೆಯ ಕ್ಷಣದವರೆಗೆ ಕಾಯುತ್ತಿದ್ದರು.
ಕರೂರ್ ಕಾಲ್ತುಳಿತ ಪ್ರಕರಣ: ಜನವರಿ 19 ರಂದು ಮತ್ತೆ ದಳಪತಿ ವಿಜಯ್ ಗೆ ವಿಚಾರಣೆ, CBI ಸಮನ್ಸ್!ಸೋಮವಾರ ಸಿಬಿಐ ಕೇಂದ್ರ ಕಚೇರಿಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ ವಿಜಯ್ ಗೆ ಮಂಗಳವಾರ ಮತ್ತೆ ಬರುವಂತೆ ಸೂಚಿಸಲಾಗಿದೆ. ಆದರೆ ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಮತ್ತೊಂದು ದಿನಾಂಕಕ್ಕೆ ವಿಜಯ್ ಮನವಿ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
'BJP feast' ನಲ್ಲಿ ಲಾಲು ಹಿರಿಯ ಪುತ್ರ! NDA ಸೇರ್ತಾರಾ? Videoಆರ್ಜೆಡಿಯಿಂದ ಉಚ್ಛಾಟನೆ ನಂತರ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷವನ್ನು ಸ್ಥಾಪಿಸಿರುವ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರಿಗೆ ಸಿನ್ಹಾ ಆತ್ಮೀಯ ಸ್ವಾಗತ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಅವರಿಗೆ ಸಿನ್ಹಾ ಆಹ್ವಾನ ನೀಡಿದ್ದರು.
Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ಸೇನಾ ಮುಖ್ಯಸ್ಥ ದ್ವಿವೇದಿ ವಾರ್ನಿಂಗ್!2026 ರ ತನ್ನ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನರಲ್ ದ್ವಿವೇದಿ, ಆಪರೇಷನ್ ಸಿಂಧೂರ ವೇಳೆ ಭಾರತೀಯ ಸೇನೆ ತನ್ನ ಸೈನಿಕರನ್ನು ಸಜ್ಜುಗೊಳಿಸಿತ್ತು. ಪಾಕಿಸ್ತಾನ ಏನಾದರೂ ತಪ್ಪು ಮಾಡಿದ್ದರೆ ನೆಲದ ಕಾರ್ಯಾಚರಣೆಗೆ "ಸಂಪೂರ್ಣವಾಗಿ ಸಜ್ಜಾಗಿತ್ತು ಎಂದು ಹೇಳಿದರು.
ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾಜಮ್ಮು ಮತ್ತು ಕಾಶ್ಮೀರ ಆಡಳಿತವು 2020 ರಿಂದ ಇದುವರೆಗೆ 85 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.
'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ': ಜೀವಂತ ನಾಗರಹಾವನ್ನೇ ಜೇಬಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಆಟೋ ಚಾಲಕ, Videoಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಪಾನಮತ್ತ ಆಟೋ ಚಾಲಕ ತನಗೆ ಹಾವು ಕಚ್ಚಿದೆ ಎಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾನೆ.
ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣ ಗೊತ್ತಾ?ಮಸೀದಿಗೆ ಸಂಬಂಧಿಸಿದವರ ಕುಟುಂಬದೊಂದಿಗೆ ಅವರ ವಾಟ್ಸಾಪ್ ಸಂಖ್ಯೆ, ಇಮೇಲ್ ವಿಳಾಸಗಳು ಮತ್ತು ಸೋಶಿಯಲ್ ಮೀಡಿಯಾ ಹ್ಯಾಂಡಲ್ಗಳನ್ನು ಒದಗಿಸುವಂತೆ ಕೇಳಲಾಗಿದೆ
ಇರಾನ್ ಅಶಾಂತಿ: ಭಾರತದ ಬಾಸ್ಮತಿ ಅಕ್ಕಿ ರಫ್ತಿಗೆ ಹೊಡೆತ; ಬೆಲೆ ಕುಸಿತಇದು ದೇಶೀಯ ಬೆಲೆಗಳಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ, ಏಕೆಂದರೆ ರಫ್ತುದಾರರು ಪಾವತಿ ವಿಳಂಬ ಮತ್ತು ಹೆಚ್ಚುತ್ತಿರುವ ಅನಿಶ್ಚಿತತೆಗಳನ್ನು ಎದುರಿಸುತ್ತಿದ್ದಾರೆ ಎಂದು ಕೈಗಾರಿಕಾ ಸಂಸ್ಥೆ ತಿಳಿಸಿದೆ.
'ಜನ ನಾಯಗನ್' ಸಿನಿಮಾ ತಡೆಯಲು ಕೇಂದ್ರದ ಯತ್ನ 'ತಮಿಳು ಸಂಸ್ಕೃತಿ ಮೇಲಿನ ದಾಳಿ': ರಾಹುಲ್ ಗಾಂಧಿಜನ ನಾಯಗನ್ಗೆ ಸೆನ್ಸಾರ್ ಪ್ರಮಾಣಪತ್ರ ನೀಡದ ಕುರಿತ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ "ತಮಿಳು ಜನರ ಧ್ವನಿಯನ್ನು ಅಡಗಿಸುವಲ್ಲಿ" ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಅಚ್ಚರಿ, ಕುತೂಹಲ ಮೂಡಿಸಿದ ಚೀನಾ ಕಮ್ಯುನಿಸ್ಟ್ ಪಕ್ಷ- RSS ನಾಯಕರ ಭೇಟಿ!ಸಭೆಯು ಕೇವಲ ಸೌಜನ್ಯ ಭೇಟಿಯಾಗಿತ್ತು. ಸಂವಾದದ ಸಮಯದಲ್ಲಿ ಯಾವುದೇ ಔಪಚಾರಿಕ ಕಾರ್ಯಸೂಚಿಯನ್ನು ಚರ್ಚಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರಿ ನೌಕರರ ತನಿಖೆಗೆ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ ನಿಂದ ವಿಭಿನ್ನ ತೀರ್ಪುನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಕೆ ವಿ ವಿಶ್ವನಾಥನ್ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ.
ಅಷ್ಟೊಂದು ಪ್ರೀತಿ ಇದ್ದರೆ, ನಿಮ್ಮ ಮನೆಗೇಕೆ ಕರೆದೊಯ್ಯಬಾರದು?; ಶ್ವಾನ ಪ್ರಿಯರಿಗೆ ಸುಪ್ರೀಂ ಕೋರ್ಟ್ ಚಾಟಿನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್ವಿ ಅಂಜಾರಿಯಾ ಅವರಿದ್ದ ಪೀಠವು, ನಾಯಿ ಕಡಿತದ ಘಟನೆಗಳಿಗೆ ನಾಯಿ ಪ್ರಿಯರು ಮತ್ತು ಅವುಗಳಿಗೆ ಆಹಾರ ನೀಡುವವರು ಸಹ 'ಜವಾಬ್ದಾರರು' ಮತ್ತು 'ಹೊಣೆಗಾರರು' ಎಂದು ಹೇಳಿತು.
ಟೇಕಾಫ್ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!"ಪ್ರಯಾಣಿಕರು ವಿಮಾನ ಹತ್ತಿದ್ದರು ಮತ್ತು ವಿಮಾನವು ನಿರ್ಗಮನಕ್ಕೆ ಸಿದ್ಧವಾಗುತ್ತಿದ್ದಾಗ ಕೊನೆಯ ಕ್ಷಣದಲ್ಲಿ ವಿಮಾನದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ವರದಿಯಾಗಿದೆ. ನಂತರ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು".
ಮುಂಬೈ: ನಟ ಜೀತೇಂದ್ರ, ಪುತ್ರ ತುಷಾರ್ ಕಪೂರ್ ಪ್ರಾಪರ್ಟಿ ಬರೋಬ್ಬರಿ 559 ಕೋಟಿ ರೂ ಗೆ ಮಾರಾಟ!ಎನ್ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್, ಬಾಲಾಜಿ ಐಟಿ ಪಾರ್ಕ್ನಲ್ಲಿರುವ 30,195 ಚದರ ಮೀಟರ್ಗಿಂತಲೂ ಹೆಚ್ಚು ಜಾಗವನ್ನು 559.24 ಕೋಟಿ ರೂ.ಗೆ ಖರೀದಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!