ಛತ್ತೀಸ್ಗಢದಲ್ಲಿ ಮಹಾ ಶರಣಾಗತಿ: 18 ಮಹಿಳೆಯರು ಸೇರಿ 63 ನಕ್ಸಲರು ಪೊಲೀಸರಿಗೆ ಶರಣು!ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.
ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; ಭೀಕರ ಅಪಘಾತದಲ್ಲಿ 9 ಮಂದಿ ಸಾವುಶಿಮ್ಲಾದಿಂದ ರಾಜ್ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ಚಾಲಕನ ನಿಯಂತ್ರ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ.
ಮಹಾರಾಷ್ಟ್ರದಲ್ಲಿ ಹೊಸ ಟ್ವಿಸ್ಟ್: ಬಿಜೆಪಿ ಹೊರಗಿಡಲು ಶಿವಸೇನೆ-NCP ಮೈತ್ರಿ!ಥಾಣೆ ಜಿಲ್ಲೆಯ ಅಂಬರ್ನಾಥ್ ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿ ತಮ್ಮ ಪಕ್ಷ, ಎನ್ಸಿಪಿ ಮತ್ತು ಓರ್ವ ಪಕ್ಷೇತರ ಅಭ್ಯರ್ಥಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಶಿವಸೇನೆಯ ಹಿರಿಯ ಸ್ಥಳೀಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ.
ಶಬರಿಮಲೆ 'ಚಿನ್ನ ಕಳ್ಳತನ' ಪ್ರಕರಣ: SIT ತನಿಖೆ, ಪ್ರಧಾನ ಅರ್ಚಕ ಬಂಧನ!ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು.
ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ2026 ರ ವಿಧಾನಸಭಾ ಚುನಾವಣೆಗೆ ಮುನ್ನ "ರಾಜಕೀಯ ಸೇಡಿಗಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ" ಎಂದು ಮಮಾತ ಬ್ಯಾನರ್ಜಿ ಹಾಗೂ ಬೆಂಬಲಿಗರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
I-PAC ದಾಳಿಗೆ ಸಿಎಂ ಮಮತಾ ಅಡ್ಡಿ: ಸಿಬಿಐ ತನಿಖೆ ಕೋರಿ ಕಲ್ಕತ್ತಾ ಹೈಕೋರ್ಟ್ಗೆ ED ಅರ್ಜಿವಶಪಡಿಸಿಕೊಂಡ ಡೇಟಾ ಪಡೆಯುವುದು, ಅಳಿಸುವುದು ಅಥವಾ ತಿರುಚುವುದನ್ನು ತಡೆಯಲು ತಕ್ಷಣ ಮಧ್ಯಂತರ ಆದೇಶ ನೀಡಬೇಕು ಎಂದು ED ಕೋರಿದೆ.
ಜೀವ ಬೆದರಿಕೆ ಮೂಲಕ ನನ್ನನ್ನು ತಡೆಯಲು ಸಾಧ್ಯವಿಲ್ಲ, ಬಂಗಾಳಕ್ಕಾಗಿ ಪ್ರಾಣ ತ್ಯಜಿಸಲು ಸಿದ್ಧ: ಗವರ್ನರ್ ಬೋಸ್ಗುರುವಾರ ರಾತ್ರಿ ಇಮೇಲ್ ಮೂಲಕ ತಮಗೆ ಬಂದ ಜೀವ ಬೆದರಿಕೆಯನ್ನು ಉಲ್ಲೇಖಿಸಿದ ಬೋಸ್, ಇದು "ಬಂಗಾಳದ ಸಾಮಾನ್ಯ ಜನರಿಗಾಗಿ ನಾನು ನಡೆಸುತ್ತಿರುವ ಹೋರಾಟವನ್ನು ನಿಲ್ಲಿಸುವ ಪ್ರಯತ್ನ" ಎಂದರು.
ಪಕ್ಷಗಳು ತತ್ವ-ಸಿದ್ಧಾಂತ ಮರೆತಿವೆ; ಭೀತಿ ಹುಟ್ಟಿಸಿ, ಹಣದಿಂದ ನಾಯಕರನ್ನು ಖರೀದಿಸುತ್ತಿವೆ: ಬಿಜೆಪಿ ವಿರುದ್ಧ ಅಜಿತ್ ಪವಾರ್ ವಾಗ್ದಾಳಿನಾಯಕರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಎತ್ತಿ ತೋರಿಸುವ ಮೂಲಕ ಮತ್ತು ತಮ್ಮ ಪಕ್ಷಕ್ಕೆ ಸೇರಿದ ನಂತರ ತನಿಖಾ ಸಂಸ್ಥೆಗಳನ್ನು ನಿರ್ವಹಿಸಲಾಗುವುದು ಎಂಬ ಭರವಸೆ ನೀಡುವ ಮೂಲಕ ಒತ್ತಡ ಹೇರಲಾಗುತ್ತಿದೆ ಎಂದು ಮಹಾರಾಷ್ಟ್ರ ಡಿಸಿಎಂ ಆರೋಪಿಸಿದರು.
'ಜನ ನಾಯಗನ್'ಗೆ ಯುಎ ಸರ್ಟಿಫಿಕೇಟ್ ನೀಡಲು CBFCಗೆ ಮದ್ರಾಸ್ ಹೈಕೋರ್ಟ್ ಆದೇಶ; ಮೇಲ್ಮನವಿ ಸಲ್ಲಿಸಿದ ಚಲನಚಿತ್ರ ಮಂಡಳಿಕೆವಿಎನ್ ಪ್ರೊಡಕ್ಷನ್ಸ್ನ ಕೆ ವೆಂಕಟ್ ನಾರಾಯಣ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಪಿ ಟಿ ಆಶಾ ಈ ಆದೇಶವನ್ನು ಹೊರಡಿಸಿದರು.
ಬದಲಾದ ಸಮೀಕರಣ: ಸರ್ಕಾರಿ ಒಪ್ಪಂದಗಳಿಗೆ ಬಿಡ್ ಮಾಡುವ ಚೀನೀ ಸಂಸ್ಥೆಗಳ ಮೇಲಿನ ನಿರ್ಬಂಧ ರದ್ದತಿಗೆ ಭಾರತ ಮುಂದು!ವರದಿಯಾದ ಈ ಕ್ರಮವು ದೃಢಪಟ್ಟರೆ, ಚೀನಾ-ಭಾರತ ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳಲ್ಲಿ ಮತ್ತಷ್ಟು ಸುಧಾರಣೆಯನ್ನು ಸೂಚಿಸುತ್ತದೆ ಎಂದು ಚೀನಾದ ತಜ್ಞರೊಬ್ಬರು ಹೇಳಿದ್ದಾರೆ.
I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ; Videoಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು.
ಮಧ್ಯರಾತ್ರಿ ಇಲಿ ಪಾಶಾಣ ಆರ್ಡರ್: ಸಮಯಪ್ರಜ್ಞೆ ಮೆರೆದ Blinkit ಡೆಲಿವರಿ ಬಾಯ್; ಸಾವಿನ ದವಡೆಯಿಂದ ಮಹಿಳೆ ಪಾರು..!ತಡರಾತ್ರಿ ಬ್ಲಿಂಕಿಟ್ ಆ್ಯಪ್ ಮೂಲಕ ಗ್ರಾಹಕಿಯೊಬ್ಬರು ಮೂರು ಪ್ಯಾಕೆಟ್ 'ಇಲಿ ಪಾಷಾಣ' (Rat Poison) ಆರ್ಡರ್ ಮಾಡಿದ್ದರು. ಸಮಯವಲ್ಲದ ಸಮಯದಲ್ಲಿ ಇಲಿ ಪಾಷಾಣ ಆರ್ಡರ್ ಬಂದಿದ್ದನ್ನು ಕಂಡು ಡೆಲಿವರಿ ಬಾಯ್ಗೆ ಅನುಮಾನ ಮೂಡಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಸ್ಪರ್ಧೆ!ಜನವರಿ 15 ರಂದು ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
I-PAC raids: ಸಿಎಂ ಮಮತಾರಿಂದ ತನಿಖೆಗೆ 'ಅಡ್ಡಿ'; ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ EDಸಿಎಂ ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಐ-ಪ್ಯಾಕ್ ಮುಖ್ಯಸ್ಥರ ನಿವಾಸ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಐ-ಪ್ಯಾಕ್ ಮುಖ್ಯಸ್ಥರ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು.
ಮೋದಿ ಪ್ರಧಾನಿಯಾಗಲೆಂದು ನಾನು ಪ್ರಚಾರ ಮಾಡಿದೆ, ಈಗ ಅವರು ನನ್ನ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಉದ್ಧವ್ ಠಾಕ್ರೆಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವುದು ಬಿಜೆಪಿಯ "ಹಳೆಯ ಕನಸು" ಎಂದು ಠಾಕ್ರೆ ಹೇಳಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ