ಪತ್ನಿಗೆ ಮಾಸಿಕ 5 ಲಕ್ಷ ರೂ ಜೀವನಾಂಶ ನೀಡುವಂತೆ ಪತಿಗೆ ದೆಹಲಿ ಕೋರ್ಟ್ ಆದೇಶ!ಅಷ್ಟೇ ಅಲ್ಲದೇ ಪತಿಯ ಮನೆಯಲ್ಲಿದ್ದ ಸಾಮಾಜಿಕ ಸ್ತರದ ಪ್ರಕಾರವೇ ಜೀವಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
'ಹೀಗೆ ಮಾಡಿದ್ರೆ... ಅಜಿತ್ ಪವಾರ್ ತೊಂದರೆಗೆ ಸಿಲುಕುತ್ತಾರೆ': ಡಿಸಿಎಂಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ವಾರ್ನ್ ಮಾಡಿದ್ದೇಕೆ?ಪವಾರ್ ಅವರು ಅಂತಹ ಹೇಳಿಕೆಗಳನ್ನು ನೀಡುವಾಗ ಅವರು ಯಾವ ಪಕ್ಷವನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕು ಎಂದರು.
ಬಿಹಾರ: ವೃದ್ಧರಿಗೆ 'ಮನೆ ಬಾಗಿಲಿಗೆ ಆರೋಗ್ಯ ಸೇವೆ'; ನಿತೀಶ್ ಸರ್ಕಾರ ಘೋಷಣೆಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರಕ್ಕೂ ಮುನ್ನವೇ ಮಹಾಯುತಿ ಮೇಲುಗೈ; 70 ಸ್ಥಾನಗಳಿಗೆ ಅವಿರೋಧ ಆಯ್ಕೆಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.
ತಿರುಪತಿ ದೇಗುಲ ಗೋಪುರ ಹತ್ತಿ ಅವಾಂತರ: ಕೆಳಗಿಳಿಯಲು 'ಕ್ವಾರ್ಟರ್' ಕೇಳಿದ ಕುಡುಕ!45 ವರ್ಷದ ಕುಟ್ಟಡಿ ತಿರುಪತಿ ಎಂದು ಗುರುತಿಸಲಾದ ವ್ಯಕ್ತಿ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕೂರ್ಮವಾಡದಲ್ಲಿರುವ ಪೆದ್ದಮಲ್ಲ ರೆಡ್ಡಿ ಕಾಲೋನಿಯ ನಿವಾಸಿ. ಕುಟ್ಟಡಿ ದೇವಾಲಯದ ಭದ್ರತೆಯಿಂದ ತಪ್ಪಿಸಿಕೊಂಡು ಗೋಡೆಗಳನ್ನು ಹತ್ತಿದ್ದಾನೆ.
ತೆಲಂಗಾಣ: ವಿಧಾನಸಭೆಯಲ್ಲಿ ಪ್ರಧಾನಿ ವಿರುದ್ಧ CPI ಶಾಸಕ ಆಕ್ಷೇಪಾರ್ಹ ಹೇಳಿಕೆ; ಕ್ಷಮೆಯಾಚನೆಗೆ ಬಿಜೆಪಿ ಪಟ್ಟು!ಯುಪಿಎ ಅವಧಿಯ 'ಮನ್ರೇಗಾ' ಹೆಸರು ಬದಲಾಗಿರುವ 'ವಿಬಿ-ಜಿ ರಾಮ್ ಜಿ' ಕಾಯ್ದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಟೆರೇಸ್ ನಿಂದ ಎಸೆದು ಕೊಲೆ; ಆರೋಪಿಗೆ ಗುಂಡಿಕ್ಕಿ ಹತ್ಯೆಜನವರಿ 2ರ ತಡರಾತ್ರಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂಬ ಮಾಹಿತಿ ಬಂದಿದ್ದು,
ಛತ್ತೀಸ್ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್ಕೌಂಟರ್' ನಲ್ಲಿ 14 ನಕ್ಸಲೀಯರ ಹತ್ಯೆ!ನಕ್ಸಲೀಯರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ಪಡೆಯ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿರುವಾಗ ಎನ್ ಕೌಂಟರ್ ನಡೆದಿದೆ.
ಊಹಾಪೋಹಗಳಿಗೆ ತೆರೆ: ಅವಿವಾ ಬೇಗ್ ಜೊತೆಗಿನ ನಿಶ್ಚಿತಾರ್ಥ ಅಧಿಕೃತವಾಗಿ ತಿಳಿಸಿದ ಪ್ರಿಯಾಂಕಾ ಗಾಂಧಿ ಪುತ್ರಗಾಂಧಿ-ವಾದ್ರಾ ಕುಟುಂಬ ಮಂಗಳವಾರ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ರಣಥಂಬೋರ್ಗೆ ಆಗಮಿಸಿತು. ರೆಹಾನ್ ವಾದ್ರಾ ಮತ್ತು ಅವಿವಾ ಹುಲಿ ಸಫಾರಿ ಮತ್ತು ದೃಶ್ಯವೀಕ್ಷಣಾ ಪ್ರವಾಸಗಳಿಗೆ ತೆರಳಿದರು.
'ಬಿಜೆಪಿ ನೋಡಿ RSS ಅರ್ಥಮಾಡಿಕೊಳ್ಳುವುದು ದೊಡ್ಡ ತಪ್ಪು, ಆರ್ಎಸ್ಎಸ್ ಅರೆಸೈನಿಕ ಸಂಘಟನೆ ಅಲ್ಲ': ಮೋಹನ್ ಭಾಗವತ್ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಮಾಜವನ್ನು ಒಗ್ಗೂಡಿಸಲು ಮತ್ತು ಭಾರತವು ಮತ್ತೆ ವಿದೇಶಿ ಶಕ್ತಿಯ ಹಿಡಿತಕ್ಕೆ ಸಿಲುಕದಂತೆ ನೋಡಿಕೊಳ್ಳಲು ಅಗತ್ಯವಾದ ಗುಣಗಳು ಮತ್ತು ಸದ್ಗುಣಗಳಿಂದ ತುಂಬಲು ಕೆಲಸ ಮಾಡುತ್ತದೆ ಎಂದು ಅವರು ಭೋಪಾಲ್ ನಲ್ಲಿ ಪ್ರಮುಖ ವ್ಯಕ್ತಿಗಳ ಸಭೆಯನ್ನುದ್ದೇಶಿಸಿ ಹೇಳಿದರು.
'ದಿನಮಣಿ' ಪತ್ರಿಕೆಯಲ್ಲಿ ಬರುತ್ತಿದ್ದ ಸುದ್ದಿ ಓದಿ ಪ್ರೇರಣೆ ಪಡೆದು ರಾಜಕೀಯಕ್ಕೆ ಬಂದೆ: RNGSS ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ- Videoದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ನ ತಮಿಳು ದಿನಪತ್ರಿಕೆ ದಿನಮಣಿಯಲ್ಲಿ ಪ್ರಕಟವಾದ ಸುದ್ದಿ ವರದಿಯು ಕೇವಲ ಓದಬೇಕಾದ ಪತ್ರಿಕೆಯಾಗಿರಲಿಲ್ಲ. ಅನೇಕ ಜೀವಗಳನ್ನು ಉಳಿಸಿದೆ. ನಾನು ಅವರಲ್ಲಿ ಒಬ್ಬ ಎಂದು ಉಪ ರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್ ಹೇಳಿದರು.
20 ಸಾವಿರಕ್ಕೆ ಬಿಹಾರ ಯುವತಿಯರು ವಿವಾಹಕ್ಕೆ ಲಭ್ಯ: ಉತ್ತರಾಖಂಡ ಸಚಿವೆಯ ಪತಿ ಹೇಳಿಕೆ20,000 ರಿಂದ 25,000 ರೂ.ಗಳಿಗೆ ಬಿಹಾರದ ಹುಡುಗಿಯರನ್ನು ಮದುವೆಗೆ “ವ್ಯವಸ್ಥೆ” ಮಾಡಬಹುದು ಎಂದು ಸಾಹು ಜನರಿಗೆ ಹೇಳಿದ್ದಾರೆ. ಈ ಹೇಳಿಕೆಯ ವೀಡಿಯೊ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.
'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!ಎಕ್ಸ್ ಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಗ್ರೋಕ್ ಮತ್ತು ಇತರ xAI ಪರಿಕರಗಳಂತಹ ಅದರ AI-ಆಧಾರಿತ ಸೇವೆಗಳ ಮೂಲಕ ಅಶ್ಲೀಲ, ನಗ್ನ, ಅಸಭ್ಯ ಅಥವಾ ಲೈಂಗಿಕವಾಗಿ ಸ್ಪಷ್ಟವಾದ ವಿಷಯವನ್ನು ಹೋಸ್ಟ್ ಮಾಡುವುದು, ರಚಿಸುವುದು ಅಥವಾ ಅಪ್ಲೋಡ್ ಮಾಡುವುದರ ವಿರುದ್ಧ ವೇದಿಕೆಗೆ ಎಚ್ಚರಿಕೆ ನೀಡಿದೆ.
'ಒಬ್ಬ ಮನುಷ್ಯನ ಜೀವದ ಬೆಲೆ 2 ಲಕ್ಷ ರೂ ಅಲ್ಲ': ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಉಮಾ ಭಾರತಿ ಕಿಡಿ14–15 ಜೀವಗಳನ್ನು ಬಲಿ ಪಡೆದಿರುವ ದುರಂತದ ಕುರಿತು X ನಲ್ಲಿ ಸರಣಿ ಪೋಸ್ಟ್ ಮಾಡಿರುವ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಈ ದುರಂತಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ನೇರ ಹೊಣೆಗಾರರನ್ನಾಗಿ ಮಾಡಿದ್ದಾರೆ.
ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳ ದಾಳಿ; CCTV Video Viralಡಿಸೆಂಬರ್ 26 ರಂದು ಮಧ್ಯಾಹ್ನ 1:45 ರ ಸುಮಾರಿಗೆ ಮನೆಯ ಹೊರಗೆ ಬಿಸಿಲು ಕಾಯುತ್ತಿದ್ದ ವೃದ್ಧೆ ಮಹಿಳೆ ಮೇಲೆ ಕೋತಿಗಳ ಗ್ಯಾಂಗ್ ದಾಳಿ ಮಾಡಿವೆ. ಈ ಸಂದರ್ಭದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!