ಮರು ವ್ಯಾಖ್ಯಾನ ವಿವಾದದ ನಡುವೆ ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ 'ಸಂಪೂರ್ಣ ನಿಷೇಧಿಸಿದ' ಕೇಂದ್ರಕೇಂದ್ರ ಸರ್ಕಾರದ ಈ ಕ್ರಮವು ಅರಾವಳಿ ಪ್ರರ್ವತ ಶ್ರೇಣಿಯಲ್ಲಿ ಅನಿಯಂತ್ರಿತ ಗಣಿಗಾರಿಕೆ ಚಟುವಟಿಕೆಗಳಿಂದ ರಕ್ಷಿಸುವ ಗುರಿಯನ್ನು ಹೊಂದಿದೆ.
ಅತ್ಯಾಚಾರ ಸಂತ್ರಸ್ತೆ ಮೇಲೆ ಪೊಲೀಸರಿಂದ ದೌರ್ಜನ್ಯ: ‘ಸತ್ತ ಆರ್ಥಿಕತೆ ಮಾತ್ರವಲ್ಲ, ಸತ್ತ ಸಮಾಜದತ್ತ ಸಾಗುತ್ತಿದ್ದೇವೆ’"ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವೇ? ನ್ಯಾಯಕ್ಕಾಗಿ ಧ್ವನಿ ಎತ್ತುವ ಧೈರ್ಯ ಹೊಂದಿರುವುದು ಆಕೆಯ 'ತಪ್ಪೇ?
ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!ಕಳೆದ ಶನಿವಾರ ಹುಟ್ಟುಹಬ್ಬದ ಪಾರ್ಟಿಯ ನಂತರ ತನ್ನ ಕಂಪನಿಯ ಸಿಇಒ, ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಮತ್ತು ಅವರ ಪತಿ ತನ್ನನ್ನು ಕಾರಿನಲ್ಲಿ ಕರೆದೊಯ್ದರು ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದಾರೆ.
Unnao rape case: ಆರೋಪಿ ಶಿಕ್ಷೆ ಅಮಾನತು ವಿರೋಧಿಸಿ ಪ್ರತಿಭಟನೆ; ಸಂತ್ರಸ್ತೆ, ತಾಯಿ ಮೇಲೆ ಪೊಲೀಸರ ಬಲಪ್ರಯೋಗ, ಸುದ್ದಿಗೋಷ್ಠಿಗೂ ತಡೆ! Videoಬುಧವಾರ ದೆಹಲಿಯ ಭದ್ರತಾ ಸಿಬ್ಬಂದಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡದಂತೆ ತಡೆದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಪ್ರತಿಭಟನೆ; ಭುಗಿಲೆದ್ದ ಹಿಂಸಾಚಾರಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾದ ಹೌರಾ ಸೇತುವೆ ತಲುಪದಂತೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಹೌರಾ ನಿಲ್ದಾಣದಲ್ಲಿ ಹಿಂಸಾಚಾರ ಭುಗಿಲೆದ್ದಿತು.
ದೆಹಲಿ ಮೆಟ್ರೋ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಸಚಿವ ಎ ವೈಷ್ಣವ್ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಾ** ಹೇಳಿಕೆ: 'ಉದ್ದೇಶ ಒಳ್ಳೆಯದೇ ಆಗಿತ್ತು.. ವಿವಾದ ಬೇಕಿರಲಿಲ್ಲ..'; ಕೊನೆಗೂ ಕ್ಷಮೆ ಕೋರಿದ ನಟ ಶಿವಾಜಿ!ಹೀರೋಯಿನ್ ಗಳ ತುಂಡುಡುಗೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಶಿವಾಜಿ ವ್ಯಾಪಕ ಆಕ್ರೋಶದ ಬಳಿಕ ಕೊನೆಗೂ ಕ್ಷಮೆ ಕೋರಿದ್ದಾರೆ.
ನಿಮ್ಮ ಮಕ್ಕಳು ಅತಿಯಾಗಿ ಫಾಸ್ಟ್ ಫುಡ್ ತಿನ್ನುವ ಚಟ ಹೊಂದಿದ್ದಾರೆಯೇ?: ಅಮ್ರೋಹಾದ ಈ ಹುಡುಗಿ ಕಥೆ ನೋಡಿ...ದೀರ್ಘಕಾಲದ ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಅಹಾನಾಳ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ದೆಹಲಿಯಲ್ಲಿ 2 ದಿನ ಇದ್ದಿದ್ದಕ್ಕೆ ಸೋಂಕು ತಗುಲಿದೆ; ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ? ನಿತಿನ್ ಗಡ್ಕರಿ Videoನಾನು ಇಲ್ಲಿ ವಾರಕ್ಕೆ 2 ದಿನ ವಾಸಿಸುತ್ತಿದ್ದೇನೆ, ಈ ಮಾಲಿನ್ಯದಿಂದಾಗಿ ನನಗೆ ಸೋಂಕು ಬರುತ್ತದೆ ಎಂದಿದ್ದಾರೆ. ದೆಹಲಿ ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ?
Video | ಸೀಟಿನ ವಿಚಾರಕ್ಕೆ ಜಗಳ: ರೈಲಿನಲ್ಲಿ ಕೈಕೈ ಮಿಲಾಯಿಸಿಕೊಂಡ ಪ್ರಯಾಣಿಕರುಕುಳಿತುಕೊಳ್ಳುವ ಸೀಟಿನ ವಿಚಾರವಾಗಿ ಆರಂಭವಾದ ವಾಗ್ಯುದ್ಧ ನಂತರ ದೈಹಿಕ ಹಲ್ಲೆಗೆ ತಿರುಗಿತು. ಪರಸ್ಪರ ಹೊಡೆದಾಟ-ಬಡಿದಾಟ ನಡೆಯಿತು.
ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Videoಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿ ಹಾಕಿದರು.
ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಶಿವಸೇನಾ (UBT)-ಎಂಎನ್ಎಸ್ 'ಮೈತ್ರಿ' ಬಗ್ಗೆ ಅಧಿಕೃತ ಘೋಷಣೆ!ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಉದ್ಧವ್ ಠಾಕ್ರೆ, ಎರಡು ಪಕ್ಷಗಳು ಒಟ್ಟಿಗೆ ಇರಲು ಜಂಟಿಯಾಗಿ ಚುನಾವಣೆ ಎದುರಿಸುತ್ತಿರುವುದಾಗಿ ತಿಳಿಸಿದರು.
ಬಿಎಂಸಿ ಚುನಾವಣೆ: ಮಹಾಯುತಿಯಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು; ಬಗ್ಗದ ಶಿಂಧೆ, ತಗ್ಗದ ಬಿಜೆಪಿ!ಶಿಂಧೆ ನೇತೃತ್ವದ ಶಿವಸೇನೆಗೆ 50 ಸ್ಥಾನಗಳನ್ನು ನೀಡಲು ತೀರ್ಮಾನಿಸಿದೆ. ಉಳಿದ 27 ಸ್ಥಾನಗಳನ್ನು - ಹೆಚ್ಚಾಗಿ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಿಂದ - ಅಜಿತ್ ಪವಾರ್ ನೇತೃತ್ವದ NCP ಗೆ ಹಂಚಿಕೆ ಮಾಡಲು ಪ್ರಸ್ತಾಪಿಸಿದೆ.
ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಗುಂಡಿನ ದಾಳಿ: ಸೇನಾ JCO ಹುತಾತ್ಮಈ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗುಂಡಿನ ದಾಳಿಯ ಹಿಂದೆ ಯಾವುದೇ ಭಯೋತ್ಪಾದಕ ಕೃತ್ಯದ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.
'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!