ಸಂವಿಧಾನಕ್ಕೆ 'ಹಿಂದೂ ರಾಷ್ಟ್ರ' ಸೇರಿಸಬೇಕೇ? ಆರ್ಎಸ್ಎಸ್ ಮುಖ್ಯಸ್ಥರು ಹೇಳಿದ್ದೇನು?ಭಾರತೀಯ ಸಂಸ್ಕೃತಿಯನ್ನು ದೇಶದಲ್ಲಿ ಪ್ರಶಂಸಿಸುವವರೆಗೆ ಭಾರತ ಹಿಂದೂ ರಾಷ್ಟ್ರವಾಗಿದೆ ಮತ್ತು ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಹೇಳಿದರು.
ಜಮ್ಮು: 6 ವರ್ಷದ ಮಗುವಿನ ಕೈಯಲ್ಲಿ ಸ್ನೈಪರ್ಗೆ ಬಳಸುವ ಚೀನಾದ ರೈಫಲ್ ಸ್ಕೋಪ್; NIA ಕಚೇರಿ ಬಳಿಯ ಕಸದ ತೊಟ್ಟಿಯಲ್ಲಿ ಪತ್ತೆ!ಜಮ್ಮುವಿನ ಅಸ್ರಾರಾಬಾದ್ನಲ್ಲಿ 6 ವರ್ಷದ ಮಗುವೊಂದು ಸ್ನೈಪರ್ಗೆ ಬಳಸುವ ರೈಫಲ್ ಸ್ಕೋಪ್ ಹಿಡಿದು ಆಟವಾಡುತ್ತಿದ್ದದ್ದು ಕಂಡುಬಂದಿದೆ.
ಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!ಎಂಜಿನ್ ನಲ್ಲಿ ತಾಂತ್ರಿಕ ದೋಷ ಪತ್ತೆ ಮಾಡಿದ ಪೈಲಟ್, ತಕ್ಷಣ ನಿರ್ಧಾರ ತೆಗೆದುಕೊಂಡಿದ್ದಾರೆ. ಸುರಕ್ಷತೆಗೆ ಆದ್ಯತೆ ನೀಡಿ ಏರ್ ಟರ್ನ್ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಕ್ರಿಸ್ ಮಸ್ ಆಚರಣೆ ಸಾಧ್ಯವಾಗಿರಿಸಿರುವುದು ಸೋನಿಯಾ ಗಾಂಧಿ ತ್ಯಾಗ: ರೇವಂತ್ ರೆಡ್ಡಿಸೋನಿಯಾ ಗಾಂಧಿ ತ್ಯಾಗದಿಂದ ನಾವಲ್ಲಾ ಇಂದು ಸಂಭ್ರಮದಿಂದ ಕ್ರಿಸ್ಮಸ್ ಆಚರಿಸುತ್ತಿದ್ದೇವೆ ಎಂದು ರೇವಂತ್ ರೆಡ್ಡಿ ಹೇಳಿರುವುದು ಈಗ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.
ನೈಋತ್ಯ ರೈಲ್ವೆಯ 89% ಹಳಿಗಳು ವಿದ್ಯುದೀಕರಣ; ಬೆಂಗಳೂರು ವಿಭಾಗದಲ್ಲಿ 99% ಪೂರ್ಣಸ್ವಚ್ಛ ಮತ್ತು ಹೆಚ್ಚು ಇಂಧನ-ಸಮರ್ಥ ರೈಲು ಕಾರ್ಯಾಚರಣೆಗಳಿಗಾಗಿ SWR ನ ಪ್ರಯತ್ನದಲ್ಲಿ ಇದು ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ.
Myths vs Reality: ಭಾರತದ ಬಗ್ಗೆ ಆರು 'ತಪ್ಪು ಕಲ್ಪನೆ'; ರಷ್ಯಾದ ಮಹಿಳೆ ಹೇಳಿದ್ದೇನು? Videoಭಾರತೀಯ ಸೂರ್ಯನು ವಿದೇಶಿಯರನ್ನು ತೀವ್ರವಾಗಿ ಬದಲಾಯಿಸುತ್ತಾನೆ ಎಂಬ ಕಲ್ಪನೆಯನ್ನು ಶಕಿರ್ಜಿಯಾನೋವಾ ತಳ್ಳಿಹಾಕಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಕಾರಿನತ್ತ ನುಗ್ಗಿದ ಬಿಡಾಡಿ ಹಸು! ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತಾ ಲೋಪ; Videoಸಂಸದ ರವಿ ಕಿಶನ್ ಮೊದಲು ಕಾರಿನಿಂದ ಇಳಿಯುವುದು ವಿಡಿಯೋದಲ್ಲಿ ಕಂಡುಬಂದಿದೆ. ತದನಂತರ ಹಸುವೊಂದು ಯೋಗಿ ಆದಿತ್ಯನಾಥ್ ಅವರ ಕಾರಿನ ಹತ್ತಿರ ಬಂದಿದೆ.
ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಆರೋಪ ಸರಿಯಲ್ಲ, ವಿಯನ್ನಾ ಒಪ್ಪಂದಕ್ಕೆ ಬದ್ಧ; ಬಾಂಗ್ಲಾದೇಶಕ್ಕೆ ಭಾರತ ತಿರುಗೇಟುಡಿಸೆಂಬರ್ 20ರಂದು ಬಾಂಗ್ಲಾದೇಶದ ಮಯ್ಮನ್ಸಿಂಗ್ ಜಿಲ್ಲೆಯಲ್ಲಿ ದೀಪು ಚಂದ್ರ ದಾಸ್ ಎಂಬವರ ಹತ್ಯೆಯನ್ನು ಖಂಡಿಸಿ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಸುಮಾರು 20–25 ಮಂದಿ ಯುವಕರು ಕೆಲಕಾಲ ಬಾಂಗ್ಲಾದೇಶ ರಾಯಭಾರಿ ಎದುರು ಪ್ರತಿಭಟನೆ ನಡೆಸಿದ್ದರು.
ರಷ್ಯಾ ಸೇನೆ ಸೇರಲು ಒತ್ತಾಯ: ಉಕ್ರೇನ್ ನಿಂದ SOS ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!ರಷ್ಯಾದಲ್ಲಿ ಪೊಲೀಸರು ತಮ್ಮನ್ನು ಮಾದಕವಸ್ತು ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಮತ್ತು ಅವರು ರಷ್ಯಾದ ಸೈನ್ಯದಲ್ಲಿ ಸೇವೆ ಸಲ್ಲಿಸಿದರೆ ಪ್ರಕರಣವನ್ನು ಕೈಬಿಡುವುದಾಗಿ ಭರವಸೆ ನೀಡಿದ್ದಾರೆ...
G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಯನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿದ್ದು, ಇಂದು ರಾಷ್ಟ್ರಪತಿಗಳು ಅದಕ್ಕೆ ಅಂಕಿತ ಹಾಕಿದ್ದಾರೆ.
ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳಪೊಲೀಸ್ ವಕ್ತಾರರ ಪ್ರಕಾರ, ರೈಫಲ್ ಮೇಲೆ ಅಳವಡಿಸಬಹುದಾದ ಈ ದೂರದರ್ಶಕವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಭದ್ರತಾ ವಿಭಾಗದ ಪ್ರಧಾನ ಕಚೇರಿ ಬಳಿಯ ಸಿಧ್ರಾ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ.
ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್ ಬಂಧನಈ ಘಟನೆಗೆ ಸಂಬಂಧಿಸಿದಂತೆ ಪೂರ್ವ ಮಿಡ್ನಾಪುರ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಶಹನ್ಶಾ ಹಕ್ ಅವರ ವಿರುದ್ಧವೂ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: ಪೈಲಟ್ಗೆ Air India Express ನೋಟಿಸ್ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಪೈಲಟ್ನನ್ನು ಸೇವೆಯಿಂದ ಅಮಾನತುಗೊಳಿಸಿದೆ ಮತ್ತು ವಿವರಣೆ ಕೋರಿ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ಗಂಡ-ಹೆಂಡತಿ ಜಗಳಕ್ಕೆ ಮಗು ಬಲಿ; ಕುಡಿದ ಮತ್ತಿನಲ್ಲಿ 4 ವರ್ಷದ ಪುತ್ರನನ್ನೇ ಕೊಂದ ಪಾಪಿ ಅಪ್ಪ!ಉತ್ತರ ಪ್ರದೇಶದ ಭದೋಹಿಯ ಸೂರಿಯಾವಾನ್ ಪ್ರದೇಶದ ಗುವಾಲಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ಭಾರತೀಯ ಸೇನೆಗೆ ಒಂದು ಲಕ್ಷ 9 MM ಪಿಸ್ತೂಲ್ ಖರೀದಿಇದರ ನಂತರ ಲೈಟ್ ಮೆಷಿನ್ ಗನ್ಗಳು(LMGs) ಮತ್ತು ಕ್ಲೋಸ್ ಕ್ವಾರ್ಟರ್ ಬ್ಯಾಟಲ್(CQB) ಕಾರ್ಬೈನ್ಗಳನ್ನು ಖರೀದಿಸಲಾಗುತ್ತದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!