ವಿದೇಶಕ್ಕೆ ಹೋಗುವುದು ಅಪರಾಧವಲ್ಲ: ರಾಹುಲ್ ಗಾಂಧಿ ಜರ್ಮನಿ ಭೇಟಿಗೆ ಒಮರ್ ಅಬ್ದುಲ್ಲಾ ಬೆಂಬಲವಿದೇಶ ಪ್ರವಾಸ ಮಾಡುವುದು ಅಥವಾ ವಿದೇಶಿ ಶಿಕ್ಷಣ ತಜ್ಞರು ಮತ್ತು ಸಂಸ್ಥೆಗಳೊಂದಿಗೆ ಸಂವಹನ ನಡೆಸುವುದು ಹೇಗೆ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗುತ್ತದೆ ಎಂದು ಪ್ರಶ್ನಿಸಿದರು.
'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್ಜಗತ್ತು ಪ್ರಸ್ತುತ ಪ್ರಮುಖ ಜಾಗತಿಕ ಆರ್ಥಿಕ ಮತ್ತು ರಾಜಕೀಯ ಬದಲಾವಣೆಗಳಿಗೆ ಒಳಗಾಗುತ್ತಿದೆ. ಪರಿಣಾಮ ಬಹು ಅಧಿಕಾರ ಕೇಂದ್ರಗಳು ಹೊರಹೊಮ್ಮುತ್ತಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು.
'ಅಪ್ಪುಗೆಯಿಂದ ಆಕ್ರೋಶ'ಗೊಂಡ ಮೆಸ್ಸಿ ಕೋಲ್ಕತ್ತಾ ಕ್ರೀಡಾಂಗಣ ತೊರೆದರು: SITಗೆ ಮುಖ್ಯ ಸಂಘಟಕರುಕೆಲವರು ಮೆಸ್ಸಿ ಅವರನ್ನು "ಟಚ್ ಮಾಡಿದ್ದರಿಂದ ಮತ್ತು ಅಪ್ಪಿಕೊಂಡಿದ್ದರಿಂದ ಅವರು ಆಕ್ರೋಶಗೊಂಡು ಅಲ್ಲಿಂದ ತೆರಳಿದರು" ಎಂದು ದತ್ತಾ ಅವರು ಎಸ್ ಐಟಿಗೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ? ಕಡೆಗೂ ದೃಢೀಕರಣ ನೀಡಿದ FSSAIಮೊಟ್ಟೆಗಳಲ್ಲಿ ನೈಟ್ರೋ ಫ್ಯೂರಾನ್ ಮೆಟಾಬಾಲೈಟ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವರದಿಗಳು ವಿಶೇಷವಾಗಿ 'ನಾನ್ ವೆಜ್' ಪ್ರಿಯರಲ್ಲಿ ನಿರಾಸೆ ಉಂಟು ಮಾಡಿತ್ತು.
ಗುಜರಾತ್: ಅಪ್ರಾಪ್ತ ಬಾಲಕಿ, ಪ್ರಿಯಕರನೊಂದಿಗೆ ಸೇರಿ ತಂದೆಗೆ ನಿದ್ರೆ ಮಾತ್ರೆ ನೀಡಿ, ಕೊಲೆ!ಆರಂಭದಲ್ಲಿ ಮೃತ ವ್ಯಕ್ತಿಯ ನಿವಾಸದ ಬಳಿ ನಡೆದ ನಿಗೂಢ, ರಕ್ತಸಿಕ್ತ ಕೊಲೆ ಎಂದು ತೋರುತ್ತಿತ್ತು. ನಂತರ ಆತನ ಸ್ವಂತ ಅಪ್ರಾಪ್ತ ಮಗಳೇ ತಂದೆಯ ಕೊಲೆಯಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.
ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹೆಡ್ ಕಾನ್ಸ್ಟೆಬಲ್ ಕಪಾಳಮೋಕ್ಷ: ವಿಡಿಯೋ ವೈರಲ್ಅಹಮದಾಬಾದ್ನ ಪಾಲ್ಡಿ ಪ್ರದೇಶದಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೈಕ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಅಗಸ್ಟಾವೆಸ್ಟ್ಲ್ಯಾಂಡ್: ಇ.ಡಿ ಪ್ರಕರಣದಲ್ಲಿ ಕ್ರಿಶ್ಚಿಯನ್ ಮೈಕೆಲ್ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಆದಾಗ್ಯೂ, ಈ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿದ ಪ್ರತ್ಯೇಕ ಭ್ರಷ್ಟಾಚಾರ ಪ್ರಕರಣದಲ್ಲಿ ಕ್ರಿಶ್ಚಿಯನ್ ಮೈಕೆಲ್ ಆರೋಪಿಯಾಗಿರುವುದರಿಂದ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ.
ನಿತೀಶ್ ಕುಮಾರ್ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್ ನಿಂದ ಜಾಕ್ ಪಾಟ್; ಸಚಿವ ಇರ್ಫಾನ್ ಅನ್ಸಾರಿ ಭರ್ಜರಿ ಆಫರ್!ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯ ಮುಸುಕನ್ನು ತೆಗೆದುಹಾಕುವ ಮೂಲಕ ನಖಾಬ್ ಮತ್ತು ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ ಎಂದು ಅನ್ಸಾರಿ ಆರೋಪಿಸಿದ್ದಾರೆ.
ಕೇಂದ್ರದಿಂದ MGNREGA ಯೋಜನೆ 'ಬುಲ್ಡೋಜ್'; 'ಕರಾಳ ಕಾನೂನಿನ' ವಿರುದ್ಧ ಹೋರಾಡಲು ಸೋನಿಯಾ ಪ್ರತಿಜ್ಞೆಕಾಂಗ್ರೆಸ್ನ X ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾದ ಸೋನಿಯಾ ಗಾಂಧಿ ಅವರ ವಿಡಿಯೋ ಸಂದೇಶದಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ MGNREGA ಯೋಜನೆ "ಬುಲ್ಡೋಜ್" ಮಾಡಿದೆ ಎಂದು ಕಿಡಿ ಕಾರಿದ್ದಾರೆ.
ಮಾನವಸಹಿತ ಗಗನಯಾನ: ಇಸ್ರೋದಿಂದ ಡ್ರೋಗ್ ಪ್ಯಾರಾಚೂಟ್ ಅರ್ಹತಾ ಪರೀಕ್ಷೆ ಯಶಸ್ವಿಗಗನಯಾನ ಕ್ರೂ ಮಾಡ್ಯೂಲ್ನ ವೇಗವರ್ಧನೆ ವ್ಯವಸ್ಥೆಯ ನಿರ್ಣಾಯಕ ಹಂತವಾದ ಡ್ರೋಗ್ ಪ್ಯಾರಾಚೂಟ್ಗಳ ಅರ್ಹತಾ ಪರೀಕ್ಷೆಗಳ ಸರಣಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಇಸ್ರೋ ಶನಿವಾರ ಘೋಷಿಸಿದೆ.
ತೆಲಂಗಾಣ: ಜನಪ್ರಿಯ ತೆಲುಗು ನಟಿ ಆಮಾನಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಆಮಾನಿ ಜೊತೆಗೆ ಖ್ಯಾತ ಮೇಕಪ್ ಕಲಾವಿದೆ ಶೋಭಾ ಲತಾ ಕೂಡ ಕೇಸರಿ ಪಕ್ಷಕ್ಕೆ ಸೇರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.
ಜಾರ್ಖಂಡ್: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಯೋಧನ ಬಂಧನಗುರುವಾರ ಸಂಜೆ 5.30ರ ಸುಮಾರಿಗೆ ತತಿಸಿಲ್ವಾಯಿ ರೈಲು ನಿಲ್ದಾಣದಲ್ಲಿ ಮಹಿಳೆ ಚಿಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.
ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತಅಧಿಕೃತ ಮಾಹಿತಿಯ ಪ್ರಕಾರ, ಬೆಳಗ್ಗೆ 8.30 ರವರೆಗಿನ ಅತ್ಯಂತ ಕಡಿಮೆ ಗೋಚರತೆ ಸಫ್ದರ್ಜಂಗ್ನಲ್ಲಿ ದಾಖಲಾಗಿದೆ. 200 ಮೀಟರ್ಗೆ ಇಳಿದಿದ್ದು, ಪಾಲಂ 350 ಮೀಟರ್ನಲ್ಲಿದೆ.
Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತತನ್ನ ನಾಲ್ಕು ತಿಂಗಳ ಮಗಳು ಸೇರಿದಂತೆ ತನ್ನ ಕುಟುಂಬ ಸ್ಟ್ರಾಲರ್ನಲ್ಲಿ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ ಕಾರಣ ಸಿಬ್ಬಂದಿ ಬಳಸುವ ಭದ್ರತಾ ಚೆಕ್-ಇನ್ ಲೈನ್ ಅನ್ನು ಬಳಸಲು ಮಾರ್ಗದರ್ಶನ ನೀಡಲಾಗಿತ್ತು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!