Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿಸೆಂಬರ್ 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ
ತಮಿಳುನಾಡಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಹಲವಾರು ರಿಯಾಕ್ಟರ್‌ಗಳನ್ನು ನಿರ್ಮಿಸುತ್ತಿರುವ ರಷ್ಯಾದ ರೋಸಾಟಮ್ ಪರಮಾಣು ನಿಗಮವು, ರಷ್ಯಾದ ಸರ್ಕಾರದ ಪರವಾಗಿ ಸಂಬಂಧಿತ ಭಾರತೀಯ ಅಧಿಕಾರಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದೆ.


