ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ 'ಅರ್ನಾಬ್' ಚಂಡಮಾರುತ; ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ: IMDನಂತರ, ಮರುದಿನ ಬೆಳಿಗ್ಗೆ ಇದು ಯಾನಂ ಬಳಿ ಆಂಧ್ರಪ್ರದೇಶದ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ.
ಸಂಸತ್ ಭವನದ ನಾರ್ತ್ ಬ್ಲಾಕ್ನಲ್ಲಿ ಅಗ್ನಿ ಅವಘಡ; ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದ 6 ಅಗ್ನಿಶಾಮಕ ವಾಹನ!ಕಟ್ಟಡದಿಂದ ಹೊಗೆ ಬರುತ್ತಿರುವ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಬೆಳಗ್ಗೆ 11.10 ಕ್ಕೆ ಕರೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿತನವಿರಬಹುದು.., ಆದರೆ ಮಾತಿನಲ್ಲಿ ಖರ್ಗೆ ತೋರಿದ ಸಣ್ಣತನ ಕ್ಷಮಾರ್ಹವಲ್ಲ: HD ಕುಮಾರಸ್ವಾಮಿ ತರಾಟೆ!ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.
'ಜಿರಳೆಗಳ ಸಂತತಿ ಬೆಳೆಯಲು ಬಿಡಬೇಡಿ': CJP ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಕಿಡಿ'ಬಂಗಾಳದ ಹಿಂದಿನ ಸರ್ಕಾರಕ್ಕೆ ರಾಷ್ಟ್ರೀಯತೆಯ ಬಗ್ಗೆ ಯಾವುದೇ ಅರಿವಿರಲಿಲ್ಲ, ಅದು ಓಲೈಕೆ ರಾಜಕಾರಣದಲ್ಲಿ ತೊಡಗಿತ್ತು ಮತ್ತು ರಾಜ್ಯವನ್ನು 'ಬೃಹತ್ ಬಾಂಗ್ಲಾದೇಶ'ವನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಿತ್ತು' ಎಂದು ದೂರಿದರು.
ಆರ್ಥಿಕತೆಗಳ ಮೇಲೆ ದಾಳಿ ಯುದ್ಧದ ಹೊಸ ವಿಧಾನ; 'ಸೈಬರ್ ಭಯೋತ್ಪಾದಕ'ರಿಂದ ಬ್ಯಾಂಕಿಂಗ್ ಗೆ ರಕ್ಷಣೆ ಅಗತ್ಯ- ಮೋದಿಸೈಬರ್ ಬೆದರಿಕೆಗಳ ಸ್ವರೂಪವೂ ಬದಲಾಗುತ್ತಿದೆ. ಇಂತಹ ಹೊಸ ಸವಾಲುಗಳನ್ನು ಹಳೆಯ ವ್ಯವಸ್ಥೆಗಳು, ತರಬೇತಿ ಪದ್ಧತಿಗಳು ಮತ್ತು ಉಪಕರಣಗಳನ್ನು ಬಳಸಿಕೊಂಡು ಎದುರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿಸಿದರು.
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು!ಆ ಸಂದರ್ಭಕ್ಕೆ ತಕ್ಕಂತೆ ಜಾತಿ ಆಧಾರಿತ ಅವಮಾನದ ಸ್ಪಷ್ಟ ಆರೋಪವೂ ಅದರಲ್ಲಿರಬೇಕು ಎಂದು ನ್ಯಾಯಾಲಯ ಹೇಳಿದೆ.
ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2018ರ ಮಾನನಷ್ಟ ಮೊಕದ್ದಮೆ ಕೇಸ್ ವಜಾಗೊಳಿಸಿದ ಸುಲ್ತಾನ್ಪುರ ಕೋರ್ಟ್..!ಪ್ರಕರಣದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸೋಮವಾರ ದೆಹಲಿಯಿಂದ ಸುಲ್ತಾನ್ಪುರಕ್ಕೆ ಆಗಮಿಸಿ ನ್ಯಾಯಾಲಯದ ವಿಚಾರಣೆಯಲ್ಲಿ ಖುದ್ದು ಹಾಜರಿದ್ದರು.
ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಹಾನಿ; ಹಲವರಿಗೆ ಗಾಯ..! Videoಸೋಮವಾರ ಬೆಳಿಗ್ಗೆ ಸುಮಾರು 10.15ಕ್ಕೆ ಈ ಅಪಘಾತ ಸಂಭವಿಸಿದೆ. ಬೆಂಗಾವಲು ಪಡೆಯ ಮುಂಭಾಗದಲ್ಲಿದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸೇರಿದ ಖಾಸಗಿ ವಾಹನವು ಯಾವುದೋ ಕಾರಣಕ್ಕೆ ಏಕಾಏಕಿ ಬ್ರೇಕ್ ಹಾಕಿದೆ.
ಭಾರತ 'ತೈಲ ಶುದ್ಧೀಕರಣದ ಸೂಪರ್ ಪವರ್' ರಾಷ್ಟ್ರವೆಂದು ಜಗತ್ತಿನ ಇತರ ರಾಷ್ಟ್ರಗಳಿಗೆ ಗೊತ್ತಾದದ್ದು ಹೇಗೆ?ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಭಾರತವನ್ನು 'ತೈಲ ಶುದ್ಧೀಕರಣದ ಸೂಪರ್ ಪವರ್' ಎಂದು ಬಣ್ಣಿಸಿದ್ದರು. ವೆನೆಝುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಬೇಕೆಂದು ಅಮೆರಿಕ ಬಯಸಿದೆ ಎಂದು ಹೇಳಿದ್ದರು.
'ಭಾರತೀಯರು ಬೀದಿಗಳಲ್ಲಿ ಗಲಭೆ ಸೃಷ್ಟಿಸುವುದಿಲ್ಲ': ಅನಿವಾಸಿ ಭಾರತೀಯರನ್ನು ಶ್ಲಾಘಿಸಿದ ಪಿಯೂಷ್ ಗೋಯಲ್ಭಾರತದಲ್ಲಿ ಚುನಾವಣಾ ಆಯೋಗದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲೂ ಸಚಿವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ರೆಸ್ಟೋರೆಂಟ್ ನಲ್ಲಿ ಜಿನ್ನಾ ಫೋಟೊ ವಿವಾದ: ಮುಸ್ಲಿಂ ಮನೆಗೆ ಹೋಗಿ ಕೇರಳ ಕಾಂಗ್ರೆಸ್ ನಾಯಕರು ಹಂದಿಮಾಂಸ ಕೇಳುತ್ತಾರಾ?: ರಾಜೀವ್ ಚಂದ್ರಶೇಖರ್ಧಾರ್ಮಿಕ ಭಾವನೆಗಳನ್ನು ಅಗೌರವಿಸುವ ರಾಜಕೀಯ ಸಂಸ್ಕೃತಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ, ಆಡಳಿತಾರೂಢ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಪಕ್ಷಗಳನ್ನು ಅವರು ಪ್ರಶ್ನಿಸಿದ್ದಾರೆ.
"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ BJP ತೀವ್ರ ಆಕ್ರೋಶ; ದೇಶಾದ್ಯಂತ ಹೋರಾಟಕ್ಕೆ ಮುಂದು..!ದೇಶಾದ್ಯಂತದ ಬಿಜೆಪಿ ರಾಜ್ಯ ಘಟಕಗಳು ತಮ್ಮ ಕಚೇರಿಗಳ ಮುಂದೆ ಪ್ರತಿಭಟನೆ ಆಯೋಜಿಸಲಿದ್ದು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ಜಾಮಿಯಾ ಇಸ್ಲಾಮಿಯಾ ವಿವಿಯಲ್ಲಿ 14ನೇ ದಿನವೂ ಮುಂದುವರೆದ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ನೂರಾರು ಮಂದಿ ಭಾಗಿ!ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ.
ಮೋದಿ-ಅದಾನಿ 'ಸ್ನೇಹ'ದ ಕುರಿತು ಸಾಕ್ಷ್ಯಚಿತ್ರ: ಆಕ್ರೋಶದ ಬೆನ್ನಲ್ಲೇ ವಿಡಿಯೋ ಡಿಲೀಟ್ ಮಾಡಿದ ರಾಜ್ ಠಾಕ್ರೆ!ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಕುರಿತ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ಸಾಮಾಜಿಕ ಮಾಧ್ಯಮದಿಂದ ಡಿಲೀಟ್ ಮಾಡಿದ್ದಾರೆ.
ಕೇರಳಂ: ಕಾಶಿ ಕೆಫೆಯಲ್ಲಿ ಗೋಮಾಂಸ... ಗಾಂಧಿ ಪ್ರತಿಮೆ ಪಕ್ಕದಲ್ಲಿ ಜಿನ್ನಾ; Youtuber ವಿರುದ್ಧ ಕೆರಳಿದ UDF ಸರ್ಕಾರ, FIRಕೇರಳದ ಫೋರ್ಟ್ ಕೊಚ್ಚಿಯಲ್ಲಿರುವ "ಕಾಶಿ ಆರ್ಟ್ ಕೆಫೆ" ಬಗ್ಗೆ ವಿವಾದ ಭುಗಿಲೆದ್ದಿದೆ. ಕೆಫೆಯ ಬಗ್ಗೆ Youtuber ಮಾಡಿದ ವಿಡಿಯೋ ಕಾಣಿಸಿಕೊಂಡ ನಂತರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮುಖ್ಯಮಂತ್ರಿ ವಿ.ಡಿ. ಸತೀಸನ್ ವಿಡಿಯೋವನ್ನು ಟೀಕಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!