ದೇಶ

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ BJP ತೀವ್ರ ಆಕ್ರೋಶ; ದೇಶಾದ್ಯಂತ ಹೋರಾಟಕ್ಕೆ ಮುಂದು..!

ದೇಶಾದ್ಯಂತದ ಬಿಜೆಪಿ ರಾಜ್ಯ ಘಟಕಗಳು ತಮ್ಮ ಕಚೇರಿಗಳ ಮುಂದೆ ಪ್ರತಿಭಟನೆ ಆಯೋಜಿಸಲಿದ್ದು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ BJP ತೀವ್ರ ಆಕ್ರೋಶ; ದೇಶಾದ್ಯಂತ ಹೋರಾಟಕ್ಕೆ ಮುಂದು..!
'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Video

'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Video

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಟ್ನಾದಲ್ಲಿ ತೀವ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಖರ್ಗೆ ಅವರ ಭಾಷಣ ಸಾಕಷ್ಟು ಗದ್ದಲಕ್ಕೆ ಕಾರಣವಾಗಿದ್ದು ಗಲಾಟೆ ನಡೆಯಿತು.