ದೇಶ

ಭಾರತಕ್ಕೆ ಬಾಹ್ಯ ಶತ್ರುಗಳಿಗಿಂತ ಆಂತರಿಕ ಬೆದರಿಕೆಗಳೇ ಹೆಚ್ಚು ಅಪಾಯಕಾರಿ: RSS ಮುಖ್ಯಸ್ಥರ ಸಮ್ಮುಖದಲ್ಲಿ ಮಾಜಿ CDS ಅನಿಲ್ ಚೌಹಾಣ್ ಮಾತು

'ದೇಶದ ಆಲೋಚನೆ, ಚಿಂತನೆ ಹಾಗೂ ಸಾಮಾಜಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ 'ಕಾಗ್ನಿಟಿವ್ ಡೊಮೇನ್' (ಮಾನಸಿಕ ಮತ್ತು ಬೌದ್ಧಿಕ ವಲಯ) ಪ್ರಸ್ತುತ ಭಾರತದ ಮುಂದಿರುವ ಅತಿ ದೊಡ್ಡ ಅಪಾಯ ಎಂದು ಎಚ್ಚರಿಸಿದ್ದಾರೆ.

ಭಾರತಕ್ಕೆ ಬಾಹ್ಯ ಶತ್ರುಗಳಿಗಿಂತ ಆಂತರಿಕ ಬೆದರಿಕೆಗಳೇ ಹೆಚ್ಚು ಅಪಾಯಕಾರಿ: RSS ಮುಖ್ಯಸ್ಥರ ಸಮ್ಮುಖದಲ್ಲಿ ಮಾಜಿ CDS ಅನಿಲ್ ಚೌಹಾಣ್ ಮಾತು
ಒಂದೇ ಬೆಟ್ಟ, ಎರಡು ನಂಬಿಕೆ: ಏನಿದು ತಿರುಪ್ಪರಂಕುಂದ್ರಂ ವಿವಾದದ ಅಸಲಿ ಕಥೆ? ಇಲ್ಲಿದೆ 100 ವರ್ಷಗಳ ಕಾನೂನು ಸಂಘರ್ಷದ ಚಿತ್ರಣ

ಒಂದೇ ಬೆಟ್ಟ, ಎರಡು ನಂಬಿಕೆ: ಏನಿದು ತಿರುಪ್ಪರಂಕುಂದ್ರಂ ವಿವಾದದ ಅಸಲಿ ಕಥೆ? ಇಲ್ಲಿದೆ 100 ವರ್ಷಗಳ ಕಾನೂನು ಸಂಘರ್ಷದ ಚಿತ್ರಣ

ಒಂದೇ ಬೆಟ್ಟ, ಎರಡು ಭಿನ್ನ ನಂಬಿಕೆಗಳು ಮತ್ತು ಶತಮಾನದ ಕಾನೂನು ಸಂಘರ್ಷ! ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ ತುದಿಯಲ್ಲಿರುವ ದೀಪತೂಣ್ ಮೇಲೆ ಕಾರ್ತಿಕ ದೀಪ ಬೆಳಗಿಸುವ ವಿಚಾರ ಸುಪ್ರೀಂ ಕೋರ್ಟ್‌ನಿಂದ ಹಿಡಿದು ತಮಿಳುನಾಡು ರಾಜಕೀಯದವರೆಗೂ ತೀವ್ರ ಕಾವೇರಿದೆ. ಆ ಕುರಿತ ವರದಿ ಇಲ್ಲಿದೆ:

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗದ ವಿಚಾರ: ಸುಪ್ರೀಂ ಕೋರ್ಟ್‌ಗೆ ವಿಜಯ್ ಸರ್ಕಾರ ಬೇಷರತ್ ಕ್ಷಮೆಯಾಚನೆ

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗದ ವಿಚಾರ: ಸುಪ್ರೀಂ ಕೋರ್ಟ್‌ಗೆ ವಿಜಯ್ ಸರ್ಕಾರ ಬೇಷರತ್ ಕ್ಷಮೆಯಾಚನೆ

ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ವಿವಾದಿತ ದೀಪತೂಣ್ ಬಳಿ ಕಾರ್ತಿಕ ದೀಪ ಬೆಳಗಿಸಲು ಸಾಧ್ಯವಾಗದ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಮತ್ತು ಮಧುರೈ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ದುರಂತದ ನಂತರ ಎಚ್ಚೆತ್ತ ಸರ್ಕಾರ: ಮದ್ಯದಂಗಡಿಗಳ ಬಳಿ ವೈದ್ಯಕೀಯ ತಂಡ ನಿಯೋಜನೆ; ಕುಡುಕರ ತಪಾಸಣೆ,  ವ್ಯಸನಿಗಳ ಮನವೊಲಿಸಲು ಸಮಾಲೋಚನೆ

ದುರಂತದ ನಂತರ ಎಚ್ಚೆತ್ತ ಸರ್ಕಾರ: ಮದ್ಯದಂಗಡಿಗಳ ಬಳಿ ವೈದ್ಯಕೀಯ ತಂಡ ನಿಯೋಜನೆ; ಕುಡುಕರ ತಪಾಸಣೆ, ವ್ಯಸನಿಗಳ ಮನವೊಲಿಸಲು ಸಮಾಲೋಚನೆ

ವೈದ್ಯಕೀಯ ತಂಡಗಳು ಕಾರ್ಯನಿರತ ಮದ್ಯದ ಅಂಗಡಿಗಳ ಹೊರಗೆ ಗ್ರಾಹಕರನ್ನು ಪರೀಕ್ಷಿಸುತ್ತಿವೆ ಮತ್ತು ಕುಡಿಯುವ ಅಭ್ಯಾಸ ಇರುವವರ ಮನೆಗಳಿಗೆ ಭೇಟಿ ನೀಡುತ್ತಿವೆ. ಅಬಕಾರಿ ಇಲಾಖೆಯು ಭಾರೀ ಗ್ರಾಹಕರೆಂದು ಪರಿಗಣಿಸಲಾದ ಜನರ ಪಟ್ಟಿಗಳನ್ನು ಸಹ ಸಿದ್ಧಪಡಿಸಿದೆ,

'ನಾವೇನು ಭಿಕ್ಷುಕರಲ್ಲ': ಎಸ್‌ಪಿಯ 26 ಸೀಟುಗಳ ಆಫರ್‌ಗೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಆಕ್ರೋಶ!

'ನಾವೇನು ಭಿಕ್ಷುಕರಲ್ಲ': ಎಸ್‌ಪಿಯ 26 ಸೀಟುಗಳ ಆಫರ್‌ಗೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಆಕ್ರೋಶ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆಯಲ್ಲಿ ತೀವ್ರ ಭಿನ್ನಾಭಿಪ್ರಾಯ ತಲೆದೋರಿದ್ದು, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಅವರು ಎಸ್‌ಪಿಯ 26 ಸೀಟುಗಳ ಆಫರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ಪ್ರಸ್ತಾಪಿಸಲಾಯಿತು. ಈ ವೇಳೆ ತಮಿಳು ನಾಡು ಸರ್ಕಾರ ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸಲು ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿತು.

ರಿಯಾದ್‌ ಟವರ್ ಮೇಲೆ ಹೌತಿ ಬಂಡುಕೋರರ ದಾಳಿ: ಇಬ್ಬರು ಭಾರತೀಯರು ಸೇರಿ 11 ಮಂದಿ ಗಾಯ; ಭಾರತ ತೀವ್ರ ಖಂಡನೆ

ರಿಯಾದ್‌ ಟವರ್ ಮೇಲೆ ಹೌತಿ ಬಂಡುಕೋರರ ದಾಳಿ: ಇಬ್ಬರು ಭಾರತೀಯರು ಸೇರಿ 11 ಮಂದಿ ಗಾಯ; ಭಾರತ ತೀವ್ರ ಖಂಡನೆ

ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿದೇಶಾಂಗ ಸಚಿವಾಲಯ ಆಗ್ರಹಿಸಿದೆ. ಇದೇ ವೇಳೆ, ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆಯೂ ಸೌದಿ ಅರೇಬಿಯಾಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದೆ.