ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಬ್ಯಾಂಡೇಜ್ ಧರಿಸಿರುವ ನಟನ ಫಸ್ಟ್ ಇಮೇಜ್; ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಸಿಎಂ ಏಕನಾಥ್ ಶಿಂಧೆ; Video
ಇದು ಗಂಭೀರ ಘಟನೆಯಾಗಿದೆ. ಐದು ಸುತ್ತು ಗುಂಡು ಹಾರಿಸಲಾಗಿದೆ. ಆದರೆ ಅದೃಷ್ಟವಶಾತ್ ಸುರಕ್ಷಿತವಾಗಿದ್ದಾರೆ. ಅವರ ಕಾರು ಚಾಲಕನಿಗೆ ಗಾಯಗಳಾಗಿವೆ. ಈ ಘಟನೆ ಖಂಡನಾರ್ಹ ಎಂದರು. ಸಾರ್ವಜನಿಕ ವ್ಯಕ್ತಿಗಳಿಗೆ ಬಹಿರಂಗವಾಗಿ ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.


