'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ರಾಜ್ಯದ ಮಹತ್ವಾಕಾಂಕ್ಷೆಯ ‘ಮಹಾಲಕ್ಷ್ಮಿ’ ಯೋಜನೆಯ ಪರಿಣಾಮವನ್ನು ಪರಿಶೀಲಿಸಲು ಶಾಸಕ ನಿನ್ನೆ ಮಂಗಳವಾರ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.


