ರೈಲಲ್ಲ ರಾಯ್ಬರೇಲಿ ಬಜೆಟ್!
Published On :
ರೇಲ್ವೆ ಸಚಿವ ಪವನಕುಮಾರ್ ಬನ್ಸಲ್ ಅವರು ಮಂಡಿಸಿರುವುದು ರೇಲ್ವೆ ಬಜೆಟ್ ಅಲ್ಲ, ರಾಯಬರೇಲಿ ಬಜೆಟ್! ಹೀಗೆಂದು ಗೇಲಿ ಮಾಡಿದ್ದು ಪ್ರತಿಪಕ್ಷ ಬಿಜೆಪಿ ನಾಯಕರು. ಸದನದಲ್ಲಿದ್ದ ಸೋನಿಯಾ ಗಾಂಧಿ ಅವರತ್ತ ದೃಷ್ಟಿ ಬೀರಿ ಅವರು ಪ್ರತಿನಿಧಿಸುವ ರಾಯಬರೇಲಿ ಕ್ಷೇತ್ರವನ್ನು ಆಧಾರವಾಗಿಟ್ಟುಕೊಂಡು ಪವನಕುಮಾರ್ ಬನ್ಸಲ್ ಅವರು ಪ್ರಯಾಣಿಕರ ಹಿತದೃಷ್ಟಿಯಿಂದ ಬಜೆಟ್ ಮಂಡಿಸುತ್ತಿಲ್ಲ. ಬದಲಾಗಿ ರಾಯಬರೇಲಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

