ಸಾಮಾಜಿಕ ನ್ಯಾಯಪೀಠ

ಮಹಿಳೆಯರು, ಮಕ್ಕಳು ಮತ್ತು ಬಡವರ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಮಹಿಳೆಯರು, ಮಕ್ಕಳು ಮತ್ತು ಬಡವರ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆಂದೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ಹತ್ತು ಅವರು ಬುಧವಾರ ಸಾಮಾಜಿಕ ನ್ಯಾಯಪೀಠ ರಚಿಸಿದ್ದಾರೆ.

ಸಾರ್ವಜನಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಈ ಪೀಠ ಡಿ.12ರಿಂದ ಪ್ರತಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಡೆಸಲಿದೆ. ಪೀಠ ನ್ಯಾ. ಮದನ್ ಲೋಕುರ್ ಮತ್ತು ನ್ಯಾ. ಯು. ಯು. ಲಲಿತ್ ಅವರನ್ನು ಒಳಗೊಂಡಿರಲಿದೆ.

ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಬಹಳಷ್ಟು ಪ್ರಕರಣಗಳು ಹಲವು ವರ್ಷಗಳಿಂದ ಬಾಕಿ ಉಳಿದಿವೆ. ಇವು ಅವಧಿಯೊಳಗೆ ಇತ್ಯರ್ಥಗೊಳ್ಳಲು ವಿಶೇಷ ಆದ್ಯತೆ ನೀಡುವ ಅಗತ್ಯವಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com