ಗೋಡ್ಸೆಗೆ ದೇವಾಲಯ

ಮಹಾತ್ಮ ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ...
ಗೋಡ್ಸೆಗೆ ದೇವಾಲಯ
Updated on

ಮೀರತ್: ಮಹಾತ್ಮ ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ ದೇವಾಲಯ ನಿರ್ಮಿಸುವ ಕಾರ್ಯಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಮುಂದಾಗಿದೆ.

ಇದರ ಮೊದಲ ಹೆಜ್ಜೆಯಾಗಿ ಮಹಾಸಭಾವು ಉತ್ತರ ಪ್ರದೇಶದ ಮೀರತ್‌ನಲ್ಲಿ ಗೋಡ್ಸೆ ದೇವಾಲಯಕ್ಕೆ ಭೂಮಿ ಪೂಜೆ ನೆರವೇರಿಸಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಡಳಿತ, ಇದೊಂದು ಗಂಭೀರ ವಿಚಾರವಾಗಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com