
ಬ್ರಿಸ್ಬೇನ್: ಪ್ರಸಕ್ತ ಸಾಲಿನ ಜಿ-20 ಶಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾದ ಬ್ರಿಸ್ಬೇನ್ ಗೆ ಆಗಮಿಸಿದ್ದಾರೆ.
ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಪ್ರಸಕ್ತ ಸಾಲಿನ ಜಿ-20 ದೇಶಗಳ ಶೃಂಗಸಭೆ ನವೆಂಬರ್ 15 ಮತ್ತು 16ರಂದು ನಡೆಯಲಿದೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಮೋದಿ ಅವರ ಭೇಟಿ ಮಹತ್ವದ್ದಾಗಿದ್ದು, ಈ ಕುರಿತು ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬ್ಬೋಟ್ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement