ಮಹಿಳಾ ಕೈದಿಗಳಿಗೆ ಸೆಕ್ಸ್ ವಿವಾದ: ಪ್ರತಿಕ್ರಿಯಿಸಲು ಎನ್ಸಿಡಬ್ಲ್ಯೂಮುಖ್ಯಸ್ಥೆ ನಿರಾಕರಣೆ

Published On :
ನಾಗಾಲ್ಯಾಂಡ್: ಸೆಂಟ್ರ ಲ್ ಜೈಲಿನ ವಾರ್ಡನ್ ಗಳು ಮಹಿಳಾ ಕೈದಿಗಳಿಗೆ ಸೆಕ್ಸ್ ಮಾಡುವಂತೆ ಒತ್ತಾಯ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಳಂ ನಿರಾಕರಿಸಿದ್ದಾರೆ.
ಶನಿವಾರ ಮತ್ತು ಭಾನುವಾರದ ದಿನದಂದು ಕಛೇರಿ ರಜೆ ಇರುತ್ತದೆ. ಒಂದು ವೇಳೆ ಆ ದಿನದಂದು ನಾವು ಕೆಲಸ ಮಾಡಿದರೂ ಪ್ರಕರಣಗಳ ಸಂಪೂರ್ಣ ಮಾಹಿತಿ ಸೋಮವಾರದ ದಿನದಂದೇ ದೊರೆಯುವುದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bangalore Central jailfemale activistsNational Commission for WomenLalitha Kumarmangalamಮಹಿಳಾ ಕೈದಿರಾಷ್ಟ್ರೀಯ ಮಹಿಳಾ ಆಯೋಗಲಲಿತಾ ಕುಮಾರಮಂಗಳಂ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


