61 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್

ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆಯವರು ಭಾರತದ 61 ಮೀನುಗಾರರನ್ನು ಬಂಧಿಸಿದ್ದಾರೆ...
Updated on: 

ಇಸ್ಲಾಮಾಬಾದ್: ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆಯವರು ಭಾರತದ 61 ಮೀನುಗಾರರನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳ  ಮೂಲಗಳು ತಿಳಿಸಿವೆ.

11 ಹಡಗುಗಳಲಿದ್ದ ಅರವತ್ತೊಂದು ಮಂದಿ ಭಾರತೀಯ ಮೀನುಗಾರರನ್ನು ಪಾಕ್ ಬಂಧಿಸಿದ್ದು, ಮೀನುಗಾರರ ವಿರುದ್ಧ ಕೇಸ್ ದಾಖಲಿಸಿದೆ.

ಮೀನುಗಾರಿಕಾ ಕಾಯಿದೆ ಮತ್ತು ವಿದೇಶಿ ಕಾಯಿದೆಯಡಿ ಭಾರತೀಯ ಮೀನುಗಾರರ ವಿರುದ್ಧ ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com