ಗ್ರೆನೇಡ್
ಗ್ರೆನೇಡ್

ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ಏಳು ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮಗು ಸೇರಿದಂತೆ 6 ಮಂದಿಗೆ ಗಂಭೀರ ಗಾಯಗಳಾಗಿವೆ.

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಲಾಲ್‌ಚೌಕ್‌ನಲ್ಲಿ ಇಂದು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 7 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅರೆ ಸೇನಾಪಡೆ ಅಧಿಕಾರಿಗಳು ತೆರಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com