
ನವದೆಹಲಿ: ಹಿಂದೂಗಳು ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರು ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಮಹಾಸಚಿವರದ ಚಂಪತ್ ರೈ ಹೇಳಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
2050ರ ವೇಳೆಗೆ ಭಾರತ ಜಗತ್ತಿನಲ್ಲಿಯೆ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ ಎಂಬ ಸಮೀಕ್ಷೆ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಹಿಂದೂಗಳು ಕೇವಲ ಒಂದು ಮಗುವಿಗೆ ತೃಪ್ತಿ ಕೊಟ್ಟಿಕೊಳ್ಳುವ ಮಾನಸಿಕತೆಯನ್ನು ಕೈ ಬಿಟ್ಟು, ಹೆಚ್ಚು ಮಕ್ಕಳನ್ನು ಹಡೆಯುವ ಅವಶ್ಯಕತೆ ಇದೆ ಎಂದರು.
ಹಿಂದೂಗಳು ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರ ಸಂಖ್ಯೆ ಹೆಚ್ಚಾಗುತ್ತದೆ ಅಲ್ಲದೆ ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
Advertisement