ಹೈಕೋರ್ಟ್ ನ್ಯಾಯಾಮೂರ್ತಿ ಡಿ.ಹೆಚ್. ವಘೇಲಾ ವರ್ಗಾವಣೆ
ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ಹೆಚ್. ವಘೇಲಾ ಅವರನ್ನು ವರ್ಗಾವಣೆ ಮಾಡಲಾಗಿದೆ...

Published On :
ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ಹೆಚ್. ವಘೇಲಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ.ಡಿ.ಹೆಚ್ ವಘೇಲಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಈ ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದ್ದು, 2 ತಿಂಗಳೊಳಗೆ ನ್ಯಾಯಾಮೂರ್ತಿಗಳು ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
High Courtಹೈಕೋರ್ಟ್ಒಡಿಶಾರಾಷ್ಟ್ರಪತಿPresidentChief JusticeD.H.WaghelaOrissaಮುಖ್ಯನ್ಯಾಯಾಮೂರ್ತಿಡಿ.ಹೆಚ್ ವಘೇಲಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


