ಆನೆ ಗಣತಿ ಮಾಡಿ

ಧಾರ್ಮಿಕ ಕಾರಣಗಳಿಗಾಗಿ ಆನೆಗಳನ್ನು ಉಡುಗೊರೆ ನೀಡುವುದು, ಮಾರಾಟ ಮಾಡುವುದಕ್ಕೆ ನಿಷೇಧ ಹೇರಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ...
ಆನೆ ಗಣತಿ ಮಾಡಿ: ಸುಪ್ರೀಂಕೋರ್ಟ್
ಆನೆ ಗಣತಿ ಮಾಡಿ: ಸುಪ್ರೀಂಕೋರ್ಟ್
Updated on

ನವದೆಹಲಿ: ಧಾರ್ಮಿಕ ಕಾರಣಗಳಿಗಾಗಿ ಆನೆಗಳನ್ನು ಉಡುಗೊರೆ ನೀಡುವುದು, ಮಾರಾಟ ಮಾಡುವುದಕ್ಕೆ ನಿಷೇಧ ಹೇರಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಇದರ ಜತೆಗೆ ಬಂಧನದಲ್ಲಿರುವ ಆನೆಗಳ ಗಣತಿ ಮಾಡಬೇಕು ಎಂದು ಅದು ಸಲಹೆ ಮಾಡಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸೇರಿ 9 ರಾಜ್ಯಗಳು, ಭಾರತೀಯ ವನ್ಯಜೀವಿ ಸಂರಕ್ಷಣಾ ಮಂಡಳಿ, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಆರು ಸಂಘಟನೆಗಳ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಈ ಆದೇಶ ನೀಡಿದೆ. ದೇಶದ ಧಾರ್ಮಿಕ ಸಂಸ್ಥೆಗಳಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಆನೆಗಳನ್ನು ಬಂಧಿಸಿ ಇಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com