ಯುನೈಟೆಡ್ ಕಿಂಗ್‍ಡಮ್ ನಲ್ಲಿ ನೇತಾಜಿ ಪತ್ರಗಳ ಬಿಡುಗಡೆ

ನೇತಾಜಿ ಸುಭಾಶ್ಚಂದ್ರ ಬೋಸ್‍ರಿಗೆ ಸಂಬಂಧಿಸಿದ 33 ಕಡತಗಳನ್ನು ಭಾರತದ ಪ್ರಧಾನಿ ಕಚೇರಿಗೆ ರಾಷ್ಟ್ರೀಯ ದಾಖಲೆಗಳ ಕಚೇರಿಗೆ ಕೆಲ ದಿನಗಳ ಹಿಂದೆ...
ನೇತಾಜಿ ಸುಭಾಷ್ ಚಂದ್ರ ಬೋಸ್
ನೇತಾಜಿ ಸುಭಾಷ್ ಚಂದ್ರ ಬೋಸ್
Updated on: 
ಲಂಡನ್: ನೇತಾಜಿ ಸುಭಾಶ್ಚಂದ್ರ ಬೋಸ್‍ರಿಗೆ ಸಂಬಂಧಿಸಿದ 33 ಕಡತಗಳನ್ನು ಭಾರತದ ಪ್ರಧಾನಿ ಕಚೇರಿಗೆ ರಾಷ್ಟ್ರೀಯ ದಾಖಲೆಗಳ ಕಚೇರಿಗೆ ಕೆಲ ದಿನಗಳ ಹಿಂದೆ ನೀಡಿತ್ತು. ಅದಕ್ಕೆ ಪೂರಕವಾಗಿ ಭಾರತ ಮತ್ತು ರಷ್ಯಾ ನಡುವೆ ಸುಭಾಶ್ಚಂದ್ರರು ಬದುಕಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಡೆದಿದ್ದ ಪತ್ರಗಳನ್ನು ಯುನೈಟೆಡ್ ಕಿಂಗ್‍ಡಮ್ ನಲ್ಲಿ ಮಂಗಳವಾರ ಬಿಡುಗಡೆ ಮಾಡಲಾಗಿದೆ. 
ಬೋಸ್‍ರ ಮರಿ ಅಳಿಯ ಪತ್ರಕರ್ತ ಆಶಿಶ್ ರೇ ಆಯ್ದ ಪತ್ರಗಳನ್ನು ಬಿಡುಗಡೆಗೊಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪತ್ರಗಳನ್ನು ಸಾರ್ವಜನಿಕಗೊಳಿಸುವುದಾಗಿ ತಿಳಿಸಿದ್ದಾರೆ.
ಮಾಸ್ಕೊದಲ್ಲಿನ ಭಾರತದ ರಾಯಭಾರ ಕಚೇರಿ ಮತ್ತು ರಷ್ಯಾ ಸರ್ಕಾರದ ನಡುವೆ ಪತ್ರವ್ಯವಹಾರ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com