ಕಚೇರಿಗೆ ಧಿಡೀರ್ ಎಂದು ಅಧಿಕಾರಿಗಳು ದಾಳಿ ಮಾಡಿದ್ದಾರೆ. ನನಗಾಗಲಿ ಅಥವಾ ನನ್ನ ಕುಟುಂಬದ ಸದಸ್ಯರಿಗೆ ಇತರೆ ಸಂಸ್ಥೆಗಳ ಜೊತೆ ಸಂಪರ್ಕವಿಲ್ಲ. ಇತರೆ ಕಂಪನಿಗಳೊಡನೆ ಯಾವುದೇ ಒಪ್ಪಂದವನ್ನು ನಾವು ಮಾಡಿಕೊಂಡಿಲ್ಲ. ಹೀಗಾಗಿ ಯಾವುದೇ ಅಕ್ರಮವೆಸಗಲು ಸಾಧ್ಯವಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಕಾರ್ತಿ ಚಿದಂಬರಂ ಅವರು ಸ್ಪಷ್ಟನೇ ನೀಡಿದ್ದಾರೆ.