ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾಸಭೆ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಬಿಜೆಪಿ, ಕಾಂಗ್ರೆಸ್ ರಾಜ್ಯದಲ್ಲಿ ರಾಜಕೀಯ ಮೈತ್ರಿ ಮಾಡಿಕೊಳ್ಳುವ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದೆ ಎಂದಿದೆ.