ಏತನ್ಮಧ್ಯೆ, ಐಎಎಸ್ ಅಧಿಕಾರಿಯವರ ಆರೋಪ ಸತ್ಯಕ್ಕೆ ದೂರವಾದುದು ಎಂದು ಸಂಸತ್ ವ್ಯವಹಾರಗಳ ಸಚಿವ ರಾಜೇಂದ್ರ ರಾಥೋಡ್ ಹೇಳಿದ್ದಾರೆ. ನಮ್ಮ ಸರ್ಕಾರ ಜಾತಿ ತಾರತಮ್ಯ ತೋರಿಸಿದ್ದರೆ ದಲಿತ ಸಮುದಾಯಕ್ಕೆ ಸೇರಿದ ಕೈಲಾಶ್ ಮೇಘ್ವಾಲ್‌ನ್ನು ಸ್ಪೀಕರ್ ಮಾಡುತ್ತಿರಲಿಲ್ಲ. ಇದೀಗ ಸಲೋಡಿಯಾ ಬಗ್ಗೆ ತನಿಖೆ ನಡೆಸಿ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ರಾಥೋಡ್ ಹೇಳಿದ್ದಾರೆ.